Home ರಾಜ್ಯ ಬೆಂಗಳೂರು ಸಾರಿಗೆ ನೌಕರರ ಮುಷ್ಕರ ಕೊನೆಗೂ ಅಂತ್ಯ

ಸಾರಿಗೆ ನೌಕರರ ಮುಷ್ಕರ ಕೊನೆಗೂ ಅಂತ್ಯ

ಬೆಂಗಳೂರು: ಕೊನೆಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸಾರಿಗೆ ನೌಕರರ ಮನವೊಲಿಸಿದರು. ಮೂರು ದಿನಗಳ ಬಳಿಕ ಸಂಧಾನ ಸಕ್ಸ್ ಸ್. ಪತ್ರದಲ್ಲಿ ವೇತನ ಆಯೋಗ ಕೈ ಬಿಟ್ಟಿರುವುದಕ್ಕೆ  ಕ್ಷೆಮೆಯಾಚಿಸಿದ ಸವದಿ. ಜನವರಿಯಿಂದ 6ನೇ ವೇತನ  ಆಯೋಗ ಜಾರಿಗೆ ತರುತ್ತೇನೆ ಎಂದರು. ಈಗಾಗಲೇ 10 ಬೇಡಿಕೆಗಳಲ್ಲಿ 9ಬೇಡಿಕೆಗಳನ್ನು ಈಡೇರಿಸಲು ಒಪ್ಪಗೆ ನೀಡಿದ್ದೇವೆ ಎಂದು ಹೇಳಿದರು.

ಕಳೆದ ಮೂರು ದಿನಗಳಿಂದ ಸಾರಿಗೆ ನೌಕರರು 10ಬೇಡಿಕೆಗಳನ್ನು ಸರಕಾರದ ಮುಂದೆ ಇಟ್ಟು ಮುಷ್ಕರ ನಡೆಸಿದ್ದರು.  ಅದರಲ್ಲಿ 9ಬೇಡಿಕೆಗಳನ್ನು ಈಡೇರಿಸುವುದಾಗಿ ಸರಕಾರ ಒಪ್ಪಿಗೆ ಸೂಚಿಸಿದೆ.  ಕೊನೆಗೂ ಇಂದು ಮುಷ್ಕರ ಸಕ್ಸ್ ಸ್ ಆಯಿತು.

LEAVE A REPLY

Please enter your comment!
Please enter your name here

- Advertisment -

Most Popular

ಪರೀಕ್ಷೆ ಬೇಡ ಅಂತ ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ

ಬೆಂಗಳೂರು : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ ಹಿಂದಿನ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಭೌತಿಕ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದೆ, ಇದನ್ನು ಖಂಡಿಸಿ ನಗರದ ಮೌರ್ಯ ಸರ್ಕಲ್​ನಲ್ಲಿ  ಎನ್​​​ಎಸ್​​ಯುಐ ಸಂಘಟನೆ ಪ್ರತಿಭಟನೆ ನಡೆಸಿತು. ರಾಜ್ಯ...

ಸಚಿವ ಶಾಸಕರುಗಳ ಗುಪ್ತ ಗುಪ್ತ ಸಭೆ

ಚಿಕ್ಕಮಗಳೂರು : ಸಂಪುಟ ವಿಸ್ತರಣೆ ಖಾತೆ ಹಂಚಿಕೆ ಅಸಮಾಧಾನದ ಬೇಗುದಿ ಮಧ್ಯೆ ಬಿಜೆಪಿಯೊಳಗೆ ಹೊಸ ಬಂಡಾಯ ಬೂದಿ ಮುಚ್ಚಿದಂತೆ ಇದೆ ಪಕ್ಷದೊಳಗೆ ಒಂದೆರಡಲ್ಲ, ಹಲವು ಬಣಗಳು ರೂಪುಗೊಂಡಂತೆ ತೋರುತ್ತಿವೆ. ಸಚಿವ ಸ್ಥಾನ ಸಿಗದವರದ್ದು...

ಮಗಳಿಂದ ತಂದೆಯ ಅಂತ್ಯ ಸಂಸ್ಕಾರ

ಕಾರವಾರ : ಹೃದಯಾಘಾತದಿಂದ ಮೃತಪಟ್ಟಿದ್ದ ತಂದೆಯ ಅಂತ್ಯ ಸಂಸ್ಕಾರವನ್ನು ಮಗಳೇ ನೆರವೇರಿಸಿದ ಘಟನೆ ತಾಲೂಕಿನ ಮಲ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರ್ನಿಪೇಟೆಯಲ್ಲಿ ನಡೆದಿದೆ.ಕುರ್ನಿಪೇಟೆಯ ಚಂದ್ರಕಾಂತ ಬುದೊ ಪಾಗಿ (56) ಹೃದಯಾಘಾತದಿಂದ ಮೃತಪಟ್ಟಿದ್ದರು. 9...

ಉದ್ಧವ್ ಠಾಕ್ರೆ ಹೇಳಿಕೆಗೆ ಸಿಲಿಕಾನ್ ಸಿಟಿ ಮರಾಠಿಗರಿಂದ ವಿರೋಧ

ಬೆಂಗಳೂರು : ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ದಿನ ದಿನಕ್ಕೆ ಪ್ರತಿಭಟನೆಗಳು ಜಾಸ್ತಿಯಾಗುತ್ತಿವೆ. ಇವತ್ತು ನಗರದ ಮೌರ್ಯ ಸರ್ಕಲ್​ನಲ್ಲಿ ಸಿಲಿಕಾನ್ ಸಿಟಿಯ ಮರಾಠಿಗರೆಲ್ಲಾ ಒಂದೆಡೆ ಸೇರಿ ತೀವ್ರ ವಿರೋಧ ವ್ಯಕ್ತ ಪಡಿಸಿದ್ರು....

Recent Comments