Home ರಾಜ್ಯ ಶವ ಸಂಸ್ಕಾರಕ್ಕೆ ಹೊಸ ಸೂತ್ರ

ಶವ ಸಂಸ್ಕಾರಕ್ಕೆ ಹೊಸ ಸೂತ್ರ

ಬೆಂಗಳೂರು : ಶವ ಸಂಸ್ಕಾರಕ್ಕೆ ಹೊಸ ಸೂತ್ರ ಸಿದ್ಧಪಡಿಸಿದ ಸರ್ಕಾರ. ಯಲಹಂಕ ಬಳಿಯ ಸ್ಮಶಾನದಲ್ಲಿ ಶವಸಂಸ್ಕಾರಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಮಾಹಿತಿ ನೀಡಿದ್ದಾರೆ. ಪ್ರತಿದಿನ 50 ಶವ ಸುಡಲು ವ್ಯವಸ್ಥೆ ಮಾಡಿಕೊಂಡಿದ್ದೇವೆ ಎಂದು ಅಶೋಕ್ ಅವರು ಹೇಳಿದ್ದಾರೆ. ನಾಳೆಯಿಂದಲೇ ಯಲಹಂಕ ಬಳಿಯ ಸ್ಮಶಾನದಲ್ಲಿ ಸುಡುವ ವ್ಯವಸ್ಥೆ ಇರುತ್ತದೆ. ಸಾಂಪ್ರದಾಯಿಕವಾಗಿ ಹೆಣ ಸುಡಲು ಎಲ್ಲಾ ವ್ಯವಸ್ಥೆ ಮಾಡಲಾಗಿದೆ ಈಗಾಗಲೇ ಹಲವು ಲೋಡ್​ ಕಟ್ಟಿಗೆಗಳನ್ನು ತರಿಸಲಾಗಿದೆ ಎಂದಿದ್ದಾರೆ ಅಶೋಕ್

ಮೃತರ ಜಮೀನಿನಲ್ಲೂ ಶವ ಸಂಸ್ಕಾರವನ್ನು ನಿರ್ವಹಿಸಬಹುದು ಎಂದು ಕಂದಾಯ ಸಚಿವ ಆರ್.ಅಶೋಕ್ ಬೆಂಗಳೂರಿನಲ್ಲಿ ಹೇಳಿದ್ದಾರೆ. ಡಿಹೆಚ್​​​ಒ ಅನುಮತಿ ಪಡೆದು ಸಂಸ್ಕಾರ ನಡೆಸಬಹುದು. ಶವ ಸಂಸ್ಕಾರ ಮಾಡುವಾಗ ಕೋವಿಡ್ ನಿಯಮ ಉಲ್ಲಂಘಿಸುವಂತಿಲ್ಲ, ಪ್ರೋಟೋಕಾಲ್ ಪ್ರಕಾರವೇ ಶವಸಂಸ್ಕಾರ ಮಾಡಬೇಕು ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

‘ನನ್ನಿಂದ ಮನೆಯವರೆಗೂ ಸೋಂಕು ತಗುಲಿದೆ ಎಂದು ತಹಶೀಲ್ದಾರ್ ಸೂಸೈಡ್’

ಚಿಕ್ಕಮಗಳೂರು: ನನ್ನಿಂದಲೇ ನನ್ನ ಮಕ್ಕಳು, ಮೊಮ್ಮಕ್ಕಳಿಗೆ ಕೊರೋನ ಬಂತು. ನನಗೆ ವಯಸ್ಸಾಗಿದ್ದು, ಬದುಕುವ ಭರವಸೆ ಕಡಿಮೆ ಇದೆ. ಆದರೆ, ನನ್ನ ಮಕ್ಕಳು, ಮೊಮ್ಮಕ್ಕಳಿಗೆ ನನ್ನ ಕಣ್ಣೆದುರೇ ಏನಾದರೂ ಆದರೆ ಅದನ್ನ ನನ್ನಿಂದ ಸಹಿಸಿಕೊಳ್ಳಲು...

ಮನೆ, ಮನೆಗೆ ಹಾಲು ವಿತರಣೆಗೆ ಪೊಲೀಸರ ಅಡ್ಡಿ..!  

ಶಿವಮೊಗ್ಗ: ನಗರ ಪ್ರದೇಶದ ಮನೆಮನೆಗಳಿಗೆ ಹಾಲು ಮಾರಾಟ ಮಾಡುವ ರೈತರಿಗೂ ಬಿಡದೇ ಪೊಲೀಸರು, ದರ್ಪ ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.  ಹಾಲು, ತರಕಾರಿ ಮನೆಮನೆಗೆ ತೆರಳಿ ಮಾರಾಟ ಮಾಡಬಹುದು ಎಂದು ಜಿಲ್ಲಾಡಳಿತ ಸೂಚನೆ...

‘ವೈದ್ಯರ ಮೇಲೆ ಮಾರಣಾಂತಿಕ ಹಲ್ಲೆ’

ಕಲಬುರಗಿ: ಹಗಲಿರುಳು ಎನ್ನದೇ ಕೊರೊನಾ ರೋಗಿಗಳನ್ನ ಬದುಕಿಸೊದಕ್ಕೆ ದುಡಿಯುತ್ತಿರುವ ವೈದ್ಯರು ಮತ್ತು ಸಿಬ್ಬಂದಿಗಳ ಮೇಲೆ ಗ್ರಾಮಸ್ಥರು ಹಲ್ಲೆ ಮಾಡಿರುವಂತಹ ಘಟನೆ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಗುಂಡೇಪಲ್ಲಿ ಗ್ರಾಮದಲ್ಲಿ ನಡೆದಿದೆ.‌ ಕಳೆದ ನಾಲ್ಕು...

‘ನಾಳೆಯಿಂದ ಯಾರು ಕೂಡ ವಾಹನಗಳಲ್ಲಿ ಓಡಾಡುವಂತಿಲ್ಲ’

ಶಿವಮೊಗ್ಗ : ರಾಜ್ಯ ಸರ್ಕಾರದ ಲಾಕ್ ಡೌನ್ ಮಾರ್ಗಸೂಚಿ ಹೊರಡಿಸಿದ ಬೆನ್ನಲ್ಲೇ, ಶಿವಮೊಗ್ಗದಲ್ಲಿಯೂ ಕಟ್ಟುನಿಟ್ಟಿನ ಲಾಕ್ ಡೌನ್ ಗೆ ನಿರ್ಧಾರ ಮಾಡಲಾಗಿದೆ.  ಇಂದು ಶಿವಮೊಗ್ಗದಲ್ಲಿ ಜಿಲ್ಲೆಯ ವಿವಿಧ ಇಲಾಖಾಧಿಕಾರಿಗಳ ಮತ್ತು ವರ್ತಕರೊಂದಿಗೆ ಜಿಲ್ಲಾಡಳಿತದ ಸಭೆಯಲ್ಲಿ...

Recent Comments