Monday, September 26, 2022
Powertv Logo
Homeವಿದೇಶಇಂದು ಸ್ಯಾಂಡಲ್​​ವುಡ್​ ಸಿಂಡ್ರೆಲ್ಲಾ ರಾಧಿಕಾ ಪಂಡಿತ್ ಹುಟ್ಟುಹಬ್ಬ

ಇಂದು ಸ್ಯಾಂಡಲ್​​ವುಡ್​ ಸಿಂಡ್ರೆಲ್ಲಾ ರಾಧಿಕಾ ಪಂಡಿತ್ ಹುಟ್ಟುಹಬ್ಬ

ಸ್ಯಾಂಡಲ್​​ವುಡ್​ ಸಿಂಡ್ರೆಲ್ಲಾ ಖ್ಯಾತಿಯ ನಟಿ ರಾಧಿಕಾ ಪಂಡಿತ್ 36ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಮೊಗ್ಗಿನ ಮನಸ್ಸು ಸಿನಿಮಾ ಮೂಲಕ ಚಂದನವನಕ್ಕೆ ಎಂಟ್ರಿಕೊಟ್ಟ ರಾಧಿಕಾ ಸಾಕಷ್ಟು ಮಂದಿ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಚಿತ್ರರಂಗಕ್ಕೆ ಕಾಲಿಟ್ಟಲ್ಲಿಂದ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ತಿದ್ರು. ಆದರೆ, ಈ ಬಾರಿ ಅವರು ಸಿಂಪಲ್ಲಾಗಿ ಬರೀ ಫ್ಯಾಮಿಲಿ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.
ಕೊರೋನಾ ಭೀತಿಯಲ್ಲಿ ಮುಂಜಾಗೃತಾ ಕ್ರಮವಾಗಿ ಈ ಅಭಿಮಾನಿಗಳ ಮನವೊಲಿಸಿ ಅದ್ದೂರಿ ಆಚರಣೆಯಿಂದ ಹಿಂದೆ ಸರಿದಿದ್ದಾರೆ.

8 COMMENTS

LEAVE A REPLY

Please enter your comment!
Please enter your name here

- Advertisment -

Most Popular

Recent Comments