Thursday, August 18, 2022
Powertv Logo
Homeರಾಜ್ಯಸಾಹಿತಿ ಕೋ.ಚನ್ನಬಸಪ್ಪ ವಿಧಿವಶ

ಸಾಹಿತಿ ಕೋ.ಚನ್ನಬಸಪ್ಪ ವಿಧಿವಶ

ಬೆಂಗಳೂರು: ಹಿರಿಯ ಸಾಹಿತಿ ಕೋ.ಚನ್ನಬಸಪ್ಪ (98) ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸಾಹಿತಿ ಕೋ. ಚನ್ನಬಸಪ್ಪ ಅವರು ಎಂಎಸ್​ ರಾಮಯ್ಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಚನ್ನಬಸಪ್ಪ ಅವರು ವಿಜಯಪುರದಲ್ಲಿ ನಡೆದ 79ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗಿಯಾಗಿದ್ದರು. ಮೂಲತಃ ಬಳ್ಳಾರಿಯ ಕೂಡ್ಲಿಗಿಯವರಾದ ಚನ್ನಬಸಪ್ಪ ವಿದ್ಯಾರ್ಥಿಯಾಗಿದ್ದಾಗ ಕ್ವಿಟ್​ ಇಂಡಿಯಾ ಚಳವಳಿಯಲ್ಲಿ ಭಾಗವಹಿಸಿದ್ದರು. ಕಾನೂನು ಓದಿದರೂ ಸಾಹಿತ್ಯ ಕ್ಷೇತ್ರದಲ್ಲಿಯೇ ಗುರುತಿಸಿಕೊಂಡಿದ್ದರು.

6 COMMENTS

LEAVE A REPLY

Please enter your comment!
Please enter your name here

- Advertisment -

Most Popular

Recent Comments