ಶಿವಮೊಗ್ಗ: ಕಲ್ಲು ಕ್ವಾರಿ ದುರಂತಕ್ಕೆ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಧಿಗ್ಬ್ರಮೆಗೊಂಡಿದ್ದಾರೆ. ಸ್ಪೋಟದಿಂದ ಜೀವ ಹಾನಿಯಾಗಿರೋದು ನೋವಿನ ಸಂಗತಿ. ಇಂತಹದೊಂದು ದುರಾದೃಷ್ಟಕರ ಘಟನೆ ನೆಡೆಯಬಾರದಿತ್ತು. ಮೃತರ ಕುಟುಂಬಗಳಿಗೆ ರಾಷ್ಟ್ರಪತಿ ಸಾಂತ್ವನ. ಘಟನೆಯಲ್ಲಿ ಗಾಯಗೊಂಡವರು ಶೀಘ್ರವೇ ಗುಣಮುಖರಾಗಲಿ ಎಂದು ರಾಷ್ಟ್ರಪತಿ ರಮಾನಾಥ್ ಕೋವಿಂದ್ ಟ್ವೀಟ್ ಮೂಲಕ ಆಘಾತ ವ್ಯಕ್ತಪಡಿಸಿದ್ದಾರೆ.