ಚೆಕ್​ಪೋಸ್ಟ್​ ಮೇಲೆ ಪೆಟ್ರೋಲ್ ಬಾಂಬ್ ದಾಳಿ..!

0
247

ಚಿಕ್ಕಮಗಳೂರು : ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸ ಬಳಿಯ ಬಸ್ರಿಕಲ್ ಚೆಕ್​ ಪೋಸ್ಟ್ ಬಳಿ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್​ ದಾಳಿ ನಡೆಸಿದ್ದಾರೆ.
2 ಪೆಟ್ರೋಲ್ ಬಾಂಬ್ ಎಸೆದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ನಕ್ಸಲರು ಈ ಕೃತ್ಯ ಎಸಗಿರಬಹದು ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳದಲ್ಲಿ ಆತಂಕದ ವಾತಾವರಣ ಮನೆ ಮಾಡಿದೆ. ಜಿಲ್ಲಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here