Home ರಾಜ್ಯ "ರಾಧಿಕಾ" ಯಾರು ಅನ್ನೋದು "ಕುಮಾರಸ್ವಾಮಿ"ಗೆ ಗೊತ್ತಿಲ್ವಂತೆ..!

“ರಾಧಿಕಾ” ಯಾರು ಅನ್ನೋದು “ಕುಮಾರಸ್ವಾಮಿ”ಗೆ ಗೊತ್ತಿಲ್ವಂತೆ..!

ಮಂಡ್ಯ : ಯಾರಪ್ಪ ಅದು?, ಅವರು ಯಾರು ಅಂತ ಗೊತ್ತಿಲ್ಲ.  ಗೊತ್ತಿಲ್ಲದಿದ್ದವರ ಬಗ್ಗೆ ನಾನ್ಯಾಕೆ ತಲೆಕೆಡಿಸಿಕೊಳ್ಳಲಿ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಶ್ರೀರಂಗಪಟ್ಟಣದ ನೇರಳಕೆರೆ ಗ್ರಾಮದಲ್ಲಿ ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿ ನೋಟಿಸ್ ಕುರಿತು ಮಾಧ್ಯಮದವರ ಪ್ರಶ್ನೇಗೆ ಪ್ರತಿಕ್ರಿಯಿಸಿದ್ದಾರೆ.

ನಾನು ರಾಜ್ಯ ಸರ್ಕಾರದ ಬಗ್ಗೆ ತಲೆ ಕೆಡಿಸಿಕೊಳ್ಳೋದಿಲ್ಲ. ನನ್ನ ಉದ್ದೇಶ ಇರೋದು ಎರಡೂವರೆ ವರ್ಷ ಸರ್ಕಾರದ ಅವಧಿ ಮುಕ್ತಾಯಗೊಂಡ ನಂತರ, ರಾಜ್ಯದಲ್ಲಿ ಜನತಾದಳ ಸರ್ಕಾರ ಅಸ್ಥಿತ್ವಕ್ಕೆ ತರೋದು ಎಂದಿದ್ದಾರೆ. 2023 ಕರ್ನಾಟಕದ ರಾಜ್ಯ ಜನತಾದಳದ ರಾಜ್ಯ. ಜನತಾ ರಾಜ್ಯ. ಅದನ್ನು ತರೋದಕ್ಕೆ ಏನ್ ಬೇಕೋ ಅದರ ಬಗ್ಗೆ ಚಿಂತೆ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

– ಡಿ.ಶಶಿಕುಮಾರ್ ಮಂಡ್ಯ

LEAVE A REPLY

Please enter your comment!
Please enter your name here

- Advertisment -

Most Popular

ಪರೀಕ್ಷೆ ಬೇಡ ಅಂತ ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ

ಬೆಂಗಳೂರು : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ ಹಿಂದಿನ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಭೌತಿಕ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದೆ, ಇದನ್ನು ಖಂಡಿಸಿ ನಗರದ ಮೌರ್ಯ ಸರ್ಕಲ್​ನಲ್ಲಿ  ಎನ್​​​ಎಸ್​​ಯುಐ ಸಂಘಟನೆ ಪ್ರತಿಭಟನೆ ನಡೆಸಿತು. ರಾಜ್ಯ...

ಸಚಿವ ಶಾಸಕರುಗಳ ಗುಪ್ತ ಗುಪ್ತ ಸಭೆ

ಚಿಕ್ಕಮಗಳೂರು : ಸಂಪುಟ ವಿಸ್ತರಣೆ ಖಾತೆ ಹಂಚಿಕೆ ಅಸಮಾಧಾನದ ಬೇಗುದಿ ಮಧ್ಯೆ ಬಿಜೆಪಿಯೊಳಗೆ ಹೊಸ ಬಂಡಾಯ ಬೂದಿ ಮುಚ್ಚಿದಂತೆ ಇದೆ ಪಕ್ಷದೊಳಗೆ ಒಂದೆರಡಲ್ಲ, ಹಲವು ಬಣಗಳು ರೂಪುಗೊಂಡಂತೆ ತೋರುತ್ತಿವೆ. ಸಚಿವ ಸ್ಥಾನ ಸಿಗದವರದ್ದು...

ಮಗಳಿಂದ ತಂದೆಯ ಅಂತ್ಯ ಸಂಸ್ಕಾರ

ಕಾರವಾರ : ಹೃದಯಾಘಾತದಿಂದ ಮೃತಪಟ್ಟಿದ್ದ ತಂದೆಯ ಅಂತ್ಯ ಸಂಸ್ಕಾರವನ್ನು ಮಗಳೇ ನೆರವೇರಿಸಿದ ಘಟನೆ ತಾಲೂಕಿನ ಮಲ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರ್ನಿಪೇಟೆಯಲ್ಲಿ ನಡೆದಿದೆ.ಕುರ್ನಿಪೇಟೆಯ ಚಂದ್ರಕಾಂತ ಬುದೊ ಪಾಗಿ (56) ಹೃದಯಾಘಾತದಿಂದ ಮೃತಪಟ್ಟಿದ್ದರು. 9...

ಉದ್ಧವ್ ಠಾಕ್ರೆ ಹೇಳಿಕೆಗೆ ಸಿಲಿಕಾನ್ ಸಿಟಿ ಮರಾಠಿಗರಿಂದ ವಿರೋಧ

ಬೆಂಗಳೂರು : ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ದಿನ ದಿನಕ್ಕೆ ಪ್ರತಿಭಟನೆಗಳು ಜಾಸ್ತಿಯಾಗುತ್ತಿವೆ. ಇವತ್ತು ನಗರದ ಮೌರ್ಯ ಸರ್ಕಲ್​ನಲ್ಲಿ ಸಿಲಿಕಾನ್ ಸಿಟಿಯ ಮರಾಠಿಗರೆಲ್ಲಾ ಒಂದೆಡೆ ಸೇರಿ ತೀವ್ರ ವಿರೋಧ ವ್ಯಕ್ತ ಪಡಿಸಿದ್ರು....

Recent Comments