ಮೇಲ್ವರ್ಗದ ಆರ್ಥಿಕ ಹಿಂದುಳಿದ ಮಂದಿಗೆ ಮೀಸಲಾತಿ ನೀಡುವ ವಿಧೇಯಕ ಬುಧವಾರ ರಾಜ್ಯಸಭೆಯಲ್ಲಿ ಅಂಗೀಕಾರವಾಗಿದೆ. ಮೇಲ್ವರ್ಗದಲ್ಲಿನ ಆರ್ಥಿಕ ಹಿಂದುಳಿದವರಿಗೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.10ರಷ್ಟು ಮೀಸಲಾತಿ ನೀಡುವ ಮಹತ್ವದ ಮಸೂದೆ ಸೋಮವಾರ ಲೋಕಸಭೆಯಲ್ಲಿ ಅಂಗೀಕಾರವಾಗಿತ್ತು. ಇಂದು ರಾಜ್ಯಸಭೆಯಲ್ಲೂ ಪಾಸಾಗಿದೆ.
ವಾರ್ಷಿಕ ಆದಾಯ 8 ಲಕ್ಷ ರೂಗಳಿಗಿಂತ ಕಡಿಮೆ ಇರೋ ಮೇಲ್ವರ್ಗದ ಯುವ ಸಮುದಾಯ ಕೇವಲ ಜಾತಿಯ ಕಾರಣದಿಂದಾಗಿ ಉದ್ಯೋಗದಿಂದ ವಂಚಿತರಾಗ ಬಾರದೆಂಬ ಉದ್ದೇಶದಿಂದ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಕೇಂದ್ರದ ಈ ಕ್ರಮದ ಬಗ್ಗೆ ಪರ-ವಿರೋಧ ಚರ್ಚೆ ಆಗುತ್ತಿದೆ.
ರಾಜ್ಯಸಭೆಯಲ್ಲಿ ಮೀಸಲಾತಿ ಮಸೂದೆ ಅಂಗೀಕಾರ
LEAVE A REPLY
Recent Comments
ಭಾರತ ದಾಳಿ ಮಾಡಿದ್ರೆ ಪ್ರತ್ಯುತ್ತರ ನೀಡುತ್ತಂತೆ ಪಾಕ್..! ಹಳೇ ರಾಗಕ್ಕೆ ತಾಳ ಹಾಕಿದ ರಣಹೇಡಿ ರಾಷ್ಟ್ರದ ಪ್ರಧಾನಿ..!
on
ಭಾರತ ವಿರುದ್ಧ ಟೆಸ್ಟ್ ಪಂದ್ಯಕ್ಕೆ ಆಯ್ಕೆಯಾಗಿರುವ ವಿಂಡೀಸ್ನ ರಹಕೀಮ್ ಕಾರ್ನ್ವಾಲ್ರವರ ವಿಶೇಷತೆ ಗೊತ್ತಾ?
on
ಭಾರತ ವಿರುದ್ಧ ಟೆಸ್ಟ್ ಪಂದ್ಯಕ್ಕೆ ಆಯ್ಕೆಯಾಗಿರುವ ವಿಂಡೀಸ್ನ ರಹಕೀಮ್ ಕಾರ್ನ್ವಾಲ್ರವರ ವಿಶೇಷತೆ ಗೊತ್ತಾ?
on
ಕೋಲಾರದ ಕ on
2uzbekistan
dissertation writing and editing https://professionaldissertationwriting.org/
dissertation writing help https://customdissertationwritinghelp.com/
online casino games free https://free-online-casinos.net/
goldennugget online casino https://1freeslotscasino.com/