Home ರಾಜ್ಯ ಮಗನ ಫೋಟೋ ಜೊತೆ ಯುವರತ್ನ ಚಿತ್ರ ವೀಕ್ಷಿಸಿದ ಪೋಷಕರು..!

ಮಗನ ಫೋಟೋ ಜೊತೆ ಯುವರತ್ನ ಚಿತ್ರ ವೀಕ್ಷಿಸಿದ ಪೋಷಕರು..!

ಮೈಸೂರು: ಪುನೀತ್ ರಾಜಕುಮಾರ್ ಅಭಿನಯದ ಯುವರತ್ನ ಸಿನಿಮಾ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಅಭಿಮಾನಿಗಳು ಮುಗಿಬಿದ್ದು ಸಿನಿಮಾ ವೀಕ್ಷಿಸುತ್ತಿದ್ದಾರೆ. ಮೈಸೂರು ನಿವಾಸಿ ಮುರಳೀಧರ್ ಅವರ ಮಗ  ಯುವರತ್ನ ಸಿನಿಮಾ ನೋಡಬೇಕೆಂದು ಬಹಳ ಆಸೆ ಇಟ್ಟುಕೊಂಡಿದ್ದನು. ವಿಪರ್ಯಾಸ ಎಂದರೆ, ಯುವರತ್ನ ಸಿನಿಮಾ ಬಿಡುಗಡೆಗೂ ಮುನ್ನ ಮುರಳಿಧರ್ ಪುತ್ರ ಹರಿಕೃಷ್ಣನ್ ಮೃತಪಟ್ಟಿದ್ದಾನೆ.  

ಹರಿಕೃಷ್ಬನ್ ಪುನೀತ್ ರಾಜಕುಮಾರ್ ಅವರ ಅಪ್ಪಟ ಅಭಿಮಾನಿಯಾಗಿದ್ದನು. ಈಜಲು ನೀರಿಗೆ ಧುಮುಕಿ, ನೀರಿನಲ್ಲಿ ಮುಳುಗಿ  ಸಾವನ್ನಪ್ಪಿದ್ದಾನೆ. ಪೋಷಕರು ಮಗನ ಸಲುವಾಗಿ ಟಿಕೇಟ್ ಖರೀದಿಸಿದ್ದು, ಮಗನ ಭಾವಚಿತ್ರವನ್ನ  ಸೀಟ್ ನಲ್ಲಿ ಇಟ್ಟು,  ಯುವರತ್ನ ಚಿತ್ರ ವೀಕ್ಷಿಸುವ ಮೂಲಕ ತಮ್ಮ ಪುತ್ರನ ಆಸೆ ನೆರವೇರಿಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ತನಗೆ ಪಾಸಿಟಿವ್ ಬಂದಿದೆ ಎಂದು ಬೆದರಿದ ವ್ಯಕ್ತಿ ಆಸ್ಪತ್ರೆಯಿಂದ ಪರಾರಿ..!  

ಶಿವಮೊಗ್ಗ: ತನಗೆ ಪಾಸಿಟಿವ್ ಬಂದಿದೆ ಎಂದು ಹೆದರಿ, ಸೋಂಕಿತ ವ್ಯಕ್ತಿಯೊಬ್ಬ ಭತ್ತದ ಗದ್ದೆಯಲ್ಲಿ ಬಚ್ಚಿಟ್ಟುಕೊಂಡಿದ್ದ ಘಟನೆ ಇಂದು ಶಿವಮೊಗ್ಗದಲ್ಲಿ ನಡೆದಿದೆ.  ಶಿವಮೊಗ್ಗದ ಎನ್.ಹೆಚ್. ಆಸ್ಪತ್ರೆ ಆವರಣದಲ್ಲಿಯೇ ಈ ಅಪರೂಪದ ಘಟನೆ ನಡೆದಿದ್ದು, ಬೇರೆ ಯಾವುದೋ...

‘ಇಂದು ತಮಿಳುನಾಡಿನ ನೂತನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅಧಿಕಾರ ಸ್ವೀಕಾರ’

ತಮಿಳುನಾಡು: ಅನುಭವಿಗಳಲ್ಲಿ ಡಿಎಂಕೆ ಪ್ರಧಾನ ಕಾರ್ಯದರ್ಶಿ ದೊರೆ ಮುರುಗನ್ ಅವರಿಗೆ ಜಲಸಂಪನ್ಮೂಲ, ಕೆ.ಎನ್.ನೆಹರೂ ಅವರಿಗೆ ನಗರಾಡಳಿತ, ಐ. ಪೆರಿಯಾಸ್ವಾಮಿ ಅವರಿಗೆ ಸಹಕಾರ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಹೊಸಬರಿಗೂ ಪ್ರಮುಖ ಖಾತೆಗಳನ್ನು ನೀಡಲಾಗಿದೆ. ಮಾಜಿ...

ಕಲಬುರಗಿಯಲ್ಲಿ ಕೊವಿಡ್ ರೋಗಿಗಳಿಗೆ ಫ್ರೀ ಆಟೋ ಸರ್ವಿಸ್..!

ಕಲಬುರಗಿ : ಕೊವಿಡ್-19 ಸೊಂಕಿತರನ್ನ ಆಸ್ಪತ್ರೆಗೆ ಕರೆದ್ಯೋಯಲು ಸಾವಿರಾರು ರೂಪಾಯಿ ಸುಲಿಗೆ ಮಾಡುತ್ತಿರುವ ಬೆನ್ನಲ್ಲೆ, ಕಲಬುರಗಿ ನಗರದಲ್ಲಿ ಆಟೋ ಚಾಲಕನೋರ್ವ ಮಾನವೀಯತೆ ಕಾರ್ಯದಲ್ಲಿ ನಿರತರಾಗಿದ್ದಾರೆ. ಕೊರೋನಾ ಸಂದರ್ಭದಲ್ಲಿ ಸೇರಿದಂತೆ ಯಾವುದೇ ತುರ್ತು ವೈದ್ಯಕೀಯ ಸಂದರ್ಭದಲ್ಲಿ ...

ಈ ವ್ಯಕ್ತಿ ಅಧಿಕಾರಿಗಳ ಮುಂದೆ ತಲೆ ಕೆಳಗೆ ಮಾಡಿ ನಿಂತಿದ್ದು ಯಾಕೆ ಗೊತ್ತಾ?

ಶಿವಮೊಗ್ಗ: ಒಂದು ಕಡೆ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ.  ಮತ್ತೊಂದು ಕಡೆ ಮಾಸ್ಕ್ ಸ್ಯಾನಿಟೈಸರ್ ಬಳಕೆ ಕೂಡ ಕಡ್ಡಾಯ ಮಾಡಲಾಗಿದೆ.  ಆದರೆ ಇಲ್ಲೊಬ್ಬರು ಕೊರೋನಾನೆ ಇಲ್ಲ.  ಆರೋಗ್ಯವಂತರು ಮಾಸ್ಕ್ ಹಾಕಬೇಕೇಂದೇನೂ...

Recent Comments