Home ರಾಜ್ಯ ಗುಂಡಿಗಳಲ್ಲಿ ಭತ್ತದ ಸಸಿ ನೆಟ್ಟು ಕಾಂಗ್ರೆಸ್ ಕಾರ್ಯಕರ್ತರ ವಿನೂತನ ಪ್ರತಿಭಟನೆ

ಗುಂಡಿಗಳಲ್ಲಿ ಭತ್ತದ ಸಸಿ ನೆಟ್ಟು ಕಾಂಗ್ರೆಸ್ ಕಾರ್ಯಕರ್ತರ ವಿನೂತನ ಪ್ರತಿಭಟನೆ

ಹುಬ್ಬಳ್ಳಿ: ನಗರದಲ್ಲಿ ಹದಗೆಟ್ಟಿರುವ ರಸ್ತೆಗಳು ನಿರ್ಮಾಣ ಮಾಡುವಂತೆ ಆಗ್ರಹಿಸಿ ಸಚಿವ ಜಗದೀಶ್ ಶೆಟ್ಟರ್ ಅವರ ಮನೆ ಎದುರಿಗೆ ಭತ್ತದ ಸಸಿ ನೆಡುವ ಮೂಲಕ ಕಾಂಗ್ರೆಸ್ ಕಾರ್ಯಕರ್ತರು ವಿನೂತನವಾಗಿ ಪ್ರತಿಭಟನೆ ಮಾಡಿದರು.

ಕೇಶ್ವಾಪುರದಲ್ಲಿರುವ ಸಚಿವ ಶೆಟ್ಟರ್ ನಿವಾಸದ, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುಮಾರು ವರ್ಷಗಳಿಂದ ರಸ್ತೆ ನಿರ್ಮಾಣ ಮಾಡುವಲ್ಲಿ ಸಚಿವರು ವಿಫಲವಾಗಿದ್ದಾರೆ. ಆದ್ದರಿಂದ ಕೂಡಲೆ ರಸ್ತೆ ನಿರ್ಮಾಣ ಮಾಡುವಂತೆ ಆಗ್ರಹಿಸಿ ರಸ್ತೆ ಗುಂಡಿಗಳಲ್ಲಿ ಭತ್ತದ ಸಸಿ ನಾಟಿ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here

- Advertisment -

Most Popular

 RAF ಘಟಕ ಶಂಕುಸ್ಥಾಪನೆ ವೇಳೆ ಕನ್ನಡಕ್ಕೆ ಒತ್ತು ನೀಡಿಲ್ಲ: ಹೆಚ್.ಡಿ.ಕೆ.

ಶಿವಮೊಗ್ಗ: ಶಿವಮೊಗ್ಗದ ಭದ್ರಾವತಿಯಲ್ಲಿ ಆರ್.ಎ.ಎಫ್. ಘಟಕ ಶಂಕುಸ್ಥಾಪನೆ ವಿಚಾರಕ್ಕೆ ಹೆಚ್.ಡಿ.ಕೆ. ಆಕ್ರೋಶ ವ್ಯಕಪಡಿಸಿದ್ದಾರೆ. ಶಂಕುಸ್ಥಾಪನೆ ವೇಳೆ ಫಲಕಗಳನ್ನು ಕನ್ನಡದಲ್ಲಿ ಹಾಕಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಹೆಚ್.ಡಿ.ಕೆ.,...

‘ಕೇಂದ್ರ ಗೃಹ ಸಚಿವರ ಆಗಮನಕ್ಕೆ ರೈತರ ವಿರೋಧ’

ಬೆಳಗಾವಿ: ಇಂದು ಬೆಳಗಾವಿಯಲ್ಲಿ ಬಿಜೆಪಿ ಸಮಾವೇಶಕ್ಕೆ ಅಮಿತ್ ಶಾ ಆಗಮನ ಹಿನ್ನಲೆಯಲ್ಲಿ ಬೆಳಗಾವಿ ಚನ್ನಮ್ಮ ವೃತ್ತದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ರೈತ ಮುಖಂಡ ಚೂನಪ್ಪ ಪೂಜಾರಿ ನೇತೃತ್ವದಲ್ಲಿ ಪ್ರತಿಭಟನೆ. ಕೇಂದ್ರದ ಹೊಸ ಕೃಷಿ ಕಾಯ್ದೆಗೆ...

ಕರೋನಾ ಲಸಿಕೆ ಬಂದಿರುವುದು ಸಂತೋಷ : ಯು.ಟಿ.ಖಾದರ್

ಬೆಂಗಳೂರು: ಕೊರೋನಾ ಲಸಿಕೆ ವಿತರಣಾ ಹಿನ್ನಲೆಯಲ್ಲಿ ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಖಾರವಾಗಿ ಟ್ವೀಟ್ ಮಾಡಿದ್ದಾರೆ. ಕೊರೊನಾ ಲಸಿಕೆ ಬಂದಿರುವುದು ಸಂತೋಷ. ಆದರೆ ಮೊದಲು ಗ್ರೂಪ್ ಡಿ ನೌಕರರ ಮೇಲೆ ಯಾಕೆ ಪ್ರಯೋಗ ಮಾಡಬೇಕು....

‘ರಾಜ್ಯದಲ್ಲಿ ಕೊರೋನಾ ಲಸಿಕೆ ವಿತರಣೆ’

ಕಲಬುರಗಿ: ಕಲಬುರಗಿಯಲ್ಲಿ ನಗರದ ಜಿಮ್ಸ್ ಕಾಲೇಜಿನಲ್ಲಿ ಸಂಸದ ಉಮೇಶ್ ಜಾಧವ್ ಕೊವಿಡ್ ವ್ಯಾಕ್ಸಿನ್ ಗೆ ಚಾಲನೆ ನೀಡಿದರು. ಜಿಲ್ಲೆಯ 8 ಆರೋಗ್ಯ ಕೇಂದ್ರಗಳಲ್ಲಿ ವ್ಯಾಕ್ಸಿನ್ ಗೆ ಚಾಲನೆ ನೀಡಲಾಯಿತು. ಒಂದು ಕೇಂದ್ರದಲ್ಲಿ 100...

Recent Comments