Thursday, October 6, 2022
Powertv Logo
Homeಜಿಲ್ಲಾ ಸುದ್ದಿವಿಶ್ವೇಶ ತೀರ್ಥ ಶ್ರೀಗಳಿಗೆ ಮರಣೋತ್ತರ ಪದ್ಮ ವಿಭೂಷಣ ; ರಾಜ್ಯದ 8 ಮಂದಿಗೆ ಪದ್ಮಶ್ರೀ

ವಿಶ್ವೇಶ ತೀರ್ಥ ಶ್ರೀಗಳಿಗೆ ಮರಣೋತ್ತರ ಪದ್ಮ ವಿಭೂಷಣ ; ರಾಜ್ಯದ 8 ಮಂದಿಗೆ ಪದ್ಮಶ್ರೀ

2020ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟವಾಗಿದೆ. ಕೃಷ್ಣೈಕ್ಯ ವಿಶ್ವೇಶತೀರ್ಥ ಸ್ವಾಮೀಜಿ ಸೇರಿದಂತೆ ಕರ್ನಾಟಕದ 9 ಮಂದಿ ಸಾಧಕರಿಗೆ ಪದ್ಮಗೌರವ ಸಂದಿದೆ.
ಶ್ರೀ ವಿಶ್ವೇಶತೀರ್ಥರಿಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ, ಹಿರೇಕಳ ಹಾಜಬ್ಬ, ತುಳಸೀಗೌಡ, ವಿಜಯ ಸಂಕೇಶ್ವರ, ಹಾಕಿ ಆಟಗಾರ ಎಂ.ಪಿ. ಗಣೇಶ್​, ವೈದ್ಯರಾದ ಗಂಗಾಧರ, ಭರತ್​ ಗೋಯಂಕಾ, ಕೆ.ವಿ. ಸಂಪತ್​ ಕುಮಾರ್​, ವಿದುಶಿ ಜಯಲಕ್ಷ್ಮಿ ಅವರಿಗೆ ಪದ್ಮಶ್ರೀ ಅವರು ಪದ್ಮಶ್ರೀ ಗೌರವಕ್ಕೆ ಪಾತ್ರರಾಗಿದ್ದಾರೆ.
ಒಟ್ಟು 7 ಮಂದಿಗೆ ಪದ್ಮವಿಭೂಷಣ, 16 ಮಂದಿಗೆ ಪದ್ಮಭೂಷಣ, 118 ಪದ್ಮಶ್ರೀ ಗೌರವ ನೀಡಲಾಗಿದೆ.  ವಿಶ್ವೇಶತೀರ್ಥ ಶ್ರೀಗಳಲ್ಲದೆ ಸುಷ್ಮಾ ಸ್ವರಾಜ್​, ಅರುಣ್​ ಜೇಟ್ಲಿ, ಜಾರ್ಜ್ ಫರ್ನಾಂಡೀಸ್​ ಅವರಿಗೂ ಮರಣೋತ್ತರ ಪದ್ಮ ವಿಭೂಷಣ ಪುರಸ್ಕಾರ ನೀಡಲಾಗಿದೆ. 

7 COMMENTS

LEAVE A REPLY

Please enter your comment!
Please enter your name here

- Advertisment -

Most Popular

Recent Comments