Monday, September 26, 2022
Powertv Logo
Homeಸಿನಿಮಾ'ಪೊಗರು' ರಿಲೀಸ್​ಗೆ ಮುಹೂರ್ತ ಫಿಕ್ಸ್..!

‘ಪೊಗರು’ ರಿಲೀಸ್​ಗೆ ಮುಹೂರ್ತ ಫಿಕ್ಸ್..!

ಆ್ಯಕ್ಷನ್ ಪ್ರಿನ್ಸ್ ಧ್ರುವಾ ಸರ್ಜಾ, ಕರ್ನಾಟಕ ಕ್ರಷ್ ರಶ್ಮಿಕಾ ಮಂದಣ್ಣ ಅಭಿನಯದ ಬಹು ನಿರೀಕ್ಷಿತ ‘ಪೊಗರು’ ಸಿನಿಮಾ ರಿಲೀಸ್​ಗೆ ಅಭಿಮಾನಿಗಳು ವ್ಹೇಟ್ ಮಾಡ್ತಿದ್ದಾರೆ. ಸಿನಿಮಾ ಸೆಟ್ಟೇರಿದ್ದಲ್ಲಿಂದಲೂ ಸಿಕ್ಕಾಪಟ್ಟೆ ಸೌಂಡು ಮಾಡ್ತಿದ್ದು, ಧ್ರುವಾ ಹೊಸ ಲುಕ್​ಗೆ ಫ್ಯಾನ್ಸ್ ಫುಲ್​​ ಫಿದಾ ಆಗಿದ್ದಾರೆ. ಇದೀಗ ಸಿನಿಮಾ ರಿಲೀಸ್ ಬಗ್ಗೆ ಸ್ವತಃ ನಾಯಕ ನಟ ಧ್ರುವಾ ಸರ್ಜಾ ಮಾತನಾಡಿದ್ದಾರೆ.
‘ಒಲ್ಡ್​ ಮಾಂಕ್’ ಮೂವಿ ಮುಹೂರ್ತ ಕಾರ್ಯಕ್ರಮಕ್ಕೆ ಆಗಮಿಸಿದ್ದ ಧ್ರುವಾ ಪೊಗರು ಸಿನಿಮಾ ರಿಲೀಸ್ ಬಗ್ಗೆ ಮಾಹಿತಿ ನೀಡಿದ್ದಾರೆ. ಮಾರ್ಚ್​ನಲ್ಲಿ ಆಡಿಯೋ ಮತ್ತು 2ನೇ ಟ್ರೈಲರ್ ರಿಲೀಸ್ ಆಗಲಿದೆ. ಬಳಿಕ ಒಂದು ತಿಂಗಳಲ್ಲಿ, ಅಂದ್ರೆ ಏಪ್ರಿಲ್​ನಲ್ಲಿ ಸಿನಿಮಾ ರಿಲೀಸ್ ಆಗಲಿದೆ ಎಂದು ತಿಳಿಸಿದ್ದಾರೆ.
2017ರಲ್ಲಿ ‘ಭರ್ಜರಿ’ ರಿಲೀಸ್ ಆದ ಬಳಿಕ ಧ್ರುವಾ ಅವರ ಯಾವ ಸಿನಿಮಾವೂ ತೆರೆಕಂಡಿಲ್ಲ. ಇದೀಗ ಮೂರು ವರ್ಷದ ಬಳಿಕ ನಂದ ಕಿಶೋರ್ ನಿರ್ದೇಶನದ `ಪೊಗರು’ ಮೂಲಕ ಕಾಣಿಸಿಕೊಳ್ಳುತ್ತಿದ್ದಾರೆ.

17 COMMENTS

LEAVE A REPLY

Please enter your comment!
Please enter your name here

- Advertisment -

Most Popular

Recent Comments