Monday, May 23, 2022
Powertv Logo
HomePower Specialಅಕ್ಷರ ಸಂತ ಹರೇಕಳ ಹಾಜಬ್ಬ ಜೊತೆ ಸಂವಾದ ಕಾರ್ಯಕ್ರಮ

ಅಕ್ಷರ ಸಂತ ಹರೇಕಳ ಹಾಜಬ್ಬ ಜೊತೆ ಸಂವಾದ ಕಾರ್ಯಕ್ರಮ

ಉಡುಪಿ : ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಉಡುಪಿಗೆ ಆಗಮಿಸಿದ ಹರೇಕಳ ಹಾಜಬ್ಬ ಅವರಿಗೆ ಜಿಲ್ಲಾಡಳಿತದ ವತಿಯಿಂದ ಎಂಜಿಎಂ ಕಾಲೇಜಿನಲ್ಲಿ ಸನ್ಮಾನಿಸಲಾಯಿತು.

ಎಂಜಿಎಮ್ ಕಾಲೇಜಿನಲ್ಲಿ ಇಂದು ‘orange is not just a fruit’ ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಆಗಮಿಸಿದ ಹಾಜಬ್ಬನವರನ್ನು ಎಂಜಿಎಂ ಕಾಲೇಜಿನ ಸ್ಕೌಟ್ ಗೈಡ್ಸ್, ಎನ್ ಸಿಸಿ ಮಕ್ಕಳು ಪಥ ಸಂಚಲನದ ಮೂಲಕ ವೇದಿಕೆಗೆ ಕರೆತಂದರು.

ಎಂಜಿಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ಜಿಲ್ಲಾಡಳಿತ ವತಿಯಿಂದ ಜಿಲ್ಲಾಧಿಕಾರಿ ಕೂರ್ಮಾ ರಾವ್ ಸನ್ಮಾನಿಸಿ ಗೌರವಿಸಿದರು. ಇದೇ ವೇಳೆ ಎಂಜಿಎಂ ಕಾಲೇಜಿನ ವತಿಯಿಂದ ಹಾಜಬ್ಬ ಮತ್ತು ಇಲ್ಲಿನ ಹಳೆವಿದ್ಯಾರ್ಥಿಯೂ ಆಗಿರುವ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿಯವರನ್ನು ಸನ್ಮಾನಿಸಲಾಯಿತು. ಬಳಿಕ ಸಂವಾದ ಕಾರ್ಯಕ್ರಮ ನಡೆಯಿತು.

14 COMMENTS

LEAVE A REPLY

Please enter your comment!
Please enter your name here

- Advertisment -

Most Popular

Recent Comments