ಬೆಂಗಳೂರು : ಪಕ್ಷ ಬದಲಾಗಿದ್ದರು ಸಿದ್ದರಾಮಯ್ಯ ಈಗಲೂ ನಮ್ಮ ನಾಯಕರೇ ಎಂದು ಗೋಕಕ್ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ .
ಶುಕ್ರವಾರ ಆಸ್ಪತ್ರೆಗೆ ಭೇಟಿ ನೀಡಿ, ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ ಜಾರಕಿಹೋಳಿ, ಸಿದ್ದರಾಮಯ್ಯ ಎಂದಿಗೂ ನಮ್ಮ ಗುರುಗಳು. ಸಿದ್ದರಾಮಯ್ಯ ಆರೋಗ್ಯವಾಗಿದ್ದಾರೆ , ನಾಳೆ ಅವರನ್ನ ಡಿಸ್ಚಾರ್ಜ್ ಮಾಡಲಾಗುತ್ತದೆ. ನಾನು ನಮ್ಮ ಗುರುಗಳಾದ ಸಿದ್ದರಾಮಯ್ಯ ಏನೇನು ಮಾತನಾಡಿದ್ದೇವೆ ಅದನ್ನೇಲ್ಲ ಹೇಳಲು ಸಾಧ್ಯವಿಲ್ಲ ಎಂದು ಹೇಳಿ ಅಚ್ಚರಿಯುಂಟು ಮಾಡಿದರು.
ಹಿರೆಕೇರೂರು ಶಾಸಕ ಬಿ.ಸಿ.ಪಾಟೀಲ್ , ಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ, ವಿನಯ್ ಕುಮಾರ್ ಸೊರಕೆ, ಕೆಸಿ ಕೊಂಡಯ್ಯ , ಆರ್ ಬಿ ತಿಮ್ಮಾಪುರ ಅವರು ಸೇರಿದಂತೆ ಇನ್ನು ಅನೇಕ ನಾಯಕರು ಸಿದ್ದರಾಮಯ್ಯ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ .
zithromax antibiotic
zithromax penicillin