Home ರಾಜ್ಯ 'ದೂಡಾದಿಂದ ಹೊಸ ಲೇಔಟ್ ಗೆ ಸಿದ್ದತೆ': ದೂಡ ಅಧ್ಯಕ್ಷ ಶಿವಕುಮಾರ್ ಪರಿಶೀಲನೆ

‘ದೂಡಾದಿಂದ ಹೊಸ ಲೇಔಟ್ ಗೆ ಸಿದ್ದತೆ’: ದೂಡ ಅಧ್ಯಕ್ಷ ಶಿವಕುಮಾರ್ ಪರಿಶೀಲನೆ

ದಾವಣಗೆರೆ: ದೂಡಾದಿಂದ ಹೊಸ ಲೇ ಔಟ್ ನಿರ್ಮಾಣ ಮಾಡಲು ನಿರ್ಧಾರ ಮಾಡಿರುವ ಹಿನ್ನೆಲೆಯಲ್ಲಿ ದಾವಣಗೆರೆ ಮಹಾ ನಗರ ಪಾಲಿಕೆ ವ್ಯಾಪ್ತಿಗೆ ಬರುವ ರಾಷ್ಟ್ರೀಯ ಹೆದ್ದಾರಿ ಸಮೀಪದ ಹಳೇ ಕುಂದುವಾಡ ಬಳಿ ನೂರಕ್ಕೂ ಹೆಚ್ಚು ಎಕರೆ  ಜಮೀನು‌ ಖರೀದಿಸಿ ಲೇ ಔಟ್ ನಿರ್ಮಾಣ ಮಾಡಲು ಚಿಂತನೆ ನಡೆಸಲಾಗಿದೆ. ಈ ಹಿನ್ನೆಲೆಯಲ್ಲಿ  ಕುಂದುವಾಡಕ್ಕೆ ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ ಅವರು ರೈತರ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ರೈತರು, ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಕೆಲ ದಿನಗಳಲ್ಲಿ ಲೇ ಔಟ್ ನಿರ್ಮಿಸಲು ನಿರ್ಧಾರ ಮಾಡಲಾಗಿದೆ. ಈ ಸಂಬಂಧ ರೈತರು ಕೂಡ ಕೃಷಿ ಜಮೀನು ನೀಡಲು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ ಎಂದು ದೂಡ ಅಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

‘ಉಗ್ರ ಸ್ವರೂಪ ಪಡೆಯುತ್ತಿರುವ ಅನ್ನದಾತರ ಹೋರಾಟ’

ದೆಹಲಿ: ಕೃಷಿ ಕಾಯ್ದೆ ವಿರೋಧಿಸಿ ಇಂದು ದೆಹಲಿಯಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ರೈತರ ಪ್ರತಿಭಟನೆ ಕ್ಷಣ-ಕ್ಷಣಕ್ಕೂ ಉಗ್ರ ಸ್ವರೂಪ ಪಡೆಯುತ್ತಿದೆ. ರೈತರು ಸಿಂಘು ಬಾರ್ಡ್ ನಿಂದ ದೆಹಲಿ ರಿಂಗ್ ರೋಡ್ ಗೆ...

ಬೆಂಗಳೂರಿನಲ್ಲಿ ಸಿಡಿದೆದ್ದ ಅನ್ನದಾತರು..!

ಬೆಂಗಳೂರು: ಬೆಂಗಳೂರಿನಲ್ಲಿ ಸಿಡಿದೆದ್ದ ಅನ್ನದಾತರು. ಬೆಂಗಳೂರಿನ ಹೆಬ್ಬಾಳದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ರೈತರು ಪ್ರತಿಭಟನೆ ಆಗಮಿಸುವ ಹಿನ್ನಲೆಯಲ್ಲಿ ಪೊಲೀಸರು ಹೆಬ್ಬಾಳದ ಮುಖ್ಯ ರಸ್ತೆಗೆ ಬ್ಯಾರಿಕೆಡ್ ಗಳನ್ನು ಹಾಕಿ ತಡೆಹಿಡೆಯಲಾಗಿದೆ. 50ಕ್ಕೂ ಹೆಚ್ಚು ಕಾರು...

‘ರಾಷ್ಟ್ರಗೀತೆ ಹಾಡುವ ಮೂಲಕ ಪ್ರತಿಭಟನೆಗೆ ಚಾಲನೆ’

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರೈತರ ಬೃಹತ್ ಪ್ರತಿಭಟನಾ ರ್ಯಾಲಿ ಆರಂಭವಾಗಿದೆ. ರಾಜ್ಯದ ಮೂಲೆ ಮೂಲೆಗಳಿಂದ ರೈತರು ಆಗಮಿಸಿದ್ದಾರೆ. ನಗರದ ಆರು ದಿಕ್ಕೂಗಳಿಂದ ರೈತರು ಬರುತ್ತಿದ್ದಾರೆ. ರಾಷ್ಟ್ರಗೀತೆ ಹಾಡುವ ಮೂಲಕ ರ್ಯಾಲಿಗೆ ಚಾಲನೆ...

‘ದೆಹಲಿಯಲ್ಲಿ ರೈತರ ಮೇಲೆ ಲಾಠಿ ಚಾರ್ಜ್’

ದೆಹಲಿ: ಕೃಷಿ ಕಾಯ್ದೆ ವಿರೋಧಿಸಿ ರೈತರು ದೆಹಲಿಯ ಸಿಂಘು, ಟಿಕ್ರಿ ಗಡಿಯಲ್ಲಿ ಬ್ಯಾರಿಕೇಡ್ ಮುರಿದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು ದೆಹಲಿಯಲ್ಲಿ ಪೊಲೀಸರು ರೈತರ ಮೇಲೆ ಲಾಠಿ ಚಾರ್ಜ್ ನಡೆಸಿದ್ದಾರೆ.   ರೈತರು...

Recent Comments