Home ರಾಜ್ಯ ಸರ್ಕಾರ ಉಳಿಸಲು ಖುದ್ದು ಅಖಾಡಕ್ಕಿಳಿದ ಸಿಎಂ !

ಸರ್ಕಾರ ಉಳಿಸಲು ಖುದ್ದು ಅಖಾಡಕ್ಕಿಳಿದ ಸಿಎಂ !

ಬೆಂಗಳೂರು : ನಿನ್ನೆ ಕಾಂಗ್ರೆಸ್​ನ ಇಬ್ಬರು ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆಯಲ್ಲಿ ಅಮೆರಿಕ ಪ್ರವಾಸದಲ್ಲಿರುವ ಸಿಎಂ ಕುಮಾರಸ್ವಾಮಿ  ಖುದ್ದು ಅಖಾಡಕ್ಕಿಳಿದಿದ್ದಾರೆ. ವಿದೇಶದಲ್ಲಿ ಕೂತೇ ಸರ್ಕಾರ ಸೇಫ್ ಮಾಡಲು ಸಿಎಂ ಕಸರತ್ತು ನಡೆಸಿದ್ದು ಅತೃಪ್ತರ ಮನವೊಲಿಕೆಗೆ ಪ್ರಯತ್ನ ನಡೆಸಿದ್ದಾರೆ. ನಿನ್ನೆ ರಾತ್ರಿ ಅಸಮಾಧಾನಿತ ಶಾಸಕರಾದ  ಆನಂದ್ ಸಿಂಗ್, ಮಹೇಶ್ ಕುಮುಟಳ್ಳಿ, ಬಿ ಸಿ ಪಾಟೀಲ್ ಅವರಿಗೆ ಸ್ವತಃ ಸಿಎಂ ಕರೆ ಮಾಡಿ  ರಾಜೀನಾಮೆ ಕೊಡದಂತೆ ಕಾಂಗ್ರೆಸ್ ಶಾಸಕರಿಗೆ ಕುಮಾರಸ್ವಾಮಿ ಮನವೊಲಿಸಿದ್ದಾರೆ . ಇನ್ನು  ರಾಜ್ಯಕ್ಕೆ ವಾಪಸ್ ಆದ ಮೇಲೆ ಚರ್ಚಿಸಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆಯನ್ನು ಸಹ ನೀಡಿದ್ದಾರೆ ಎನ್ನಲಾಗುತ್ತಿದೆ.   

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments