Home ರಾಜ್ಯ ದನಕರುಗಳಿಗೆ ಮಾರಕವಾದ ತ್ಯಾಜ್ಯ ವಿಲೇವಾರಿ ಘಟಕ

ದನಕರುಗಳಿಗೆ ಮಾರಕವಾದ ತ್ಯಾಜ್ಯ ವಿಲೇವಾರಿ ಘಟಕ

ಚಿಕ್ಕಮಗಳೂರು : ಜಿಲ್ಲೆಯ ತರೀಕೆರೆ ತಾಲೂಕಿನ ಲಿಂಗದಹಳ್ಳಿ ಹೋಬಳಿಯ ಹೊರವಲಯದಲ್ಲಿರುವ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಜಾನುವಾರುಗಳು ಪ್ಲಾಸ್ಟಿಕ್ ಪೇಪರ್ ಹಾಗೂ ವಸ್ತುಗಳನ್ನು ತಿಂದು ಜಾನುವಾರುಗಳು ಸಾವನ್ನಪ್ಪುತ್ತಿವೆ ಎಂದೂ ಲಿಂಗದಹಳ್ಳಿ ಭಜರಂಗದಳದ ಕಾರ್ಯಕರ್ತರು ಆರೋಪ ಮಾಡಿದ್ದಾರೆ ಹತ್ತಾರು ಎಕರೆ ವಿಶಾಲ ವ್ಯಾಪ್ತಿಯಲ್ಲಿ ಲಿಂಗದಹಳ್ಳಿಯ ಹೊರವಲಯದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆ ಮಾಡಲಾಗಿದ್ದು,ಈ ಘಟದಕಲ್ಲಿ ತ್ಯಾಜ್ಯವನ್ನು ತಂದು ಸುರಿಯಲಾಗುತ್ತಿದೆ.ಆ ವೇಳೆ ಸುತ್ತ ಮುತ್ತಲ ಪ್ರದೇಶದಿಂದ ಬರುವ ಜಾನುವಾರುಗಳು ಇಲ್ಲಿನ ಪ್ಲಾಸ್ಟಿಕ್ ತಿಂದು ಆರೋಗ್ಯ ಕೆಡಿಸಿಕೊಳ್ಳುತ್ತಿದ್ದು ಈಗಾಗಲೇ ಹಲವಾರು ಜಾನುವಾರುಗಳು ಹಾಗೂ ಶ್ವಾನಗಳು ಪ್ಲಾಸ್ಟಿಕ್ ತಿಂದು ಸಾವನ್ನಪ್ಪಿದೆ.ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ರೀತಿಯ ಪ್ರಯೋಜನ ಆಗಿಲ್ಲ ಎಂಬ ಆರೋಪವನ್ನು ಭಜರಂಗದಳ ಸಂಘಟನೆಯ ಕಾರ್ಯಕರ್ತರು ಮಾಡುತ್ತಿದ್ದು, ತಂತಿ ಬೇಲಿ ನಿರ್ಮಾಣ ಮಾಡಿದ್ದರೂ ಯಾವುದೇ ರೀತಿಯಾ ಪ್ರಯೋಜನ ಆಗಿಲ್ಲ. ಜಾನುವಾರುಗಳು ಸಲೀಸಾಗಿ ಒಳಗೇ ಬಂದೂ ಪ್ಲಾಸ್ಟಿಕ್ ತಿಂದು ಹೋಗುತ್ತಿವೆ. ಸುತ್ತಲೂ ಸಿಮೆಂಟ್ ಗೋಡೆ ಕಟ್ಟಿದರೇ ಜಾನುವಾರುಗಳು ಒಳಗೇ ಬರಲೂ ಸಾಧ್ಯವಾಗೋದಿಲ್ಲ. ಜಾನುವಾರುಗಳ ಪ್ರಾಣವನ್ನು ಉಳಿಸಬಹುದು ಎಂದೂ ಮನವಿ ಮಾಡುತ್ತಿದ್ದಾರೆ..

LEAVE A REPLY

Please enter your comment!
Please enter your name here

- Advertisment -

Most Popular

ಕೊರೋನಾಗೆ ಕ್ಯಾರೆ ಅನ್ನದೆ ನೃತ್ಯ ಮಾಡಿ ಧೈರ್ಯ ತುಂಬಿದ ಹೋಟೆಲ್ ಮಾಲಕ

ಉಡುಪಿ : ಕೋರೊನಾ ಬಂದ್ರೆ ನಮ್ಮ ಕಥೆ ಮುಗಿತು ಅನ್ನೋ ಈ ಸಂದರ್ಭದಲ್ಲಿ, ಕೋಟದ ಕೊರೋನಾ ಪಾಸಿಟಿವ್ ವ್ಯಕ್ತಿಯೋರ್ವರು ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಕೋಟದ ಹೋಟೆಲ್ ಮಾಲಕರೋರ್ವರಿಗೆ ಕೊರೋನಾ ಪಾಸಿಟಿವ್ ಬಂದ...

ಸಂಬಳ ಕೇಳಿದರೆ ಕೆಲಸದಿಂದ ತೆಗೆಯುತ್ತೇವೆ ! ವಿಮ್ಸ್​​ನಲ್ಲಿ ಇದೆಂಥಾ ಅಮಾನವೀಯತೆ ?

ಬಳ್ಳಾರಿ : ಕಳೆದ ಆರು ತಿಂಗಳಿನಿಂದ ಸಂಬಳವೇ ಸಿಕ್ಕಿಲ್ಲ ಅಂತ ಬಳ್ಳಾರಿಯ ವಿಮ್ಸ್ ನಲ್ಲಿ ಗುತ್ತಿಗೆ ಆಧಾರಿತ ಸಿಬ್ಬಂದಿ ಧರಣಿ ಕೂತಿದ್ದಾರೆ. ಕೊರೊನಾ ವಾರಿಯರ್ ಅಂತ ಸರ್ಕಾರ ನಮ್ಮನ್ನ ಕರೆಯುತ್ತೆ. ಆದ್ರೆ ನಮಗೆ...

ಕೊರೋನಾ ಗೆದ್ದ 96 ವೃದ್ಧೆ ಈಗ ಕೊರೋನಾ ರೋಗಿಗಳಿಗೆ ಸ್ಫೂರ್ತಿ

ಚಿತ್ರದುರ್ಗ : ಕೊರೋನಾ ಸೋಂಕಿನ ಭೀತಿ ಎಲ್ಲೆಡೆ ಹಬ್ಬಿದ್ದರೂ, ಆತ್ಮಿವಿಶ್ವಾಸವೊಂದಿದ್ದರೆ ಕೊರೋನಾ ಸೋಂಕಿನಿಂದ ಗುಣವಾಗಬಹುದು ಎನ್ನುವುದಕ್ಕೆ ಈ ವೃದ್ಧೆಯೇ ಸಾಕ್ಷಿ. ಚಿತ್ರದುರ್ಗ  ‌ಜಿಲ್ಲೆಯ ಹಿರಿಯೂರು ಮೂಲದ 96 ವರ್ಷದ ವೃದ್ದೆ ಕರೋನಾ ಸೋಂಕಿನಿಂದ...

ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘನೆ, ಪ್ರಕರಣ ದಾಖಲು

ಉಡುಪಿ : ಹೋಮ್ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಯೋರ್ವರು ನಿಯಮ ಉಲ್ಲಂಘಿಸಿ ಉಡುಪಿಯಿಂದ ಕಾರ್ಕಳ ಪ್ರಯಾಣಿಸಿದ ಹಿನ್ನಲೆಯಲ್ಲಿ ಪ್ರಕರಣ ದಾಖಲಾಗಿದೆ. ನಿಯಮ ಉಲ್ಲಂಘಿಸಿದ ಕೊಡಂಕೂರು ನಿವಾಸಿ ವಿನಯ್ ಕುಮಾರ್ ಮೇಲೆ ಉಡುಪಿಯ ನಗರ ಠಾಣೆಯಲ್ಲಿ...