Home ದೇಶ-ವಿದೇಶ ಭಾರತೀಯರ ಶತಮಾನಗಳ ಕನಸು ನನಸು | ರಾಮಮಂದಿರ ಭೂಮಿಪೂಜೆ ನೆರವೇರಿಸಿದ ಮೋದಿ

ಭಾರತೀಯರ ಶತಮಾನಗಳ ಕನಸು ನನಸು | ರಾಮಮಂದಿರ ಭೂಮಿಪೂಜೆ ನೆರವೇರಿಸಿದ ಮೋದಿ

ಅಯೋಧ್ಯೆ : ಭಾರತೀಯರ ಶತಮಾನದ ಕನಸು ನನಸಾಗಿದೆ. ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೂಮಿಪೂಜೆ ಸಲ್ಲಿಸಿದ್ದಾರೆ.

ಇಂದು ಮಧ್ಯಾಹ್ನ 12.44ರ ಅಭಿಜಿನ್ ಮುಹೂರ್ತದಲ್ಲಿ ಶ್ರೀರಾಮಮಂದಿರ ಶಿಲಾನ್ಯಾಸ ನಡೆದಿದೆ. ದೇಶದ ಪ್ರತಿನಿಧಿಯಾಗಿ ಪ್ರಧಾನಿ ಮೋದಿ  ರಾಮಮಂದಿರ ನಿರ್ಮಾಣಕ್ಕೆ ಅಡಿಪಾಯ ಹಾಕಿದರು. 5 ಇಟ್ಟಿಗಳನ್ನಿಟ್ಟು ಪ್ರಧಾನಿ ಪೂಜೆ ಸಲ್ಲಿಸಿದರು.  

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಜ್ಯಪಾಲೆ ಆನಂದಿ ಬೆನ್,  ಆರ್ ಎಸ್​ ಎಸ್​ ಮುಖ್ಯಸ್ಥ ಮೋಹನ್ ಭಾಗವತ್ ಹಾಗೂ ಶ್ರೀರಾಮ ಟ್ರಸ್ಟ್​​​​​​​ ಅಧ್ಯಕ್ಷ ಮಹಾಂತ ನೃತ್ಯ ಗೋಪಾಲ ದಾಸ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments