Home ರಾಜ್ಯ ಒಬ್ಬೊಬ್ಬರಾಗಿ ಕೆಲಸಕ್ಕೆ ಹಾಜರಾಗುತ್ತಿರುವ ಸಿಬ್ಬಂದಿ..!

ಒಬ್ಬೊಬ್ಬರಾಗಿ ಕೆಲಸಕ್ಕೆ ಹಾಜರಾಗುತ್ತಿರುವ ಸಿಬ್ಬಂದಿ..!

ಬೆಂಗಳೂರು: ಸರ್ಕಾರದ ಬೆದರಿಕೆ ಹೆದರಿ ಸಾರಿಗೆ ನೌಕರರು ಕೆಲಸಕ್ಕೆ ಹಾಜರಾದರಾ. ಇಂದು ಹಿರಿಯ ಸಾರಿಗೆ ನೌಕರರು ಒಬ್ಬೊಬ್ಬರಾಗಿ ಕೆಲಸಕ್ಕೆ ಹಾಜರಾಗುತ್ತಿದ್ದಾರೆ.

ನಿನ್ನೆಗಿಂತ ಇಂದು ಹೆಚ್ಚು ಸಾರಿಗೆ ಬಸ್ ಗಳು ಸಂಚಾರ ಮಾಡಲು ಆರಂಭಿಸಿವೆ. ಇಂದು ಇಡೀ ರಾಜ್ಯಾದ್ಯಂತ 136 ಬಸ್ ಗಳು ಸಂಚಾರ ಮಾಡಲು ಆರಂಭಿಸಿವೆ. ನಿಧಾನ ಗತಿಯಲ್ಲಿ ನಾಲ್ಕು ನಿಗಮಗಳಿಂದ ಬಸ್ ಸಂಚಾರ ಆರಂಭ ಮಾಡಿವೆ. ಸಂಜೆ ವೇಳೆಗೆ ಮತ್ತಷ್ಟು ಬಸ್ ಗಳ ಸಂಚಾರ ಹೆಚ್ಚಾಗುವ ಸಾಧ್ಯತೆ ಇದೆ.

ರಾಜ್ಯಾದ್ಯಂತ ಸಂಚರಿಸಿರುವ 4 ನಿಗಮದ ಬಸ್​ಗಳ ಸಂಖ್ಯೆ

ಕೆಎಸ್ಆರ್​ಟಿಸಿ  – 40  ಬಸ್ ಸಂಚಾರ

ಈಶಾನ್ಯ ಸಾರಿಗೆ – 54 ಬಸ್​ ಸಂಚಾರ

ಬಿಎಂಟಿಸಿ – 28 ಬಸ್​ ಸಂಚಾರ

ವಾಯವ್ಯ ಸಾರಿಗೆ – 14 ಬಸ್​ ಸಂಚಾರ

   

 

 

LEAVE A REPLY

Please enter your comment!
Please enter your name here

- Advertisment -

Most Popular

ನಿಖಿಲ್ ಕುಮಾರ್ ಸ್ವಾಮಿಗೂ ಕೊರೋನಾ ಪಾಸಿಟಿವ್

ಬೆಂಗಳೂರು : ಇಂದು ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರ್ ಸ್ವಾಮಿ ಅವರಿಗೂ ಕೊರೋನಾ ಪಾಸಿಟಿವ್ ವರದಿಯಾಗಿತ್ತು ಈಗ ನಿಖಿಲ್ ಅವರಿಗೂ ಪಾಸಿಟಿವ್ ಬಂದಿದೆ. ಇಂದು ನಿಖಿಲ್ ಅವರ ಮೊದಲನೇ ವಾರ್ಷಿಕೋತ್ಸವವೂ ಆಗಿದೆ.  ನಾನು ಇಂದು...

ವಿವಾಹಕ್ಕೆ 100 – 200, ಅಂತ್ಯಸಂಸ್ಕಾರಕ್ಕೆ 25 – 50 ಜನ ಮಾತ್ರ

ಬೆಂಗಳೂರು : ಸಿಎಂ ಯಡಿಯೂರಪ್ಪನವರು ಕೊರೋನಾ ಕಾರಣದಿಂದ ಆಸ್ಪತ್ರೆಗೆ ದಾಖಲಾದ ಕಾರಣ ಸಚಿವ ಸುಧಾಕರ್ ಮತ್ತು ಬೊಮ್ಮಾಯಿ ಅವರು ಸಭೆ ನಡೆಸಿ ರಾಜ್ಯದಲ್ಲಿ ಇನ್ಮೇಲೆ ಟಫ್ ರೂಲ್ಸ್ ಶುರುವಾಗಲಿದೆ ಎಂಬ ಮಾಹಿತಿ ನೀಡಿದ್ದಾರೆ.  ಕೊವಿಡ್ ನಿಯಮ...

ಕೊರೋನಾ ಇಲ್ಲ ಅಂದವರ ಕಪಾಳಕ್ಕೆ ಬಾರಿಸಿ: ಸುನೇತ್ರ

ಬೆಂಗಳೂರು: ಕೊರೋನಾಗೆ ನಟಿ ಸುನೇತ್ರ ಪಂಡಿತ್ ಸಹೋದರಿ ಸಾವನ್ನಪ್ಪಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯ ಎಂದು ನಟಿ ಸುನೇತ್ರ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾರೋ ಓರ್ವ ಅಧಿಕಾರಿಯಿಂದ ನನ್ನ ಸಹೋದರಿ ಸಾವಾಗಿದೆ ಎಂದು ಸುಮನಹಳ್ಳಿ ಚಿತಾಗಾರ...

‘ಹೆಚ್.ಡಿ.ಕುಮಾರಸ್ವಾಮಿಗೆ ಕೊರೋನಾ ದೃಡ’     

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿಗೆ ಕೊರೋನಾ ದೃಡ ಪಟ್ಟಿದೆ. ಸಂಪರ್ಕದಲ್ಲಿದ್ದವರಿಗೆ ಕೊರೋನಾ ಟೆಸ್ಟ್ ಮಾಡಿಸಿಕೊಳ್ಳುವಂತೆ ಟ್ವೀಟ್ ಮೂಲಕ ಕುಮಾರಸ್ವಾಮಿ ಮನವಿ ಮಾಡಿಕೊಂಡಿದ್ದಾರೆ.  ಕುಮಾರಸ್ವಾಮಿ ಶೀಘ್ರವಾಗಿ ಆರೋಗ್ಯ ಸುಧಾರಣೆ ಆಗಲಿ ಎಂದು ಗಣ್ಯರು...

Recent Comments