Home ರಾಜ್ಯ ಪವರ್ ಟಿವಿಯ ಬೆಳಗಾವಿ ಕಚೇರಿ ಲೋಕಾರ್ಪಣೆ

ಪವರ್ ಟಿವಿಯ ಬೆಳಗಾವಿ ಕಚೇರಿ ಲೋಕಾರ್ಪಣೆ

ಬೆಳಗಾವಿ : ಗಡಿ ಜಿಲ್ಲೆ ಬೆಳಗಾವಿಯಲ್ಲಿ ಇಂದು ಪವರ್ ಟಿವಿ ನೂತನ ಕಚೇರಿ ಮತ್ತು ಸ್ಟುಡಿಯೋ ಲೋಕಾರ್ಪಣೆ ಮಾಡಲಾಯಿತು. 

ವಿನೂತನ ಸ್ಟುಡಿಯೋ ಉದ್ಘಾಟಿಸಿದ ಹುಕ್ಕೇರಿ ಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಪವರ್ ಟಿವಿ ಸಾಮಾಜಿಕ ಕಳಕಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕನ್ನಡ ಮಾಧ್ಯಮ ಲೋಕದಲ್ಲಿ ಪವರ್ ಟಿವಿ ಹೊಸ ಭರವಸೆ ಮೂಡಿಸಿದೆ. ಪವರ್ ಟಿವಿಯ ಕಾರ್ಯ ಇದೇ ರೀತಿ ಮುಂದುವರೆಯಲಿ ಎಂದು ಆಶೀರ್ವದಿಸಿದ್ರು.

ಮುಖ್ಯ ಅಥಿತಿಯಾಗಿ ಆಗಮಿಸಿದ ಕನ್ನಡಪರ ಹೋರಾಟಗಾರ ಅಶೋಕ ಚಂದರಗಿ ಮಾತನಾಡಿ, ಪವರ್ ಟಿವಿ ಗಡಿನಾಡು ಸಮಸ್ಯೆಯನ್ನು ಎತ್ತಿಹಿಡಿಯಲು ಸದಾ ಸಿದ್ದ ಎಂದು ಕಚೇರಿ ತೆರೆಯುವ ಮೂಲಕ ಸಾಬೀತು ಪಡಿಸಿದೆ‌. ಈ ಭಾಗದ ಜನರು ಸಂಸ್ಥೆ ಮುಖ್ಯಸ್ಥ ರಾಕೇಶ್ ಶಟ್ಟಿಗೆ ಚಿರಋಣಿ ಎಂದರು.

ಪವರ್ ಟಿವಿಯ ವ್ಯವಸ್ಥಾಪಕ ನಿರ್ದೇಶಕರಾದ ರಾಕೇಶ್ ಶೆಟ್ಟಿ, ಪ್ರಿನ್ಸಿಪಲ್ ಎಡಿಟರ್ ರಹಮಾನ್ ಮತ್ತಿತರರು ಉಪಸ್ಥಿತರಿದ್ದರು. 

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments