Home ದೇಶ-ವಿದೇಶ ನಿಖಿಲ್​ ಅಧ್ಯಕ್ಷರಾಗಿರೋದು ಪ್ರಜ್ವಲ್​ಗೆ ಗೊತ್ತೇ ಇಲ್ವಂತೆ..!

ನಿಖಿಲ್​ ಅಧ್ಯಕ್ಷರಾಗಿರೋದು ಪ್ರಜ್ವಲ್​ಗೆ ಗೊತ್ತೇ ಇಲ್ವಂತೆ..!

ದೆಹಲಿ: ಜೆಡಿಎಸ್​ ಯುವ ಘಟಕದ ಅಧ್ಯಕ್ಷರಾಗಿ ನಿಖಿಲ್ ಕುಮಾರಸ್ವಾಮಿ ನೇಮಕವಾಗಿರುವುದು ಈಗಾಗಲೇ ಎಲ್ಲರಿಗೂ ಗೊತ್ತಾಗಿದೆ. ಆದರೆ, ಅಚ್ಚರಿ ಎಂದರೆ ಸಹೋದರ ಪ್ರಜ್ವಲ್​ ರೇವಣ್ಣ ಅವರಿಗೇ ಈ ವಿಷಯ ಗೊತ್ತಿಲ್ವಂತೆ..! 

ಹೌದು, ಹಾಸನ ಸಂಸದ ಪ್ರಜ್ವಲ್​ರೇವಣ್ಣ, ಸಹೋದರ ನಿಖಿಲ್​ ಕುರಿತು ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ನಿಖಿಲ್ ಕುಮಾರಸ್ವಾಮಿ ಜೆಡಿಯಸ್​ ಯುವ ಘಟಕದ ರಾಜ್ಯಾಧ್ಯಕ್ಷ ಪಟ್ಟಕ್ಕೇರಿದ್ದು ನನಗೆ ಗೊತ್ತೇ ಇಲ್ಲ ಎಂದಿದ್ದಾರೆ..! 

ಪ್ರಜ್ವಲ್ ಜೆಡಿಎಸ್​ನ ಏಕೈಕ ಸಂಸದರು. ಅಷ್ಟೇ ಅಲ್ಲದೆ ಸಾಕಷ್ಟು ಛಾಪು ಮೂಡಿಸಿರುವ ಯುವ ನಾಯಕ. ಜೊತೆಗೆ ನಿಖಿಲ್ ಕುಮಾರಸ್ವಾಮಿ ಅವರಿಗೆ ಸಹೋದರ ಬೇರೆ..! ಹೀಗಿದ್ದರೂ ನಿಖಿಲ್ ನೇಮಕ ಆಗಿರುವ ವಿಷಯ ಪ್ರಜ್ವಲ್​ಗೆ ಗೊತ್ತಿಲ್ಲ ಅನ್ನೋದು ಚರ್ಚೆಗೆ ಕಾರಣವಾಗಿದೆ.

LEAVE A REPLY

Please enter your comment!
Please enter your name here

- Advertisment -

Most Popular

ಅಪಮಾನದಿಂದ ಶೋಕ್ದಾರ್ ಮುಕ್ತ.. ನೋ ಮಿಸ್ಟೇಕ್..?!

ನೈಟ್ ಸಫಾರಿಯಿಂದ ಹೊಸ ವಿವಾದದಲ್ಲಿ ಸಿಲುಕಿಕೊಂಡಿದ್ದ ಸ್ಯಾಂಡಲ್​ವುಡ್​ನ ಶೋಕ್ದಾರ್, ಟಾಕ್ ಆಫ್ ದ ಟೌನ್ ಆಗಿದ್ರು. ಆದ್ರೀಗ ಅರಣ್ಯಾಧಿಕಾರಿಗಳು ಆ ಕೇಸ್​ನ ಟ್ರೇಸ್ ಮಾಡಿದ್ದಾರೆ. ಅವಮಾನ ಹಾಗೂ ಅಪಮಾನಗಳಿಂದ ಬಜಾರ್ ಹುಡ್ಗನಿಗೆ ಮುಕ್ತಿ...

ಡಿಕೆಶಿ ಗೂಂಡಾ ರಾಜಕಾರಣ ನಡೆಯುವುದಿಲ್ಲ : ಶೋಭಾ ಕರಂದ್ಲಾಜೆ

ಮೈಸೂರು :  ಶಿರಾ, ಆರ್ ಆರ್​ ನಗರ ವಿಧನಾಸಭಾ ಉಪ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ . ಕೆ ಶಿವಕುಮಾರ್​ ಅವರ ಗೂಂಡಾ ರಾಜಕಾರಣ  ನಡೆಯುವುದಿಲ್ಲ ಅಂತ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ...

ಕಾಡಾನೆ ದಾಳಿಗೆ ಸಕ್ರೆಬೈಲು ಬಿಡಾರದ ದೈತ್ಯ ಆನೆ `ರಂಗ’ ಸಾವು

ಶಿವಮೊಗ್ಗ :  ಕಾಡಾನೆ ದಾಳಿಯಿಂದ ಸಕ್ರೆಬೈಲು ಬಿಡಾರದ ಆನೆ ರಂಗ ಮೃತಪಟ್ಟಿದೆ. 35 ವರ್ಷದ ಆನೆ ರಂಗ ಸಕ್ರೆಬೈಲು ಬಿಡಾರದ ಪ್ರಮುಖ ಆಕರ್ಷಣೆಯಾಗಿತ್ತು. ಕಳೆದ ರಾತ್ರಿ ಬಿಡಾರಕ್ಕೆ ನುಗ್ಗಿದ ಕಾಡೆನೆಯೊಂದು ಏಕಾಏಕಿ ರಂಗನ ಮೇಲೆರಗಿದೆ....

ದೇವೇಂದ್ರ ಫಡ್ನವಿಸ್​​ಗೆ ಕೊರೋನಾ

ಮುಂಬೈ : ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್​ ಅವರಿಗೆ ಕೊರೋನಾ ಸೋಂಕು ತಗುಲಿದೆ. ಫಡ್ನವೀಸ್ ಅವರು ಬಿಹಾರದ ಬಿಜೆಪಿ ಚುನಾವಣಾ ಪ್ರಚಾರ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇನ್ನೇನು ಕೆಲವೇ ಕೆಲವು ದಿನಗಳಲ್ಲಿ ಬಿಹಾರ ವಿಧಾನಸಭಾ...

Recent Comments