ಬೆಂಗಳೂರು: ಸೋಶಿಯಲ್ ಮೀಡಿಯಾಗಳಿಗೆ ಮೇಲೆ ಕೇಂದ್ರ ಸರ್ಕಾರ ಮೂಗುದಾರ ಹಾಕಿದೆ. ಸಾಮಾಜಿಕ ಜಾಲತಾಣಗಳಲ್ಲಿ ನಿಂದನೆಗಳು ಹೆಚ್ಚಾಗುತ್ತಿವೆ. ನಿಂಧನೆ ಮಾಡುವಂತಹ ಪೋಸ್ಟ್ ಗಳನ್ನು ನಿರ್ಬಂಧಿಸಬೇಕು ಎಂದು ಕೇಂದ್ರ ಸರ್ಕಾರ ಸೋಶಿಯಲ್ ಮೀಡಿಯಾ, ಡಿಜಿಟಲ್ ಮೀಡಿಯಾಗೆ...
ಮೈಸೂರು: ಮೈಸೂರು ಮೇಯರ್ ಚುನಾವಣೆಯಲ್ಲಿ ಬಿಜೆಪಿಗೆ ಸೋತ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಸುನಂದ ಪಾಲನೇತ್ರ ಕಣ್ಣೀರು ಹಾಕಿದ್ದಾರೆ.
ನನ್ನ ಸೋಲು ಲಿಂಗಾಯತ ಸುಮುದಾಯಕ್ಕೆ ಹಿನ್ನೆಡೆಯಾಗಿದೆ. ನಾನು ಮೇಯರ್ ಆಗುತ್ತೇನೆ ಅಂತ ತುಂಬಾ ನಿರೀಕ್ಷೆ ಇಟ್ಟುಕೊಂಡಿದ್ದೆ....
ವಿಜಯಪುರ: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತರು ಬುದ್ಧಿ ಬಂದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಜಯಪುರದಲ್ಲಿ ಗ್ರಾಮೀಣಾಬಿವೃದ್ಧಿ ಸಚಿವ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.
ಹೋದಲೆಲ್ಲಾ ಮುಂದಿನ ಸಿಎಂ ನಾನೇ ಅಂತಾ ಹೇಳ್ತಾರೆ. ಸಿದ್ದರಾಮಯ್ಯ ಹಗಲು-ರಾತ್ರಿ...
ಗದಗ: ಜಿಲ್ಲೆ ನರಗುಂದ ಪಟ್ಟಣದಲ್ಲಿ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ವಿನೂತನ ಪ್ರತಿಭಟನೆ ಮಾಡಿದರು. ನೂರಾರು ಟ್ರ್ಯಾಕ್ಟರ್ ಹಾಗೂ ಬೈಕ್ ಸಮೇತ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ಪಟ್ಟಣದ ಪ್ರಮುಖ ಬೀದಿಗಳಲ್ಲಿ...
ಕಾರವಾರ : ನಮ್ಮ ಮಂತ್ರಿಗಳು ರಾಜೀನಾಮೆ ನೀಡಿದರೆ ಸರ್ಕಾರ ದುರ್ಬಲವಾಗುತ್ತದೆ ಎಂದು ಯಡಿಯೂರಪ್ಪನವರನ್ನ ಗೊಂದಲಕ್ಕೀಡು ಮಾಡಿ ನಿದ್ರೆ ಬರದಂತೆ ಮಾಡಿದ್ದಾರೆ ಅಂತಾ ಉಜಿರೆ ಶ್ರೀರಾಮ ಪೀಠದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಪಂಚಮಸಾಲಿ ವಿರುದ್ಧ...
ಬೆಂಗಳೂರು: ಸೋಶಿಯಲ್ ಮೀಡಿಯಾಗಳಿಗೆ ಮೇಲೆ ಕೇಂದ್ರ ಸರ್ಕಾರ ಮೂಗುದಾರ ಹಾಕಿದೆ. ಸಾಮಾಜಿಕ ಜಾಲತಾಣಗಳಲ್ಲಿ ನಿಂದನೆಗಳು ಹೆಚ್ಚಾಗುತ್ತಿವೆ. ನಿಂಧನೆ ಮಾಡುವಂತಹ ಪೋಸ್ಟ್ ಗಳನ್ನು ನಿರ್ಬಂಧಿಸಬೇಕು ಎಂದು ಕೇಂದ್ರ ಸರ್ಕಾರ ಸೋಶಿಯಲ್ ಮೀಡಿಯಾ, ಡಿಜಿಟಲ್ ಮೀಡಿಯಾಗೆ...
ಮೈಸೂರು: ಮೈಸೂರು ಮೇಯರ್ ಚುನಾವಣೆಯಲ್ಲಿ ಬಿಜೆಪಿಗೆ ಸೋತ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಸುನಂದ ಪಾಲನೇತ್ರ ಕಣ್ಣೀರು ಹಾಕಿದ್ದಾರೆ.
ನನ್ನ ಸೋಲು ಲಿಂಗಾಯತ ಸುಮುದಾಯಕ್ಕೆ ಹಿನ್ನೆಡೆಯಾಗಿದೆ. ನಾನು ಮೇಯರ್ ಆಗುತ್ತೇನೆ ಅಂತ ತುಂಬಾ ನಿರೀಕ್ಷೆ ಇಟ್ಟುಕೊಂಡಿದ್ದೆ....
ಶಿವಮೊಗ್ಗ: ಗ್ರಾಮದ ಜನರೇ ಸೇರಿಕೊಂಡು, ಗ್ರಾಮದ ಕೆರೆಗಳನ್ನು ಅಭಿವೃದ್ಧಿಗೊಳಿಸಿದ ಮುತ್ತಲ ಗ್ರಾಮಕ್ಕೆ ನಟ ನೀನಾಸಂ ಸತೀಶ್ ಭೇಟಿ ನೀಡಿ ಸಂತಸ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮುತ್ತಲ ಗ್ರಾಮದಲ್ಲಿ ಎರಡು ಕೆರೆಗಳನ್ನು...
ವಿಜಯಪುರ: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತರು ಬುದ್ಧಿ ಬಂದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಜಯಪುರದಲ್ಲಿ ಗ್ರಾಮೀಣಾಬಿವೃದ್ಧಿ ಸಚಿವ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.
ಹೋದಲೆಲ್ಲಾ ಮುಂದಿನ ಸಿಎಂ ನಾನೇ ಅಂತಾ ಹೇಳ್ತಾರೆ. ಸಿದ್ದರಾಮಯ್ಯ ಹಗಲು-ರಾತ್ರಿ...
ಬರೋಬ್ಬರಿ 14 ವರ್ಷದ ನಂತ್ರ ಗುರು ದೇವೇಗೌಡರು ಮತ್ತು ಶಿಷ್ಯ ಸಿದ್ದರಾಮಯ್ಯ ಅವರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.
ಬೆಂಗಳೂರಿನ ಅಶೋಕ ಹೋಟೆಲ್ ನಲ್ಲಿ ನಡೆದ ಮೈತ್ರಿ ಸರ್ಕಾರದ ಸುದ್ದಿಗೋಷ್ಠಿ ಈ ಐತಿಹಾಸಿಕ ಸಮ್ಮಿಲನಕ್ಕೆ ಸಾಕ್ಷಿಯಾಯಿತು....
ಗದಗ : ಇಲ್ಲಿನ ತೋಂಟದಾರ್ಯ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ವಿಧಿವಶರಾಗಿದ್ದಾರೆ.
ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇವರನ್ನು ಗದಗ್ ನ ಚಿರಾಯು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಶ್ರೀಗಳು ಹೃದಯಾಘಾತದಿಂದ ನಿಧನರಾಗಿದ್ದಾರೆ. ಶ್ರೀಗಳ ಅಗಲುವಿಕೆಯಿಂದ ಭಕ್ತಸಾಗರ...
ಇಡೀ ದೇಶವೇ ದಸರಾ ಸಂಭ್ರಮಾಚಾರಣೆಯಲ್ಲಿ ಮುಳುಗಿತ್ತು. ದಸರಾ ಅಂದ್ರೆ ಕೇಳ್ಬೇಕೆ ಮೈಸೂರಲ್ಲಿ ಹಬ್ಬದ ಸಡಗರ, ರಾಜ-ಮಹಾರಾಜರ ಕಾಲದ ವೈಭವ ಮನೆ ಮಾಡಿರುತ್ತೆ. ಆದ್ರೆ, ಈ ಬಾರಿ ಮೈಸೂರು ರಾಜವಂಶಕ್ಕೆ ವಿಜಯದಶಮಿಯಂದೇ ಸೂತಕ.
ಶುಕ್ರವಾರ ಬೆಳಗ್ಗೆ...
ಇತ್ತೀಚೆಗೆ 'ಕಿಕಿ' ಚಾಲೆಂಜ್ ಒಂದಿಷ್ಟು ಸದ್ದು ಮಾಡಿತ್ತು. ಚಲಿಸುವ ಕಾರಿನಿಂದ ಇಳಿದು ಡ್ಯಾನ್ಸ್ ಮಾಡಿ, ಕಾರು ಚಲಿಸುತ್ತಿರುವಾಗಲೇ ಹತ್ತುವ ಈ ಚಾಲೆಂಜ್ ಸಿಕ್ಕಾಪಟ್ಟೆ ವೈರಲ್ ಆಗಿತ್ತು.
ಕನ್ನಡದ ಬಿಗ್ ಬಾಸ್ ಖ್ಯಾತಿಯ ನಿವೇದಿತಾ ಗೌಡ...
ಕನ್ನಡ ದೃಶ್ಯಮಾಧ್ಯಮ ಕ್ಷೇತ್ರಕ್ಕೆ 'ಪವರ್ ಟಿವಿ' ಪವರ್ ಫುಲ್ ಎಂಟ್ರಿಕೊಟ್ಟಿದೆ. ಸಾಧಾರಣವಾಗಿ ನ್ಯೂಸ್ ಚಾನಲ್ ಲೋಕಾರ್ಪಣೆ ಅಂದ್ರೆ ಅಲ್ಲಿ 'ರಾಜಕೀಯ ಧುರೀಣರ ದಂಡೇ ನೆರೆದಿರುತ್ತೆ. ಒಂದಿಷ್ಟು ಸಿನಿಮಾ ಸ್ಟಾರ್ ಗಳು ಇರ್ತಾರೆ. ಆದ್ರೆ,...
ಕರುನಾಡ ಚಕ್ರವರ್ತಿ ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್ ಕುಮಾರ್ ಮತ್ತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ 'ದಿ ವಿಲನ್ ' ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ 'ರಾಜಕುಮಾರ' ಸಿನಿಮಾದ...
ಬೆಂಗಳೂರು: ಸೋಶಿಯಲ್ ಮೀಡಿಯಾಗಳಿಗೆ ಮೇಲೆ ಕೇಂದ್ರ ಸರ್ಕಾರ ಮೂಗುದಾರ ಹಾಕಿದೆ. ಸಾಮಾಜಿಕ ಜಾಲತಾಣಗಳಲ್ಲಿ ನಿಂದನೆಗಳು ಹೆಚ್ಚಾಗುತ್ತಿವೆ. ನಿಂಧನೆ ಮಾಡುವಂತಹ ಪೋಸ್ಟ್ ಗಳನ್ನು ನಿರ್ಬಂಧಿಸಬೇಕು ಎಂದು ಕೇಂದ್ರ ಸರ್ಕಾರ ಸೋಶಿಯಲ್ ಮೀಡಿಯಾ, ಡಿಜಿಟಲ್ ಮೀಡಿಯಾಗೆ...
ಮೈಸೂರು: ಮೈಸೂರು ಮೇಯರ್ ಚುನಾವಣೆಯಲ್ಲಿ ಬಿಜೆಪಿಗೆ ಸೋತ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಸುನಂದ ಪಾಲನೇತ್ರ ಕಣ್ಣೀರು ಹಾಕಿದ್ದಾರೆ.
ನನ್ನ ಸೋಲು ಲಿಂಗಾಯತ ಸುಮುದಾಯಕ್ಕೆ ಹಿನ್ನೆಡೆಯಾಗಿದೆ. ನಾನು ಮೇಯರ್ ಆಗುತ್ತೇನೆ ಅಂತ ತುಂಬಾ ನಿರೀಕ್ಷೆ ಇಟ್ಟುಕೊಂಡಿದ್ದೆ....
ಶಿವಮೊಗ್ಗ: ಗ್ರಾಮದ ಜನರೇ ಸೇರಿಕೊಂಡು, ಗ್ರಾಮದ ಕೆರೆಗಳನ್ನು ಅಭಿವೃದ್ಧಿಗೊಳಿಸಿದ ಮುತ್ತಲ ಗ್ರಾಮಕ್ಕೆ ನಟ ನೀನಾಸಂ ಸತೀಶ್ ಭೇಟಿ ನೀಡಿ ಸಂತಸ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮುತ್ತಲ ಗ್ರಾಮದಲ್ಲಿ ಎರಡು ಕೆರೆಗಳನ್ನು...
ವಿಜಯಪುರ: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತರು ಬುದ್ಧಿ ಬಂದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಜಯಪುರದಲ್ಲಿ ಗ್ರಾಮೀಣಾಬಿವೃದ್ಧಿ ಸಚಿವ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.
ಹೋದಲೆಲ್ಲಾ ಮುಂದಿನ ಸಿಎಂ ನಾನೇ ಅಂತಾ ಹೇಳ್ತಾರೆ. ಸಿದ್ದರಾಮಯ್ಯ ಹಗಲು-ರಾತ್ರಿ...
Recent Comments