Home ದೇಶ-ವಿದೇಶ ವಿಶ್ವದ ಅಚ್ಚುಮೆಚ್ಚಿನ ವ್ಯಕ್ತಿಗಳಲ್ಲಿ ಮೋದಿಗೆ ಎಷ್ಟನೇ ಸ್ಥಾನ ?

ವಿಶ್ವದ ಅಚ್ಚುಮೆಚ್ಚಿನ ವ್ಯಕ್ತಿಗಳಲ್ಲಿ ಮೋದಿಗೆ ಎಷ್ಟನೇ ಸ್ಥಾನ ?

ನವದೆಹಲಿ: ವಿಶ್ವದ ಅಚ್ಚುಮೆಚ್ಚಿನ ವ್ಯಕ್ತಿಗಳ ಪಟ್ಟಿಯೊಂದನ್ನು ಬ್ರಿಟನ್ ಮೂಲದ ಯು ಗೌ ಜಾಗತಿಕ ಸಮೀಕ್ಷೆ ವರದಿ ಬಿಡುಗಡೆ ಮಾಡಿದ್ದು,  ಭಾರತದ ಪ್ರಧಾನಿ ನರೇಂದ್ರ ಮೋದಿ 6 ನೇ ಸ್ಥಾನ ಪಡೆದಿದ್ದಾರೆ.

ಮೊದಲ ಮೂರು ಸ್ಥಾನದಲ್ಲಿ ಕ್ರಮವಾಗಿ ಬಿಲ್ ಗೇಟ್ಸ್ , ಬರಾಕ್ ಒಬಾಮಾ , ಅಲಿಬಾಬಾ ಸಂಸ್ಥಾಪಕ ಜಾಕ್ ಮಾ ಸ್ಥಾನ ಪಡೆದುಕೊಂಡಿದ್ದಾರೆ. ಉಳಿದಂತೆ ನಟ ಅಮಿತಾಭ್ ಬಚ್ಚನ್ 12 , ನಟ ಶಾರುಖ್ ಖಾನ್ 16, ಸಲ್ಮಾನ್ ಖಾನ್ 18 ನೇ ಸ್ಥಾನ ಪಡೆದಿದ್ದಾರೆ. 

ಇನ್ನು ಮಹಿಳೆಯರ ಪಟ್ಟಿಯಲ್ಲಿ ನಟಿಯರಾದ ದೀಪಿಕಾ ಪಡುಕೋಣೆ 13 ನೇ ಸ್ಥಾನ ,ಪ್ರಿಯಾಂಕ ಚೋಪ್ರಾ 14 ನೇ ಹಾಗೂ ಐಶ್ವರ್ಯಾ ರೈ 16 ನೇ ಸ್ಥಾನ ಪಡೆದಿದ್ದಾರೆ .

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments