Sunday, June 26, 2022
Powertv Logo
Homeರಾಜ್ಯಜೂನ್ 8 ರಿಂದ ದೇವಸ್ಥಾನಗಳು ಓಪನ್ : ನಿಯಮಗಳು ಅನ್ವಯ

ಜೂನ್ 8 ರಿಂದ ದೇವಸ್ಥಾನಗಳು ಓಪನ್ : ನಿಯಮಗಳು ಅನ್ವಯ

ಬೆಂಗಳೂರು: ರಾಜ್ಯದಲ್ಲಿ ಲಾಕ್​ಡೌನ್ 5.O ಹಿನ್ನೆಲೆ ಜೂನ್ 8 ರಿಂದ ದೇವಸ್ಥಾನಗಳನ್ನು ತೆರೆಯಲು ನಿರ್ಧರಿಸಲಾಗಿದೆ. ದೇವಸ್ಥಾನ ತೆರೆಯಬೇಕಾದರೆ ಕೆಲವೊಂದು ನಿಯಮಗಳನ್ನು ಪಾಲಿಸಬೇಕೆಂದು ಧಾರ್ಮಿಕ ದತ್ತಿ ಇಲಾಖೆ ಸುತ್ತೋಲೆ ಹೊರಡಿಸಿದೆ. ಅದರ ಪ್ರಕಾರ ನಿಯಮಗಳು ಈ ಕೆಳಗಿನಂತಿವೆ. 

  • ನಿತ್ಯ ಸ್ವಚ್ಛತೆ ಜೊತೆಗೆ ಒಳಗೆ – ಹೊರಗೆ ಡಿಸ್ ಇನ್ಫೆಕ್ಟರ್ ಸಿಂಪಡಣೆ ಕಡ್ಡಾಯ
  • ಭದ್ರತಾ ಸಿಬ್ಬಂದಿಗಳ ಎರಡು ಪಾಳಿಯಲ್ಲಿ ದೇವಾಲಯದ ಖರ್ಚಿನಲ್ಲೇ ನೇಮಕ ಮಾಡಬೇಕು
  • ದೇವಾಲಯದ ಎಲ್ಲಾ ಸಿಬ್ಬಂದಿಗಳಿಗೂ ಮಾಸ್ಕ್ ಕಡ್ಡಾಯ, ಒಳಾಂಗಣದಲ್ಲಿ ಅರ್ಚಕರಿಗೆ‌ ಮಾಸ್ಕ್ ವಿನಾಯಿತಿ
  • ಥರ್ಮಲ್ ಸ್ಕ್ರೀನಿಂಗ್ ಪರೀಕ್ಷೆ, ಸ್ಯಾನಿಟೈಸರ್ ಹಾಕಿದ ನಂತರವೇ ದೇವಸ್ಥಾನಕ್ಕೆ ಎಂಟ್ರಿ
  • ಥರ್ಮಲ್ ಸ್ಕ್ರೀನಿಂಗ್​ನಲ್ಲಿ ಜ್ವರ ಪತ್ತೆಯಾದರೆ ದೇವಸ್ಥಾನಕ್ಕೆ ನೋ ಎಂಟ್ರಿ
  • ಮಾಸ್ಕ್ ಧರಿಸದ ಭಕ್ತಾದಿಗಳಿಗೆ ದೇವಸ್ಥಾನಕ್ಕೆ ಪ್ರವೇಶವಿಲ್ಲ
  • ಸಾಮಾಜಿಕ ಅಂತರ ಕಾಪಾಡಲು ಬಾಕ್ಸ್, ಲೈನ್ ರೂಪಿಸುವುದು ಕಡ್ಡಾಯ
  • ದೇವಸ್ಥಾನದ ಶೌಚಾಲಯ ಆಗಾಗ ಸ್ವಚ್ಚಗೊಳಿಸಿ, ಅಗತ್ಯ ಡಿಸ್ ಇನ್ಫೆಕ್ಟರ್ ಸಿಂಪಡಿಸಬೇಕು

1 COMMENT

LEAVE A REPLY

Please enter your comment!
Please enter your name here

- Advertisment -

Most Popular

Recent Comments