ಲಕ್ನೋ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆದ ಹಿಂಸಾಸತ್ಮಕ ರೂಪದ ಪ್ರತಿಭಟನೆಯನ್ನು ಹತ್ತಿಕ್ಕಲು ಬಳಸಿದ ಕ್ರಮವನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಸಮರ್ಥಿಸಿಕೊಂಡಿದ್ದಾರೆ. ಪ್ರತಿಭಟನೆಯ ದಿಕ್ಕು ತಪ್ಪಿಸಿ ಹಿಂಸಾತ್ಮಕ ರೂಪ ನೀಡಿದ ಪ್ರತಿಭಟನಾಕಾರರಿಗೆ ಆಘಾತ ನೀಡಿ ಮೌನಕ್ಕೆ ಶರಣಾಗುವಂತೆ ಮಾಡಿದ್ದಾರೆ.
ಯೋಗಿ ಆದಿತ್ಯನಾಥ್ ಸರ್ಕಾರ ಕೈಗೊಂಡ ಕ್ರಮದಿಂದ ಎಲ್ಲರೂ ಮೌನವಾಗಿದ್ದಾರೆ. ಪ್ರತಿಭಟನೆ ಸಮಯದಲ್ಲಿ ಸಾರ್ವಜನಿಕ ಆಸ್ತಿ-ಪಾಸ್ತಿಗೆ ಯಾರು ಹಾನಿ ಮಾಡಿರುತ್ತಾರೋ ಅವರೇ ಅದರ ನಷ್ಟ ತುಂಬಬೇಕು ಅಂತ ಮುಖ್ಯಮಂತ್ರಿ ಘೋಷಿಸಿದ್ದಾರೆ. `ಈಗ ಪ್ರತಿಭಟನಾಕಾರನು ಅಳುತ್ತಾನೆ. ಯಾಕೆಂದರೆ ಇದು ಯೋಗಿ ಸರ್ಕಾರ’ ಎಂದು ಯೋಗಿ ಆದಿತ್ಯನಾಥ್ ಕಚೇರಿಯಿಂದ ಟ್ವೀಟ್ ಮಾಡಿದ್ದಾರೆ.
हर दंगाई हतप्रभ है।
हर उपद्रवी हैरान है।
देख कर योगी सरकार की सख्ती मंसूबे सभी के शांत हैं।
कुछ भी कर लो अब, क्षतिपूर्ति तो क्षति करने वाले से ही होगी, ये योगी जी का ऐलान है।
हर हिंसक गतिविधि अब रोयेगी क्योंकि यूपी में योगी सरकार है। #TheGreat_CmYogi
— Yogi Adityanath Office (@myogioffice) December 27, 2019