ಸಿಡ್ನಿ: ಆಸ್ಟ್ರೇಲಿಯಾ ತಂಡ ಹಾಗೂ ರಾಯಲ್ ಚಾಲೆಂಜರ್ಸ್ ತಂಡದ ವೇಗಿ ಕೇನ್ ರಿಚರ್ಡ್ಸನ್ಗೆ ಕೊರೋನಾ ವೈರಸ್ ತಗುಲಿರುವ ಶಂಕೆ ವ್ಯಕ್ತವಾಗಿತ್ತು. ಆದರೆ ಇದೀಗ ರಿಚರ್ಡ್ಸನ್ ಅವರ ಮೆಡಿಕಲ್ ರಿಪೋರ್ಟ್ ಬಂದಿದ್ದು, ಸೋಂಕು ಇಲ್ಲ ಎಂಬುದು ಸಾಬೀತಾಗಿದೆ.
ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತೆರಳಿದ್ದ ರಿಚರ್ಡ್ಸನ್ 14 ದಿನಗಳ ಬಳಿಕ ವಾಪಸ್ಸಾದವರೇ ಗಂಟಲು ಕೆರೆತ ಅಂತ ಆಸಿಸ್ ಮೆಡಿಕಲ್ ಸ್ಟಾಫ್ಗೆ ಕಂಪ್ಲೆಂಟ್ ಮಾಡಿದ್ದರು. ಕೊರೋನಾ ಶಂಕೆ ವ್ಯಕ್ತವಾಗಿದ್ದರಿಂದ ಅವರನ್ನು ತಂಡದಿಂದ ದೂರ ಇರಿಸಿ ಚಿಕಿತ್ಸೆಗೆ ಒಳಪಡಿಸಲಾಗಿತ್ತು. ಈಗ ಬಂದಿರುವ ಮೆಡಿಕಲ್ ರಿಪೋರ್ಟ್ನಲ್ಲಿ ಅವರಿಗೆ ಕೊರೋನಾ ಇಲ್ಲ ಎಂಬುದು ದೃಢಪಟ್ಟಿದೆ. ರಿಪೋರ್ಟ್ ನೆಗೆಟಿವ್ ಬಂದಿರುವ ಹಿನ್ನೆಲೆಯಲ್ಲಿ ರಿಚರ್ಡ್ಸನ್ ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಆಸ್ಟ್ರೇಲಿಯಾ ತಂಡವನ್ನು ಸೇರಿದ್ದಾರೆ.
buy zithromax online usa
zithromax 250 mg tablets