Friday, September 30, 2022
Powertv Logo
Homeರಾಜ್ಯಬೆಂಗಳೂರಿನ ವಿದ್ಯಾಪೀಠದಲ್ಲಿ ಕೃಷ್ಣೈಕ್ಯ ವಿಶ್ವೇಶ ತೀರ್ಥರ ಬೃಂದಾವನ

ಬೆಂಗಳೂರಿನ ವಿದ್ಯಾಪೀಠದಲ್ಲಿ ಕೃಷ್ಣೈಕ್ಯ ವಿಶ್ವೇಶ ತೀರ್ಥರ ಬೃಂದಾವನ

ಉಡುಪಿ: ಕೃಷ್ಣೈಕ್ಯರಾದ ಪೇಜಾವರ ಮಠದ ವಿಶ್ವೇಶ ತೀರ್ಥರನ್ನು ಬೃಂದಾವನಗೊಳಿಸಲಾಗುತ್ತದೆ. ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಬಳಿಕ ಏರ್​ಲಿಫ್ಟ್ ಮೂಲಕ ಬೆಂಗಳೂರಿಗೆ  ಶ್ರೀಗಳ ಪಾರ್ಥಿವ ಶರೀರವನ್ನು ಕರೆತರಲಾಗುತ್ತದೆ.

ವಿಶ್ವೇಶ ತೀರ್ಥ ಶ್ರೀಗಳ ಅಗಲಿಕೆಗೆ ಮೋದಿ ಸಂತಾಪ

ಕೃಷ್ಣೈಕ್ಯ ವಿಶ್ವೇಶ ತೀರ್ಥ ಶ್ರೀಗಳ ಅಪರೂಪದ ಫೋಟೋಗಳು

ಬಸವನಗುಡಿ ನ್ಯಾಷನಲ್ ಕಾಲೇಜಿನಲ್ಲಿ ಅಂತಿಮ ದರ್ಶನಕ್ಕೆ ಸರ್ಕಾರ ವ್ಯವಸ್ಥೆ ಮಾಡಲಾಗಿದ್ದು, ಆ ನಂತರ ವಿದ್ಯಾಪೀಠದಲ್ಲಿ ಬೃಂದಾವನಗೊಳಿಸಲಾಗುವುದು. 

ಪೇಜಾವರ ಮಠದ ವಿಶ್ವೇಶ್ವತೀರ್ಥ ಶ್ರೀಗಳು ಬೃಂದಾವನಸ್ತ

ಬೆಂಗಳೂರಿನ ವಿದ್ಯಾಪೀಠದಲ್ಲಿ ಬೃಂದಾವನ ನಿರ್ಮಾಣವಾಗುವುದು ಸ್ವಾಮೀಜಿಗಳ ಆಶಯವಾಗಿತ್ತು. ಅದರಂತೆಯೇ ಬೃಂದಾವನ ನಿರ್ಮಿಸಲಾಗುವುದು ಎಂದು ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ. 

 

 

LEAVE A REPLY

Please enter your comment!
Please enter your name here

- Advertisment -

Most Popular

Recent Comments