Home ರಾಜ್ಯ ಮಂತ್ರಾಲಯಕ್ಕೆ ಭೇಟಿ ಕೊಟ್ಟ ಪುನೀತ್ ಮತ್ತು ಜಗ್ಗೇಶ್

ಮಂತ್ರಾಲಯಕ್ಕೆ ಭೇಟಿ ಕೊಟ್ಟ ಪುನೀತ್ ಮತ್ತು ಜಗ್ಗೇಶ್

ರಾಯಚೂರು : ಸರ್ಕಾರದಿಂದ ಯುವರತ್ನ ಸಿನಿಮಾಗೆ 100%  ಆಕ್ಯುಪೆನ್ಸಿ ಸಿಕ್ಕ ಕೂಡಲೇ ಪುನೀತ್ ರಾಜ್ಕುಮಾರ್ ನಿರಾಳವಾಗಿದ್ದರು. ಅದೇ ಸಂತಸದಲ್ಲಿ ಮಂತ್ರಾಲಯಕ್ಕೆ ಭೇಟಿ ನೀಡಿದ್ದಾರೆ. ಮಂತ್ರಾಲಯಕ್ಕೆ ನಾಯಕ ನಟರಾದ ಪುನೀತ್ ರಾಜ್ಕುಮಾರ್ ಹಾಗೂ ಜಗ್ಗೇಶ್ ಭೇಟಿ ನೀಡಿದ್ದು ಗುರು ರಾಯರ ದರ್ಶನ ಪಡೆದಿದ್ದಾರೆ. 

ಪುನೀತ್ ರಾಜ್ ಕುಮಾರ್ ಹಾಗೂ ಜಗ್ಗೇಶ್ ಜೊತೆಗೆ ಸಂತೋಷ್ ಆನಂದ್ ರಾಮ್ ಮತ್ತು ಹೊಂಬಾಳೆ ಫಿಲಮ್ಸ್ ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್ ಗೌಡ ಕೂಡ ಮಂತ್ರಾಲಯಕ್ಕೆ ಭೇಟಿ ಕೊಟ್ಟಿದ್ದಾರೆ. 

ಮಂತ್ರಾಲಯಕ್ಕೂ ಮೊದಲು ಮಂಚಾಲಮ್ಮ ದರ್ಶನ ಪಡೆದ ನಾಯಕ ನಟರು ನಂತರ ರಾಯರ ಮಠದ ಪೀಠಾದಿಪತಿ ಸುಭುದೇಂದ್ರ ತೀರ್ಥರ ಆಶಿರ್ವಾದ ಪಡೆದುಕೊಂಡರು. 

LEAVE A REPLY

Please enter your comment!
Please enter your name here

- Advertisment -

Most Popular

‘ನನ್ನಿಂದ ಮನೆಯವರೆಗೂ ಸೋಂಕು ತಗುಲಿದೆ ಎಂದು ತಹಶೀಲ್ದಾರ್ ಸೂಸೈಡ್’

ಚಿಕ್ಕಮಗಳೂರು: ನನ್ನಿಂದಲೇ ನನ್ನ ಮಕ್ಕಳು, ಮೊಮ್ಮಕ್ಕಳಿಗೆ ಕೊರೋನ ಬಂತು. ನನಗೆ ವಯಸ್ಸಾಗಿದ್ದು, ಬದುಕುವ ಭರವಸೆ ಕಡಿಮೆ ಇದೆ. ಆದರೆ, ನನ್ನ ಮಕ್ಕಳು, ಮೊಮ್ಮಕ್ಕಳಿಗೆ ನನ್ನ ಕಣ್ಣೆದುರೇ ಏನಾದರೂ ಆದರೆ ಅದನ್ನ ನನ್ನಿಂದ ಸಹಿಸಿಕೊಳ್ಳಲು...

ಮನೆ, ಮನೆಗೆ ಹಾಲು ವಿತರಣೆಗೆ ಪೊಲೀಸರ ಅಡ್ಡಿ..!  

ಶಿವಮೊಗ್ಗ: ನಗರ ಪ್ರದೇಶದ ಮನೆಮನೆಗಳಿಗೆ ಹಾಲು ಮಾರಾಟ ಮಾಡುವ ರೈತರಿಗೂ ಬಿಡದೇ ಪೊಲೀಸರು, ದರ್ಪ ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.  ಹಾಲು, ತರಕಾರಿ ಮನೆಮನೆಗೆ ತೆರಳಿ ಮಾರಾಟ ಮಾಡಬಹುದು ಎಂದು ಜಿಲ್ಲಾಡಳಿತ ಸೂಚನೆ...

‘ವೈದ್ಯರ ಮೇಲೆ ಮಾರಣಾಂತಿಕ ಹಲ್ಲೆ’

ಕಲಬುರಗಿ: ಹಗಲಿರುಳು ಎನ್ನದೇ ಕೊರೊನಾ ರೋಗಿಗಳನ್ನ ಬದುಕಿಸೊದಕ್ಕೆ ದುಡಿಯುತ್ತಿರುವ ವೈದ್ಯರು ಮತ್ತು ಸಿಬ್ಬಂದಿಗಳ ಮೇಲೆ ಗ್ರಾಮಸ್ಥರು ಹಲ್ಲೆ ಮಾಡಿರುವಂತಹ ಘಟನೆ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಗುಂಡೇಪಲ್ಲಿ ಗ್ರಾಮದಲ್ಲಿ ನಡೆದಿದೆ.‌ ಕಳೆದ ನಾಲ್ಕು...

‘ನಾಳೆಯಿಂದ ಯಾರು ಕೂಡ ವಾಹನಗಳಲ್ಲಿ ಓಡಾಡುವಂತಿಲ್ಲ’

ಶಿವಮೊಗ್ಗ : ರಾಜ್ಯ ಸರ್ಕಾರದ ಲಾಕ್ ಡೌನ್ ಮಾರ್ಗಸೂಚಿ ಹೊರಡಿಸಿದ ಬೆನ್ನಲ್ಲೇ, ಶಿವಮೊಗ್ಗದಲ್ಲಿಯೂ ಕಟ್ಟುನಿಟ್ಟಿನ ಲಾಕ್ ಡೌನ್ ಗೆ ನಿರ್ಧಾರ ಮಾಡಲಾಗಿದೆ.  ಇಂದು ಶಿವಮೊಗ್ಗದಲ್ಲಿ ಜಿಲ್ಲೆಯ ವಿವಿಧ ಇಲಾಖಾಧಿಕಾರಿಗಳ ಮತ್ತು ವರ್ತಕರೊಂದಿಗೆ ಜಿಲ್ಲಾಡಳಿತದ ಸಭೆಯಲ್ಲಿ...

Recent Comments