ರಾಹುಲ್ ಕಿಣಿ ಬೆಂಗಳೂರಿನ ಮಲ್ಯ ಆಸ್ಪತ್ರೆಗೆ ಶಿಫ್ಟ್​

0
312

ಬೆಂಗಳೂರು: ಶಾಸಕ ಪ್ರೀತಂಗೌಡ ಮನೆಗೆ ಜೆಡಿಎಸ್​ ಕಾರ್ಯಕರ್ತರು ಮುತ್ತಿಗೆ ಹಾಕಿ ದಾಳಿ ಮಾಡಿದ ಸಂದರ್ಭ ಗಾಯಗೊಂಡಿದ್ದ ರಾಹುಲ್ ಕಿಣಿ ಅವರನ್ನು ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಸಲಹೆಯಂತೆ ರಾಹುಲ್ ಕಿಣಿ ಅವರನ್ನು ಬೆಂಗಳೂರಿನ ಮಲ್ಯ ಆಸ್ಪತ್ರೆಗೆ ಶಿಫ್ಟ್​ ಮಾಡಲಾಗಿದೆ. ಅದಕ್ಕೂ ಮುನ್ನ ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹಾಸನ ಬಿಜೆಪಿ ಶಾಸಕ ಪ್ರೀತಂ ಗೌಡ ಮನೆಗೆ ಜೆಡಿಎಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ್ದರು. ಈ ಸಂದರ್ಭ ಶಾಕರ ಮನೆಗೆ ಜೆಡಿಎಸ್​ ಕಾರ್ಯಕರ್ತರು ಕಲ್ಲೆಸೆದಿದ್ದಾರೆ. ಘಟನೆಯಲ್ಲಿ ಪ್ರೀತಂ ಗೌಡ ಅವರ ಬೆಂಬಲಿಗನಿಗೆ ಗಾಯವಾಗಿತ್ತು.

LEAVE A REPLY

Please enter your comment!
Please enter your name here