Home ಸಿನಿ ಪವರ್ ಬೆದರಿಕೆಗೆ ಜಗ್ಗೋನಲ್ಲ ನಮ್ ಪೈಲ್ವಾನ್ : ದರ್ಶನ್​ಗೆ ಟಾಂಗ್​​ ಕೊಟ್ರಾ ಸ್ವಪ್ನ ಕೃಷ್ಣ?

ಬೆದರಿಕೆಗೆ ಜಗ್ಗೋನಲ್ಲ ನಮ್ ಪೈಲ್ವಾನ್ : ದರ್ಶನ್​ಗೆ ಟಾಂಗ್​​ ಕೊಟ್ರಾ ಸ್ವಪ್ನ ಕೃಷ್ಣ?

ಚಿತ್ರರಂಗದಲ್ಲಿ ಬಹಳ ರಾಜಕೀಯ ಇದೆ. ಸ್ನೇಹಿತರಂತ ಇರ್ತಾರೆ, ಬೆನ್ನಿಗೆ ಚೂರಿ ಹಾಕೋದೆ ಗೊತ್ತಾಗಲ್ಲ ಎಂಬ ಸುದೀಪ್ ಹೇಳಿಕೆ ಬೆನ್ನಲ್ಲೇ ದರ್ಶನ್ ತನ್ನ ಅಭಿಮಾನಿಗಳನ್ನು ಯಾರೂ ಕೆಣಕ ಬೇಡಿ ಅಂತ ಟ್ವೀಟ್ ಒಂದನ್ನು ಮಾಡಿದ್ದರು. ಸುದೀಪ್ ಹೇಳಿಕೆ ಮತ್ತು ದರ್ಶನ್ ಟ್ವೀಟ್ ವೈರಲ್ ಆಗ್ತಿವೆ. ಈ ಬೆನ್ನಲ್ಲೇ ‘ಪೈಲ್ವಾನ್​’ ಪ್ರೊಡ್ಯೂಸರ್ ಸ್ವಪ್ನ ಕೃಷ್ಣ ಕೂಡ ಒಂದು ಟ್ವೀಟ್ ಮಾಡಿದ್ದಾರೆ..! ಈ ಟ್ವೀಟ್​ ಕೂಡ ಹತ್ತಾರು ಪ್ರಶ್ನೆಗಳಿಗೆ ಎಡೆಮಾಡಿಕೊಟ್ಟಿದೆ. ದರ್ಶನ್ ಗೆ ನೀಡಿದ ಟಾಂಗ್ ಎಂದೇ ಬಹುತೇಕರು ಹೇಳುತ್ತಿದ್ದಾರೆ.
”ಎಲ್ಲ ಅಭಿಮಾನಿಗಳಿಗೆ ಸಿಹಿ ಸುದ್ದಿ….ಬೆದರಿಕೆಗೆ ಜಗ್ಗೊನಲ್ಲ ನಮ್ಮಪೈಲ್ವಾನ #ಪೈಲ್ವಾನ್ ನ ಕಾಲ್ ಏಳೋಕೆ ಬಂದವರ ಸ್ಥಾನ ಕಾಲ್ ಕೆಳಗೆನೇ” ಅನ್ನೋದು ಸ್ವಪ್ನ ಕೃಷ್ಣ ಅವ್ರು ಮಾಡಿರೋ ಟ್ವೀಟ್.

LEAVE A REPLY

Please enter your comment!
Please enter your name here

- Advertisment -

Most Popular

ಸಚಿನ್ ಗೆ ಸೆಡ್ಡುಹೊಡೆದ ಕನ್ನಡಿಗ ರಾಹುಲ್ ದ್ರಾವಿಡ್ !

ಕನ್ನಡಿಗ ರಾಹುಲ್ ದ್ರಾವಿಡ್ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರಿಗೆ ಸೆಡ್ಡು ಹೊಡೆದಿದ್ದಾರೆ. ಟೆಸ್ಟ್ ಕ್ರಿಕೆಟ್ ನಲ್ಲಿ ದ್ರಾವಿಡ್ಡೇ ದಿ ಬೆಸ್ಟ್ ಅಂತ ಜನ ಮತಹಾಕಿದ್ದಾರೆ. ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರಿಗಿಂತ...

ಕೊರೋನಾ ಇದ್ರೂ ಕಾರ್ಖಾನೆ ಸೀಲ್​ಡೌನ್​ ಯಾಕಿಲ್ಲ? ಐಟಿಸಿ ವಿರುದ್ಧ ಗ್ರಾಮಸ್ಥರ ಆಕ್ರೋಶ

ದೇವನಹಳ್ಳಿ : ಬೆಂಗಳೂರು ಹೊರವಲಯದ ಯಲಹಂಕ ತಾಲೂಕು ತರಬಹಳ್ಳಿ ಗ್ರಾಮದ ಸಮೀಪವಿರುವ ಪ್ರತಿಷ್ಠಿತ ಐಟಿಸಿ ಕಂಪನಿಯ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ಐಟಿಸಿ ಕಾರ್ಖಾನೆಯಲ್ಲಿ ಸಿಗರೇಟ್ ತಯಾರಿಕೆ ಮಾಡಲಾಗುತ್ತಿದ್ದು ಈ ಕಾರ್ಖಾನೆಯಲ್ಲಿ...

ಕೊವಿಡ್ ಸೋಂಕಿತರ ಭೇಟಿ ಮಾಡಿ ಧೈರ್ಯ ತುಂಬಿದ ಸಚಿವ ಆನಂದ್ ಸಿಂಗ್ !!

ಬಳ್ಳಾರಿ : ಬಳ್ಳಾರಿಯ ದಂತ ವೈದ್ಯ ಕಾಲೇಜಿನ ಕೊವಿಡ್ ಅಸ್ಪತ್ರೆಗೆ ಉಸ್ತುವಾರಿ ಮತ್ತು ಅರಣ್ಯ ಸಚಿವ ಆನಂದ್ ಸಿಂಗ್ ಭೇಟಿ ನಿಡಿದರು. ಪಿಪಿಇ ಕಿಟ್ ಧರಿಸಿ ಐಸೋಲೇಷನ್ ವಾರ್ಡ್ ಗೆ ಭೇಟಿ ಕೊಟ್ಟ...

ಕೊರೋನಾ ಟೆಸ್ಟ್ ಗಾಗಿ ಶವ ಕೊಳೆಯಲು ಬಿಟ್ಟ ಬ್ರಹ್ಮಾವರ ಸರಕಾರಿ ಆಸ್ಪತ್ರೆ

ಉಡುಪಿ : ಕೊರೋನಾ ವಕ್ಕರಿಸಿದ ಬಳಿಕ ಮಾನವೀಯತೆ ಮರೆಯಾಗುತ್ತಿದೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ. ಅದು ನಿಜ ಎನ್ನುವದನ್ನು ಬ್ರಹಾವ್ಮರ ಸಮುದಾಯ ಆರೋಗ್ಯ ಕೇಂದ್ರ ಸಾಬೀತು ಮಾಡಿದೆ ಎಂದರೆ ತಪ್ಪಾಗಲಾರದು. ಕೊರೋನಾ ವಿಚಾರವಾಗಿ...