Home ಸಿನಿ ಪವರ್ ಫ್ಯಾಂಟಮ್​ ಸಿನಿಮಾದಲ್ಲಿ ಹೀಗಿದೆ ಕಿಚ್ಚ ಸುದೀಪ್ ಅವತಾರ! ವಿಡಿಯೋ ನೋಡಿ…

ಫ್ಯಾಂಟಮ್​ ಸಿನಿಮಾದಲ್ಲಿ ಹೀಗಿದೆ ಕಿಚ್ಚ ಸುದೀಪ್ ಅವತಾರ! ವಿಡಿಯೋ ನೋಡಿ…

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ರಂಗಿತರಂಗ ಖ್ಯಾತಿಯ ಡೈರೆಕ್ಟರ್ ಅನೂಪ್ ಭಂಡಾರಿ ಕಾಂಬಿನೇಷನ್​ನಲ್ಲಿ ಫ್ಯಾಂಟಮ್ ಅನ್ನೋ ಸಿನಿಮಾ ಸೆಟ್ಟೇರಿರೋದು ಗೊತ್ತೇ ಇದೆ. ಕೊರೋನಾ ದೆಸೆಯಿಂದ ಸಿನಿಮಾದ ಚಿತ್ರೀಕರಣಕ್ಕೆ ಬ್ರೇಕ್ ಬಿದ್ದಿತ್ತು. ಇದೀಗ ಸಿನಿತಂಡ ಮತ್ತೆ ಶೂಟಿಂಗ್ ಶುರು ಮಾಡಿದೆ. ಹೈದರಾಬಾದ್​ನಲ್ಲಿ ಶೂಟಿಂಗ್ ಶುರುವಾಗಿದ್ದು, ಸುದೀಪ್ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಇದೀಗ ಅವರು ಫ್ಯಾಂಟಮ್​ನ 32 ಸೆಕೆಂಡ್​ಗಳ ವಿಡಿಯೋ ತುಣಕೊಂದನ್ನು ಟ್ವೀಟ್ ಮಾಡಿದ್ದಾರೆ. ಈ ವಿಡಿಯೋ ಸುದೀಪ್ ಅವತಾರ ರಿವೀಲ್ ಆಗಿದೆ. ಸುದೀಪ್​ ಅವರ ವಿಕ್ರಾಂತ್ ರೋನಾ (ಫ್ಯಾಂಟಮ್​ನಲ್ಲಿ ಸುದೀಪ್ ಪಾತ್ರ) ಅವತಾರಕ್ಕೆ ಫ್ಯಾನ್ಸ್ ಫಿದಾ ಆಗಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ಕರೋನಾ ಲಸಿಕೆ ಬಂದಿರುವುದು ಸಂತೋಷ : ಯು.ಟಿ.ಖಾದರ್

ಬೆಂಗಳೂರು: ಕೊರೋನಾ ಲಸಿಕೆ ವಿತರಣಾ ಹಿನ್ನಲೆಯಲ್ಲಿ ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಖಾರವಾಗಿ ಟ್ವೀಟ್ ಮಾಡಿದ್ದಾರೆ. ಕೊರೊನಾ ಲಸಿಕೆ ಬಂದಿರುವುದು ಸಂತೋಷ. ಆದರೆ ಮೊದಲು ಗ್ರೂಪ್ ಡಿ ನೌಕರರ ಮೇಲೆ ಯಾಕೆ ಪ್ರಯೋಗ ಮಾಡಬೇಕು....

‘ರಾಜ್ಯದಲ್ಲಿ ಕೊರೋನಾ ಲಸಿಕೆ ವಿತರಣೆ’

ಕಲಬುರಗಿ: ಕಲಬುರಗಿಯಲ್ಲಿ ನಗರದ ಜಿಮ್ಸ್ ಕಾಲೇಜಿನಲ್ಲಿ ಸಂಸದ ಉಮೇಶ್ ಜಾಧವ್ ಕೊವಿಡ್ ವ್ಯಾಕ್ಸಿನ್ ಗೆ ಚಾಲನೆ ನೀಡಿದರು. ಜಿಲ್ಲೆಯ 8 ಆರೋಗ್ಯ ಕೇಂದ್ರಗಳಲ್ಲಿ ವ್ಯಾಕ್ಸಿನ್ ಗೆ ಚಾಲನೆ ನೀಡಲಾಯಿತು. ಒಂದು ಕೇಂದ್ರದಲ್ಲಿ 100...

‘ಡಿ ಗ್ರೂಪ್‌ ನೌಕರ ಚಂದ್ರಶೇಖರ್‌ಗೆ ಮೊದಲ ಲಸಿಕೆ ವಿತರಣೆ’

ಬೆಂಗಳೂರು: ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಅವರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಲಸಿಕಾ ಅಭಿಯಾನಕ್ಕೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯ ಅಟೆಂಡರ್ ನಾಗರತ್ನಾಗೆ ಲಸಿಕೆ ನೀಡಿ  ಹೂ ಗುಚ್ಛ ನೀಡಿ ಅಭಿನಂದಿಸಿದರು. ಜೊತೆ ಆರೋಗ್ಯ...

‘ಲಸಿಕೆ ವಿತರಣೆಗೆ ಚಾಲನೆ ಕೊಟ್ಟ ಪ್ರಧಾನಿ ಮೋದಿ’

ಬೆಂಗಳೂರು: ಜಗತ್ತಿನ ಅತಿ ದೊಡ್ಡ ಕೊವಿಡ್ ಲಸಿಕೆಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಪರೆನ್ಸ್ ಮೂಲಕ ಚಾಲನೆ ನೀಡಿದರು. ಅತಿ ಕಡಿಮೆ ದಿನದಲ್ಲಿ ಮಹಾಮಾರಿ ಕೊರೋನಾ ಗೆ ವಿಜ್ಞಾನಿಗಳು ಎರಡು ಲಸಿಕೆಯನ್ನು ಸಿದ್ಧ ಪಡಿಸಿದ್ದಾರೆ....

Recent Comments