Home ರಾಜ್ಯ ಕೊರೋನಾ ಲಸಿಕೆ ಪಡೆದ ನಟ ಪುನಿತ್​​ ರಾಜ್​​ಕುಮಾರ್​

ಕೊರೋನಾ ಲಸಿಕೆ ಪಡೆದ ನಟ ಪುನಿತ್​​ ರಾಜ್​​ಕುಮಾರ್​

ಬೆಂಗಳೂರು : ಯುವರತ್ನ ಸಿನಿಮಾಗೆ 100% ಆಕ್ಯುಪೆನ್ಸಿ ಸಿಕ್ಕ ಬೆನ್ನಲ್ಲೇ ಖುಷಿಯಾಗಿದ್ದ ಪವರ್ ಸ್ಟಾರ್ ಇಂದು ಕೊರೋನಾ ಲಸಿಕೆ ಹಾಕಿಸಿಕೊಂಡಿದ್ದಾರೆ. 45 ವರ್ಷ ದಾಟಿದ ಎಲ್ಲರಿಗೂ ಕೋವಿಡ್ ಲಸಿಕೆಯನ್ನು ಸರ್ಕಾರ ಕಡ್ಡಾಯಗೊಳಿಸಿದೆ.

ಈ ಕಾರಣದಿಂದ ಬೆಂಗಳೂರಿನ ಕೆಸಿ ಜನರಲ್​​ ಆಸ್ಪತ್ರೆಯಲ್ಲಿ ನಟ ಪುನೀತ್ ರಾಜ್ ಕುಮಾರ್ ಲಸಿಕೆ ಪಡೆದಿದ್ದಾರೆ. ಮೊದಲ ಡೋಸ್​​​ ಕೊವಿಡ್​ ಲಸಿಕೆ ಪಡೆದ ನಟ ಪುನೀತ್​​​ ಅವರು 45 ವರ್ಷ ದಾಟಿದ ಎಲ್ಲಾರೂ ಲಸಿಕೆ ಪಡೆಯಿರಿ ಎಂದು ಟ್ವಿಟರ್ ಅಲ್ಲಿ ಮನವಿ ಮಾಡಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ನಿಖಿಲ್ ಕುಮಾರ್ ಸ್ವಾಮಿಗೂ ಕೊರೋನಾ ಪಾಸಿಟಿವ್

ಬೆಂಗಳೂರು : ಇಂದು ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರ್ ಸ್ವಾಮಿ ಅವರಿಗೂ ಕೊರೋನಾ ಪಾಸಿಟಿವ್ ವರದಿಯಾಗಿತ್ತು ಈಗ ನಿಖಿಲ್ ಅವರಿಗೂ ಪಾಸಿಟಿವ್ ಬಂದಿದೆ. ಇಂದು ನಿಖಿಲ್ ಅವರ ಮೊದಲನೇ ವಾರ್ಷಿಕೋತ್ಸವವೂ ಆಗಿದೆ.  ನಾನು ಇಂದು...

ವಿವಾಹಕ್ಕೆ 100 – 200, ಅಂತ್ಯಸಂಸ್ಕಾರಕ್ಕೆ 25 – 50 ಜನ ಮಾತ್ರ

ಬೆಂಗಳೂರು : ಸಿಎಂ ಯಡಿಯೂರಪ್ಪನವರು ಕೊರೋನಾ ಕಾರಣದಿಂದ ಆಸ್ಪತ್ರೆಗೆ ದಾಖಲಾದ ಕಾರಣ ಸಚಿವ ಸುಧಾಕರ್ ಮತ್ತು ಬೊಮ್ಮಾಯಿ ಅವರು ಸಭೆ ನಡೆಸಿ ರಾಜ್ಯದಲ್ಲಿ ಇನ್ಮೇಲೆ ಟಫ್ ರೂಲ್ಸ್ ಶುರುವಾಗಲಿದೆ ಎಂಬ ಮಾಹಿತಿ ನೀಡಿದ್ದಾರೆ.  ಕೊವಿಡ್ ನಿಯಮ...

ಕೊರೋನಾ ಇಲ್ಲ ಅಂದವರ ಕಪಾಳಕ್ಕೆ ಬಾರಿಸಿ: ಸುನೇತ್ರ

ಬೆಂಗಳೂರು: ಕೊರೋನಾಗೆ ನಟಿ ಸುನೇತ್ರ ಪಂಡಿತ್ ಸಹೋದರಿ ಸಾವನ್ನಪ್ಪಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯ ಎಂದು ನಟಿ ಸುನೇತ್ರ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾರೋ ಓರ್ವ ಅಧಿಕಾರಿಯಿಂದ ನನ್ನ ಸಹೋದರಿ ಸಾವಾಗಿದೆ ಎಂದು ಸುಮನಹಳ್ಳಿ ಚಿತಾಗಾರ...

‘ಹೆಚ್.ಡಿ.ಕುಮಾರಸ್ವಾಮಿಗೆ ಕೊರೋನಾ ದೃಡ’     

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿಗೆ ಕೊರೋನಾ ದೃಡ ಪಟ್ಟಿದೆ. ಸಂಪರ್ಕದಲ್ಲಿದ್ದವರಿಗೆ ಕೊರೋನಾ ಟೆಸ್ಟ್ ಮಾಡಿಸಿಕೊಳ್ಳುವಂತೆ ಟ್ವೀಟ್ ಮೂಲಕ ಕುಮಾರಸ್ವಾಮಿ ಮನವಿ ಮಾಡಿಕೊಂಡಿದ್ದಾರೆ.  ಕುಮಾರಸ್ವಾಮಿ ಶೀಘ್ರವಾಗಿ ಆರೋಗ್ಯ ಸುಧಾರಣೆ ಆಗಲಿ ಎಂದು ಗಣ್ಯರು...

Recent Comments