ಪ್ರಧಾನಿ ನೇತೃತ್ವದಲ್ಲಿ ತುರ್ತು ಸಭೆ

0
202

ನವದೆಹಲಿ: ಏರ್​ ಸ್ಟ್ರೈಕ್​ ನಡೆದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ತುರ್ತು ಸಭೆ ನಡೆಸಿದ್ದಾರೆ. ಕೇಂದ್ರ ಸಚಿವರ ತುರ್ತು ಸಭೆ ಕರೆದ ಪ್ರಧಾನಿ ಮೋದಿ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಉಗ್ರ ನೆಲೆಗಳ ಮೇಲೆ ನಡೆದ ದಾಳಿ ಬಗ್ಗೆ ಚರ್ಚಿಸಿದ್ದಾರೆ. ಗೃಹಸಚಿವ ರಾಜನಾಥ್ ಸಿಂಗ್, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್​, ಹಣಕಾಸು ಸಚಿವ ಅರುಣ್​ ಜೇಟ್ಲಿ, ವಿದೇಶಾಂಗ ಸಚಿವೆ ಸುಷ್ಮಾ ಸ್ವಾರಜ್​, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್​ ಅವರೂ ಸಭೆಯಲ್ಲಿ ಭಾಗವಹಿಸಿದ್ದಾರೆ.

LEAVE A REPLY

Please enter your comment!
Please enter your name here