Home ರಾಜ್ಯ ಇತರೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ: ರಂಭಾಪುರಿ ಶ್ರೀ

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ: ರಂಭಾಪುರಿ ಶ್ರೀ

ಹುಬ್ಬಳ್ಳಿ: ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಅಂತ ರಂಭಾಪುರಿ ಜಗದ್ಗುರು ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, “ಮೋದಿ ಮತ್ತೊಮ್ಮೆ ಪ್ರಧಾನಿ ಆಗಲಿ ಅನ್ನೋದು ನನ್ನ ಆಶಯ. ನಾನು ಹೋದಲ್ಲೆಲ್ಲ ಮೋದಿ ಬಗ್ಗೆ ಜನರ ಮೆಚ್ಚುಗೆಯಿರುವುದನ್ನು ನೋಡಿದ್ದೇನೆ. ರಾಜಕೀಯದಲ್ಲಿ ಧರ್ಮಪೀಠಗಳನ್ನು ಎಳೆದು ತರಬಾರದು. ವೀರಶೈವ ಮತ್ತು ಲಿಂಗಾಯತ ಎರಡೂ ಒಂದೇ, ಅದ್ರಲ್ಲಿ ಅನ್ಯಭಾವ ಬೇಡ. ಧರ್ಮ ಒಡೆಯಲು ಹೋದವರು ಪ್ರತಿಫಲ ಅನುಭವಿಸಿದ್ದಾರೆ. ವಿನಯ ಕುಲಕರ್ಣಿ ತಲೆಬಾಗಿ ಬಂದ್ರು ಆಶೀರ್ವಾದ ಮಾಡಿದ್ದೇವೆ” ಅಂತ ಹೇಳಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

‘ನನ್ನಿಂದ ಮನೆಯವರೆಗೂ ಸೋಂಕು ತಗುಲಿದೆ ಎಂದು ತಹಶೀಲ್ದಾರ್ ಸೂಸೈಡ್’

ಚಿಕ್ಕಮಗಳೂರು: ನನ್ನಿಂದಲೇ ನನ್ನ ಮಕ್ಕಳು, ಮೊಮ್ಮಕ್ಕಳಿಗೆ ಕೊರೋನ ಬಂತು. ನನಗೆ ವಯಸ್ಸಾಗಿದ್ದು, ಬದುಕುವ ಭರವಸೆ ಕಡಿಮೆ ಇದೆ. ಆದರೆ, ನನ್ನ ಮಕ್ಕಳು, ಮೊಮ್ಮಕ್ಕಳಿಗೆ ನನ್ನ ಕಣ್ಣೆದುರೇ ಏನಾದರೂ ಆದರೆ ಅದನ್ನ ನನ್ನಿಂದ ಸಹಿಸಿಕೊಳ್ಳಲು...

ಮನೆ, ಮನೆಗೆ ಹಾಲು ವಿತರಣೆಗೆ ಪೊಲೀಸರ ಅಡ್ಡಿ..!  

ಶಿವಮೊಗ್ಗ: ನಗರ ಪ್ರದೇಶದ ಮನೆಮನೆಗಳಿಗೆ ಹಾಲು ಮಾರಾಟ ಮಾಡುವ ರೈತರಿಗೂ ಬಿಡದೇ ಪೊಲೀಸರು, ದರ್ಪ ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.  ಹಾಲು, ತರಕಾರಿ ಮನೆಮನೆಗೆ ತೆರಳಿ ಮಾರಾಟ ಮಾಡಬಹುದು ಎಂದು ಜಿಲ್ಲಾಡಳಿತ ಸೂಚನೆ...

‘ವೈದ್ಯರ ಮೇಲೆ ಮಾರಣಾಂತಿಕ ಹಲ್ಲೆ’

ಕಲಬುರಗಿ: ಹಗಲಿರುಳು ಎನ್ನದೇ ಕೊರೊನಾ ರೋಗಿಗಳನ್ನ ಬದುಕಿಸೊದಕ್ಕೆ ದುಡಿಯುತ್ತಿರುವ ವೈದ್ಯರು ಮತ್ತು ಸಿಬ್ಬಂದಿಗಳ ಮೇಲೆ ಗ್ರಾಮಸ್ಥರು ಹಲ್ಲೆ ಮಾಡಿರುವಂತಹ ಘಟನೆ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಗುಂಡೇಪಲ್ಲಿ ಗ್ರಾಮದಲ್ಲಿ ನಡೆದಿದೆ.‌ ಕಳೆದ ನಾಲ್ಕು...

‘ನಾಳೆಯಿಂದ ಯಾರು ಕೂಡ ವಾಹನಗಳಲ್ಲಿ ಓಡಾಡುವಂತಿಲ್ಲ’

ಶಿವಮೊಗ್ಗ : ರಾಜ್ಯ ಸರ್ಕಾರದ ಲಾಕ್ ಡೌನ್ ಮಾರ್ಗಸೂಚಿ ಹೊರಡಿಸಿದ ಬೆನ್ನಲ್ಲೇ, ಶಿವಮೊಗ್ಗದಲ್ಲಿಯೂ ಕಟ್ಟುನಿಟ್ಟಿನ ಲಾಕ್ ಡೌನ್ ಗೆ ನಿರ್ಧಾರ ಮಾಡಲಾಗಿದೆ.  ಇಂದು ಶಿವಮೊಗ್ಗದಲ್ಲಿ ಜಿಲ್ಲೆಯ ವಿವಿಧ ಇಲಾಖಾಧಿಕಾರಿಗಳ ಮತ್ತು ವರ್ತಕರೊಂದಿಗೆ ಜಿಲ್ಲಾಡಳಿತದ ಸಭೆಯಲ್ಲಿ...

Recent Comments