Home ರಾಜ್ಯ ಶಿಕ್ಷಣ ಸಚಿವರ ಮನೆ ಮುಂದೆಯೇ ಬಿಸಿಯೂಟ ನೌಕರರ ಪ್ರೊಟೆಸ್ಟ್​​..!

ಶಿಕ್ಷಣ ಸಚಿವರ ಮನೆ ಮುಂದೆಯೇ ಬಿಸಿಯೂಟ ನೌಕರರ ಪ್ರೊಟೆಸ್ಟ್​​..!

ಬೆಂಗಳೂರು : ಶೀಘ್ರವೇ ವೇತನ ಬಿಡುಗಡೆಗೆ ಆಗ್ರಹಿಸಿ ಬಿಸಿಯೂಟ ನೌಕರರು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮನೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

ರಾಜಾಜಿನಗರದಲ್ಲಿರುವ ಸುರೇಶ್ ಕುಮಾರ್ ನಿವಾಸ ಮುಂದೆ ಕರ್ನಾಟಕ ರಾಜ್ಯ ಬಿಸಿಯೂಟ ನೌಕರರು ಪ್ರತಿಭಟನೆ ನಡೆಸಿದ್ದು, ಪೊಲೀಸರು ಅವರನ್ನು ತಡೆದಿದ್ದಾರೆ. “ಸಚಿವರ ಮನೆ ಮುಂದೆ ಪ್ರತಿಭಟನೆ  ಮಾಡೋಕೆ ಅವಕಾಶವಿಲ್ಲ. ಪ್ರೊಟೆಸ್ಟ್ ಮಾಡೋಕೆ ಅಂತ ಫ್ರೀಡಂ ಪಾರ್ಕ್ ಇದೆ” ಎಂದು ಪೊಲೀಸರು ಹೇಳಿದ್ದಾರೆ. ಈ ವೇಳೆ ಪ್ರತಿಭಟನಾ ನಿರತ ನೌಕರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದ್ದು, ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು, ಠಾಣೆಗೆ ಕರೆದೊಯ್ದಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments