Home ರಾಜ್ಯ ‘ಮಾನವೀಯತೆ ಮೆರೆದ ಶಾಸಕ ಪ್ರಸಾದ ಅಬ್ಬಯ್ಯ’

‘ಮಾನವೀಯತೆ ಮೆರೆದ ಶಾಸಕ ಪ್ರಸಾದ ಅಬ್ಬಯ್ಯ’

ಹುಬ್ಬಳ್ಳಿ: ಇಂದು ಬೆಳ್ಳಂಬೆಳಿಗ್ಗೆ ನೃಪತುಂಗ ಬೆಟ್ಟದ ಬಳಿಯ ಪಿರಾಮಿಡ್ ಧ್ಯಾನ ಮಂದಿರದ ಪಕ್ಕದ ಉದ್ಯಾನವನದಲ್ಲಿ ನಡೆದ ಘಟನೆಯೊಂದು ಶಾಸಕ ಪ್ರಸಾದ ಅಬ್ಬಯ್ಯ ಅವರ ಮಾನವೀಯ ಕಾರ್ಯಕ್ಕೆ ಸಾಕ್ಷಿಯಾಯಿತು.

ಬೆಳಗ್ಗೆ ಉದ್ಯಾನವನದಲ್ಲಿ ಶಾಸಕರು ವಾಕಿಂಗ್ ಮಾಡುತ್ತಿದ್ದ ವೇಳೆ ತಾರುಣ್ಯ ಸ್ಪೋರ್ಟ್ಸ್ ‌ಕ್ಲಬ್ ನಲ್ಲಿ ಕ್ರೀಡಾ ತರಬೇತಿ ಪಡೆಯುತ್ತಿರುವ ತಮ್ಮ ಮಗನನ್ನು ಕರೆ ತರಲು ಬಂದಿದ್ದ. ಮುತ್ತಣ್ಣ ಸುರಪುರ ಎಂಬುವವರು ಫಿಟ್ಸ್ ನಿಂದ ಕುಸಿದು ಬಿದ್ದಾಗ ತತಕ್ಷಣವೇ ಅವರ ನೆರವಿಗೆ ಧಾವಿಸಿದ ಶಾಸಕ ಅಬ್ಬಯ್ಯ ಅವರು ಕೂಡಲೇ ಆಟೋ ಒಂದನ್ನು ಕರೆಸಿ, ಮಗನ ಕೈಯಲ್ಲಿ ಕೊಂಚ ಹಣ ನೀಡಿ ಮುತ್ತಣ್ಣ ಅವರನ್ನು ಕಿಮ್ಸ್ ಆಸ್ಪತ್ರೆಗೆ ಕಳುಹಿಸಿದರು.

ನಂತರ ಕಿಮ್ಸ್ ವೈದ್ಯರಿಗೆ ಕರೆ ಮಾಡಿ ಸೂಕ್ತ‌ ಚಿಕಿತ್ಸೆ ಕೈಗೊಳ್ಳುವಂತೆ ಸೂಚಿಸಿದರು. ಇದೀಗ ಅವರ ಆರೋಗ್ಯ  ಚೇತರಿಸಿದ್ದು, ವೈದ್ಯರು ಮುತ್ತಣ್ಣ ಅವರನ್ನು ಮನೆಗೆ ಕಳುಹಿಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ಮುತ್ತೋಡಿ ರಕ್ಷಿತಾರಣ್ಯಕ್ಕೆ ನಟ ದರ್ಶನ್ ಭೇಟಿ

ಚಿಕ್ಕಮಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತೊಮ್ಮೆ ಸಫಾರಿ ಮಾಡಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಮುತ್ತೋಡಿ ರಕ್ಷಿತಾರಣ್ಯಕ್ಕೆ ನಟ ದರ್ಶನ್ ಭೇಟಿ. ಭದ್ರಾ ರಕ್ಷಿತಾರಣ್ಯದಲ್ಲಿ ಸಫಾರಿ ನಡೆಸಿದ ಚಾಲೆಂಜಿಂಗ್ ಸ್ಟಾರ್. ಚಾಲೆಂಜಿಂಗ್ ಸ್ಟಾರ್ ಜೊತೆ ರಕ್ಷಿತಾರಣ್ಯದ...

ಸೋಮವಾರದ ನಂತರ ಮುಷ್ಕರ ಮತ್ತಷ್ಟು ತೀವ್ರಗೊಳ್ಳಲಿದೆ : ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರು : ಸಾರಿಗೆ ನೌಕರರ ಮುಷ್ಕರ ಮಂಕಾದಂತೆ ಕಾಣ್ತಿದೆ ಎನ್ನುವಷ್ಟರಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಸುದ್ದಿಗೋಷ್ಠಿ ಕರೆದು ಮಾತನಾಡಿದ್ದಾರೆ. ಸೋಮವಾರದ ನಂತರ ಮುಷ್ಕರ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ಚಂದ್ರಶೇಖರ್ ಹೇಳಿದ್ದಾರೆ. 1 ಲಕ್ಷಕ್ಕೂ ಹೆಚ್ಚು...

ನಿಖಿಲ್ ಕುಮಾರ್ ಸ್ವಾಮಿಗೂ ಕೊರೋನಾ ಪಾಸಿಟಿವ್

ಬೆಂಗಳೂರು : ಇಂದು ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರ್ ಸ್ವಾಮಿ ಅವರಿಗೂ ಕೊರೋನಾ ಪಾಸಿಟಿವ್ ವರದಿಯಾಗಿತ್ತು ಈಗ ನಿಖಿಲ್ ಅವರಿಗೂ ಪಾಸಿಟಿವ್ ಬಂದಿದೆ. ಇಂದು ನಿಖಿಲ್ ಅವರ ಮೊದಲನೇ ವಾರ್ಷಿಕೋತ್ಸವವೂ ಆಗಿದೆ.  ನಾನು ಇಂದು...

ವಿವಾಹಕ್ಕೆ 100 – 200, ಅಂತ್ಯಸಂಸ್ಕಾರಕ್ಕೆ 25 – 50 ಜನ ಮಾತ್ರ

ಬೆಂಗಳೂರು : ಸಿಎಂ ಯಡಿಯೂರಪ್ಪನವರು ಕೊರೋನಾ ಕಾರಣದಿಂದ ಆಸ್ಪತ್ರೆಗೆ ದಾಖಲಾದ ಕಾರಣ ಸಚಿವ ಸುಧಾಕರ್ ಮತ್ತು ಬೊಮ್ಮಾಯಿ ಅವರು ಸಭೆ ನಡೆಸಿ ರಾಜ್ಯದಲ್ಲಿ ಇನ್ಮೇಲೆ ಟಫ್ ರೂಲ್ಸ್ ಶುರುವಾಗಲಿದೆ ಎಂಬ ಮಾಹಿತಿ ನೀಡಿದ್ದಾರೆ.  ಕೊವಿಡ್ ನಿಯಮ...

Recent Comments