Home ರಾಜ್ಯ ಇತರೆ ಕರಾವಳಿಗೂ ಅಪ್ಪಳಿಸುತ್ತಾ ಫನಿ..?

ಕರಾವಳಿಗೂ ಅಪ್ಪಳಿಸುತ್ತಾ ಫನಿ..?

ಮಂಗಳೂರು: ಕೆಲವೇ ಗಂಟೆಗಳಲ್ಲಿ ಕರಾವಳಿಗೂ ಸೈಕ್ಲೋನ್​ ‘ಫನಿ’ ಅಪ್ಪಳಿಸುತ್ತಾ ಅನ್ನೋದು ಜನರಲ್ಲಿ ಆತಂಕ ಮೂಡಿಸಿದೆ. ಮುಂಜಾಗೃತಾ ಕ್ರಮವಾಗಿ ಕರಾವಳಿ ತೀರದಲ್ಲಿ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದ್ದು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ (ಎನ್​​ಡಿಆರ್​​ಎಫ್)ನ 91 ಗ್ರೂಪ್​, 8 ಕೋಸ್ಟ್​ಗಾರ್ಡ್​ ತಂಡಗಳನ್ನು ನಿಯೋಜಿಸಲಾಗಿದೆ. ಒಡಿಶಾ, ಪ. ಬಂಗಾಳ, ತಮಿಳುನಾಡು, ಆಂಧ್ರ ಪ್ರದೇಶದಲ್ಲೂ ಹೈ ಅಲರ್ಟ್​ ಘೋಷಣೆ ಮಾಡಲಾಗಿದೆ. ಚಂಡಮಾರುತ ಗಂಟೆಗೆ 200 ಕಿ.ಮೀ ವೇಗದಲ್ಲಿ ಬೀಸುತ್ತಿದ್ದು ಭುವನೇಶ್ವರ, ಕೊಲ್ಕತ್ತಾ ಏರ್​ಪೋರ್ಟ್​ ತಾತ್ಕಾಲಿಕವಾಗಿ ಸೇವೆ ಸ್ಥಗಿತಗೊಳಿಸಿದೆ.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments