Home ದೇಶ-ವಿದೇಶ ಹಿಂದೆಂದೂ ಕಾಣದ ಅವತಾರದಲ್ಲಿ ಪ್ರಧಾನಿ ಮೋದಿ..!

ಹಿಂದೆಂದೂ ಕಾಣದ ಅವತಾರದಲ್ಲಿ ಪ್ರಧಾನಿ ಮೋದಿ..!

ಪ್ರಧಾನಿ ನರೇಂದ್ರ ಮೋದಿಯವರು ಕ್ಯಾಮರಾ ಹಿಡಿದು ಫೋಟೋ ಕ್ಲಿಕ್ಕಿಸಿದ್ದನ್ನು ಕಂಡಿದ್ದೀರಿ… ಗುಹೆಯಲ್ಲಿ ಕುಳಿತು ಧ್ಯಾನ ಮಾಡಿದ ಮೋದಿಯನ್ನೂ ಕಂಡಿದ್ದೀರಿ….ಹೀಗೆ ನಾನಾ ಅವತಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕಾಣಿಸಿಕೊಂಡಿದ್ದಿದೆ..! ಆದರೆ, ಹಿಂದೆಂದೂ ಅವತಾರದಲ್ಲಿ ಮೋದಿ ಇಂದು ಕಾಣಿಸಿಕೊಂಡಿದ್ದಾರೆ.
ಡಿಸ್ಕವರಿ ಚಾನಲ್​ನಲ್ಲಿ ಪ್ರಸಾರವಾಗುವ ಅತ್ಯಂತ ಜನಪ್ರಿಯ ಶೋ ‘ಮ್ಯಾನ್ ವರ್ಸಸ್​ ವೈಲ್ಡ್​’ನಲ್ಲಿ ಪ್ರಧಾನಿ ಮೋದಿ ಆ ಶೋನ ನಿರೂಪಕ ಬಿಯರ್​ ಗ್ರಿಲ್ಸ್​ ಜೊತೆ ಕಾಡಿನಲ್ಲಿ ಸುತ್ತಾಡಿದ್ದಾರೆ. ಮೋದಿಯ ಅಡ್ವೆಂಚರ್ ಪ್ರೋಮೋ ಈಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಅಂತರಾಷ್ಟ್ರೀಯ ಹುಲಿ ದಿನದ ಹಿನ್ನೆಲೆಯಲ್ಲಿ ಉತ್ತರಖಂಡ್​ನ ಅರಣ್ಯ ಪ್ರದೇಶದಲ್ಲಿ ಮೋದಿ ರೌಂಡ್ ಹೊಡೆದಿದ್ದಾರೆ. ಆಗಸ್ಟ್ 12ರ ರಾತ್ರಿ 9 ಗಂಟೆಗೆ ‘ಮ್ಯಾನ್ ವರ್ಸಸ್​ ವೈಲ್ಡ್​’ ಶೋನಲ್ಲಿ ಮೋದಿ ಅಡ್ವೆಂಚರ್​​​​​ ಪ್ರಸಾರವಾಗಲಿದೆ.

LEAVE A REPLY

Please enter your comment!
Please enter your name here

- Advertisment -

Most Popular

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

ಅಪಮಾನದಿಂದ ಶೋಕ್ದಾರ್ ಮುಕ್ತ.. ನೋ ಮಿಸ್ಟೇಕ್..?!

ನೈಟ್ ಸಫಾರಿಯಿಂದ ಹೊಸ ವಿವಾದದಲ್ಲಿ ಸಿಲುಕಿಕೊಂಡಿದ್ದ ಸ್ಯಾಂಡಲ್​ವುಡ್​ನ ಶೋಕ್ದಾರ್, ಟಾಕ್ ಆಫ್ ದ ಟೌನ್ ಆಗಿದ್ರು. ಆದ್ರೀಗ ಅರಣ್ಯಾಧಿಕಾರಿಗಳು ಆ ಕೇಸ್​ನ ಟ್ರೇಸ್ ಮಾಡಿದ್ದಾರೆ. ಅವಮಾನ ಹಾಗೂ ಅಪಮಾನಗಳಿಂದ ಬಜಾರ್ ಹುಡ್ಗನಿಗೆ ಮುಕ್ತಿ...

ಡಿಕೆಶಿ ಗೂಂಡಾ ರಾಜಕಾರಣ ನಡೆಯುವುದಿಲ್ಲ : ಶೋಭಾ ಕರಂದ್ಲಾಜೆ

ಮೈಸೂರು :  ಶಿರಾ, ಆರ್ ಆರ್​ ನಗರ ವಿಧನಾಸಭಾ ಉಪ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ . ಕೆ ಶಿವಕುಮಾರ್​ ಅವರ ಗೂಂಡಾ ರಾಜಕಾರಣ  ನಡೆಯುವುದಿಲ್ಲ ಅಂತ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ...

Recent Comments