Home ದೇಶ-ವಿದೇಶ ರಾಹುಲ್​ ಗಾಂಧಿಗೆ ರಿಲೀಫ್..!

ರಾಹುಲ್​ ಗಾಂಧಿಗೆ ರಿಲೀಫ್..!

ಮುಂಬಯಿ: RSS ಹೂಡಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರಿಗೆ ರಿಲೀಫ್​​ ಸಿಕ್ಕಿದೆ. 

ಚಿಂತಕಿ ಗೌರಿ ಲಂಕೇಶ್ ಹತ್ಯೆಯಲ್ಲಿ RSS ನ ಕೈವಾಡವಿದೆಯೆಂದು ರಾಹುಲ್​ಗಾಂಧಿ ಹೇಳಿದ್ದರು. ರಾಹುಲ್​ ಹೇಳಿಕೆಯನ್ನು ಸಂಘಪರಿವಾರ ಖಂಡಿಸಿತ್ತು. ಕಾರ್ಯಕರ್ತ ಧ್ರುತಿಮನ್​  ರಾಹುಲ್​​ ಗಾಂಧಿ ವಿರುದ್ಧ ಕೇಸ್​​ ದಾಖಲಿಸಿದ್ದರು. ವಿಚಾರಣೆಯನ್ನು ಕೈಗೆತ್ತಿಕೊಂಡ ಮುಂಬೈನ ಶಿವಡಿ ಕೋರ್ಟ್​ ಕಳೆದ ಫೆಬ್ರವರಿಯಲ್ಲಿ ರಾಹುಲ್​ಗೆ ಸಮನ್ಸ್​ ಜಾರಿ ಮಾಡಿತ್ತು. ಇಂದು ಕೋರ್ಟ್​ಗೆ ರಾಹುಲ್ ಕೋರ್ಟ್​ಗೆ ಹಾಜರಾಗಿದ್ರು. ​  ನ್ಯಾಯಾಲಯವೂ ರಾಹುಲ್​ಗೆ 15,000 ರೂ.ಗಳ ಶ್ಯೂರಿಟಿ ಮೇಲೆ ಜಾಮೀನು ನೀಡಿ ಆದೇಶ ಹೊರಡಿಸಿತು. ತೀರ್ಪು ಹೊರ ಬೀಳುತ್ತಿದ್ದಂತೆ ಕೋರ್ಟ್​ ಬಳಿ ಜಮಾಯಿಸಿದ್ದ ಕೈ ಕಾರ್ಯಕರ್ತರು ರಾಹುಲ್​ ಪರ ಜೈಘೋಷ ಹಾಕಿದ್ರು.

LEAVE A REPLY

Please enter your comment!
Please enter your name here

- Advertisment -

Most Popular

ಅಪಮಾನದಿಂದ ಶೋಕ್ದಾರ್ ಮುಕ್ತ.. ನೋ ಮಿಸ್ಟೇಕ್..?!

ನೈಟ್ ಸಫಾರಿಯಿಂದ ಹೊಸ ವಿವಾದದಲ್ಲಿ ಸಿಲುಕಿಕೊಂಡಿದ್ದ ಸ್ಯಾಂಡಲ್​ವುಡ್​ನ ಶೋಕ್ದಾರ್, ಟಾಕ್ ಆಫ್ ದ ಟೌನ್ ಆಗಿದ್ರು. ಆದ್ರೀಗ ಅರಣ್ಯಾಧಿಕಾರಿಗಳು ಆ ಕೇಸ್​ನ ಟ್ರೇಸ್ ಮಾಡಿದ್ದಾರೆ. ಅವಮಾನ ಹಾಗೂ ಅಪಮಾನಗಳಿಂದ ಬಜಾರ್ ಹುಡ್ಗನಿಗೆ ಮುಕ್ತಿ...

ಡಿಕೆಶಿ ಗೂಂಡಾ ರಾಜಕಾರಣ ನಡೆಯುವುದಿಲ್ಲ : ಶೋಭಾ ಕರಂದ್ಲಾಜೆ

ಮೈಸೂರು :  ಶಿರಾ, ಆರ್ ಆರ್​ ನಗರ ವಿಧನಾಸಭಾ ಉಪ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ . ಕೆ ಶಿವಕುಮಾರ್​ ಅವರ ಗೂಂಡಾ ರಾಜಕಾರಣ  ನಡೆಯುವುದಿಲ್ಲ ಅಂತ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ...

ಕಾಡಾನೆ ದಾಳಿಗೆ ಸಕ್ರೆಬೈಲು ಬಿಡಾರದ ದೈತ್ಯ ಆನೆ `ರಂಗ’ ಸಾವು

ಶಿವಮೊಗ್ಗ :  ಕಾಡಾನೆ ದಾಳಿಯಿಂದ ಸಕ್ರೆಬೈಲು ಬಿಡಾರದ ಆನೆ ರಂಗ ಮೃತಪಟ್ಟಿದೆ. 35 ವರ್ಷದ ಆನೆ ರಂಗ ಸಕ್ರೆಬೈಲು ಬಿಡಾರದ ಪ್ರಮುಖ ಆಕರ್ಷಣೆಯಾಗಿತ್ತು. ಕಳೆದ ರಾತ್ರಿ ಬಿಡಾರಕ್ಕೆ ನುಗ್ಗಿದ ಕಾಡೆನೆಯೊಂದು ಏಕಾಏಕಿ ರಂಗನ ಮೇಲೆರಗಿದೆ....

ದೇವೇಂದ್ರ ಫಡ್ನವಿಸ್​​ಗೆ ಕೊರೋನಾ

ಮುಂಬೈ : ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್​ ಅವರಿಗೆ ಕೊರೋನಾ ಸೋಂಕು ತಗುಲಿದೆ. ಫಡ್ನವೀಸ್ ಅವರು ಬಿಹಾರದ ಬಿಜೆಪಿ ಚುನಾವಣಾ ಪ್ರಚಾರ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇನ್ನೇನು ಕೆಲವೇ ಕೆಲವು ದಿನಗಳಲ್ಲಿ ಬಿಹಾರ ವಿಧಾನಸಭಾ...

Recent Comments