Sunday, May 29, 2022
Powertv Logo
Homeರಾಜ್ಯಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಖಂಡಿಸಿ ಜೆಡಿಎಸ್​ ಪ್ರತಿಭಟನೆ

ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಖಂಡಿಸಿ ಜೆಡಿಎಸ್​ ಪ್ರತಿಭಟನೆ

ಕಲಬುರಗಿ : ಪೆಟ್ರೋಲ್, ಡಿಸೇಲ್, LPG ದರ ಹೆಚ್ಚಳದ ಹಿನ್ನೆಲೆಯಲ್ಲಿ ಜೆಡಿಎಸ್ ವತಿಯಿಂದ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆಯನ್ನು ಮಾಡಿದ್ದಾರೆ.

ಜೆಡಿಎಸ್ ಮುಖಂಡ ಬಾಲರಾಜ್ ಗುತ್ತೆದಾರರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು, ಕಲಬುರಗಿ ಜಿಲ್ಲೆಯ ಸೇಡಂ ಪಟ್ಟಣದಲ್ಲಿ ಬೆಲೆ ಏರಿಕೆ ವಿರುದ್ಧ ಜೆಡಿಎಸ್ ಪ್ರೋಟೆಸ್ಟ್ ಮಾಡಿದ್ದು, ಜೆಡಿಎಸ್ ಕಚೇರಿಯಿಂದ ಕಲಬುರಗಿ ಕ್ರಾಸ್​ವರೆಗೆ ಪ್ರತಿಭಟನಾ ಮೇರವಣಿಗೆ ನಡೆದಿದೆ, ಬಿಜೆಪಿ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಜೆಡಿಎಸ್ ಕಾರ್ಯಕರ್ತರು ಕೂಡಲೇ ಅಗತ್ಯ ವಸ್ತುಗಳ ಬೆಲೆ ಏರಿಕೆ ಕಡಿಮೆ ಮಾಡುವಂತೆ ಆಗ್ರಹಿಸಿದ್ದಾರೆ.

- Advertisment -

Most Popular

Recent Comments