Home ದೇಶ-ವಿದೇಶ ನ್ಯಾಷನಲ್ ಡಿಜಿಟಲ್ ಹೆಲ್ತ್ ಮಿಷನ್ ಘೋಷಿಸಿದ ಮೋದಿ | ಏನಿದು NDHM?

ನ್ಯಾಷನಲ್ ಡಿಜಿಟಲ್ ಹೆಲ್ತ್ ಮಿಷನ್ ಘೋಷಿಸಿದ ಮೋದಿ | ಏನಿದು NDHM?

ನವದೆಹಲಿ : 74ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ, ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ನ್ಯಾಷನಲ್ ಡಿಜಿಟಲ್ ಹೆಲ್ತ್​​ ಮಿಷನ್ ಘೋಷಿಸಿದ್ದಾರೆ.

ಈ ಯೋಜನೆ ಆರೋಗ್ಯಕ್ಷೇತ್ರದಲ್ಲಿ ಕ್ರಾಂತಿಕಾರ ಬದಲಾವಣೆಗಳಿಗೆ ಸಾಕ್ಷಿಯಾಗಲಿದೆ ಎಂದು ಮೋದಿ ವಿಶ್ವಾಸದ ನುಡಿಗಳನ್ನಾಡಿದ್ದಾರೆ.

ಏನಿದು NDHM (ನ್ಯಾಷನಲ್ ಡಿಜಿಟಲ್ ಹೆಲ್ತ್ ಮಿಷನ್)

ನ್ಯಾಷನಲ್ ಡಿಜಿಟಲ್ ಹೆಲ್ತ್​ ಮಿಷನ್ ಯೋಜನೆಯಡಿ ದೇಶದ ಎಲ್ಲಾ ಪ್ರಜೆಗಳಿಗೂ ಹೆಲ್ತ್​ ಐಡಿ ಕಾರ್ಡನ್ನು ನೀಡಲಾಗುವುದು. ಪ್ರತಿಯೊಬ್ಬ ವ್ಯಕ್ತಿಯ ಹೆಸರಲ್ಲೂ ಒಂದು ಹೆಲ್ತ್​​ ಐಡಿ ಕಾರ್ಡ್ ಇರಲಿದ್ದು, ಅದರಲ್ಲಿ ಆ ವ್ಯಕ್ತಿಯ ಆರೋಗ್ಯ ತಪಾಸಣೆಗೆ ಸಂಬಂಧಿಸಿದ ಮಾಹಿತಿಗಳಿರಲಿವೆ.

ವ್ಯಕ್ತಿ ಒಮ್ಮೆ ಆರೋಗ್ಯ ತಪಾಸಣೆಗೆ ಗುರಿಯಾದ ಬಳಿಕ ಆತನಿಗೆ ನೀಡಲಾದ ಚಿಕಿತ್ಸಾ ವಿಧಾನ, ಔಷಧಿಗಳ ಮಾಹಿತಿ ಮತ್ತು ಭವಿಷ್ಯದಲ್ಲಿ ನೀಡಬೇಕಾದ ಚಿಕಿತ್ಸೆಗಳ ಸಂಪೂರ್ಣ ಮಾಹಿತಿ ಈ ಕಾರ್ಡಲ್ಲಿ ದಾಖಲಾಗಿರುತ್ತದೆ.

74ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ  : ಸತತ 7ನೇ ಬಾರಿ  ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

74ನೇ ಸ್ವಾತಂತ್ರ್ಯ ದಿನಾಚರಣೆ : ಪ್ರಧಾನಿ ಮೋದಿ ಭಾಷಣದ ಹೈಲೆಟ್ಸ್

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments