Home ರಾಜ್ಯ ಬೆಂಗಳೂರು ‘ಕೆಲವೇ ಕ್ಷಣಗಳಲ್ಲಿ ರಾಧಿಕಾ ಕುಮಾರಸ್ವಾಮಿ ಸುದ್ಧಿಗೋಷ್ಠಿ’

‘ಕೆಲವೇ ಕ್ಷಣಗಳಲ್ಲಿ ರಾಧಿಕಾ ಕುಮಾರಸ್ವಾಮಿ ಸುದ್ಧಿಗೋಷ್ಠಿ’

ಬೆಂಗಳೂರು: ಕೆಲವೇ ಕ್ಷಣಗಳಲ್ಲಿ ರಾಧಿಕಾ ಕುಮಾರಸ್ವಾಮಿ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿ ಯುವರಾಜ್ ಜೊತೆ ಲಿಂಕ್ ಇರುವ ವಿಚಾರವಾಗಿ ಸ್ಪಷ್ಟನೆ ನಿಡಲು ಸುದ್ಧುಗೋಷ್ಠಿಯನ್ನು ನಡೆಸಲಿದ್ದಾರೆ.  

ಯುವರಾಜ್ ಖಾತೆಯಿಂದ ನಟಿ ರಾಧಿಕಾ ಕುಮಾರ ಸ್ವಾಮಿ ಖಾತೆಗೆ 1.25 ಕೋಟಿ ಹಣ ವರ್ಗಾವಣೆ ಆಗಿದೆ ಎನ್ನುವ ಬಗ್ಗೆ ಸಿಸಿಬಿ ದಾಖಲೆಗಳು ಲಭ್ಯವಾಗಿವೆ. ರಾಧಿಕ ಸೋದರ ರವಿರಾಜ್ ಖಾತೆಗೆ 70 ಲಕ್ಷ ಹಣವನ್ನು ಯುವರಾಜ್ ವರ್ಗಾವಣೆ ಮಾಡಿದ್ದಾನೆ. ಈ ಹಿನ್ನಲೆಯಲ್ಲಿ ಆರೋಪ ಬಗ್ಗೆ ಸ್ಪಷ್ಟನೆ ನೀಡಲು ಸುದ್ಧಿಗೋಷ್ಠಿಯನ್ನು ನಡೆಸಲಿದ್ದಾರೆ.  

LEAVE A REPLY

Please enter your comment!
Please enter your name here

- Advertisment -

Most Popular

‘ಉಗ್ರ ಸ್ವರೂಪ ಪಡೆಯುತ್ತಿರುವ ಅನ್ನದಾತರ ಹೋರಾಟ’

ದೆಹಲಿ: ಕೃಷಿ ಕಾಯ್ದೆ ವಿರೋಧಿಸಿ ಇಂದು ದೆಹಲಿಯಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ರೈತರ ಪ್ರತಿಭಟನೆ ಕ್ಷಣ-ಕ್ಷಣಕ್ಕೂ ಉಗ್ರ ಸ್ವರೂಪ ಪಡೆಯುತ್ತಿದೆ. ರೈತರು ಸಿಂಘು ಬಾರ್ಡ್ ನಿಂದ ದೆಹಲಿ ರಿಂಗ್ ರೋಡ್ ಗೆ...

ಬೆಂಗಳೂರಿನಲ್ಲಿ ಸಿಡಿದೆದ್ದ ಅನ್ನದಾತರು..!

ಬೆಂಗಳೂರು: ಬೆಂಗಳೂರಿನಲ್ಲಿ ಸಿಡಿದೆದ್ದ ಅನ್ನದಾತರು. ಬೆಂಗಳೂರಿನ ಹೆಬ್ಬಾಳದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ರೈತರು ಪ್ರತಿಭಟನೆ ಆಗಮಿಸುವ ಹಿನ್ನಲೆಯಲ್ಲಿ ಪೊಲೀಸರು ಹೆಬ್ಬಾಳದ ಮುಖ್ಯ ರಸ್ತೆಗೆ ಬ್ಯಾರಿಕೆಡ್ ಗಳನ್ನು ಹಾಕಿ ತಡೆಹಿಡೆಯಲಾಗಿದೆ. 50ಕ್ಕೂ ಹೆಚ್ಚು ಕಾರು...

‘ರಾಷ್ಟ್ರಗೀತೆ ಹಾಡುವ ಮೂಲಕ ಪ್ರತಿಭಟನೆಗೆ ಚಾಲನೆ’

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರೈತರ ಬೃಹತ್ ಪ್ರತಿಭಟನಾ ರ್ಯಾಲಿ ಆರಂಭವಾಗಿದೆ. ರಾಜ್ಯದ ಮೂಲೆ ಮೂಲೆಗಳಿಂದ ರೈತರು ಆಗಮಿಸಿದ್ದಾರೆ. ನಗರದ ಆರು ದಿಕ್ಕೂಗಳಿಂದ ರೈತರು ಬರುತ್ತಿದ್ದಾರೆ. ರಾಷ್ಟ್ರಗೀತೆ ಹಾಡುವ ಮೂಲಕ ರ್ಯಾಲಿಗೆ ಚಾಲನೆ...

‘ದೆಹಲಿಯಲ್ಲಿ ರೈತರ ಮೇಲೆ ಲಾಠಿ ಚಾರ್ಜ್’

ದೆಹಲಿ: ಕೃಷಿ ಕಾಯ್ದೆ ವಿರೋಧಿಸಿ ರೈತರು ದೆಹಲಿಯ ಸಿಂಘು, ಟಿಕ್ರಿ ಗಡಿಯಲ್ಲಿ ಬ್ಯಾರಿಕೇಡ್ ಮುರಿದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು ದೆಹಲಿಯಲ್ಲಿ ಪೊಲೀಸರು ರೈತರ ಮೇಲೆ ಲಾಠಿ ಚಾರ್ಜ್ ನಡೆಸಿದ್ದಾರೆ.   ರೈತರು...

Recent Comments