Home ರಾಜ್ಯ ಒಬ್ಬೊಬ್ಬ ಆರ್​​ಎಸ್ಎಸ್, ಬಿಜೆಪಿಯವರು ಕೂಡ ಗೋಡ್ಸೆಗಳೇ: ರಿಜ್ವಾನ್ ಅರ್ಷದ್​

ಒಬ್ಬೊಬ್ಬ ಆರ್​​ಎಸ್ಎಸ್, ಬಿಜೆಪಿಯವರು ಕೂಡ ಗೋಡ್ಸೆಗಳೇ: ರಿಜ್ವಾನ್ ಅರ್ಷದ್​

ಬೆಂಗಳೂರು: ಒಬ್ಬೊಬ್ಬ ಆರ್​​ಎಸ್ಎಸ್, ಬಿಜೆಪಿಯವರು ಕೂಡ ಗೋಡ್ಸೆಗಳೇ ಅಂತ ಕಾಂಗ್ರೆಸ್​ ಮುಖಂಡ ರಿಜ್ವಾನ್ ಅರ್ಷದ್ ಹೇಳಿದ್ದಾರೆ. ಬಿಜೆಪಿ ಅಭ್ಯರ್ಥಿ ಸಾಧ್ವಿ, ಸಂಸದ ನಳಿನ್ ಕುಮಾರ್​, ಸಚಿವ ಅನಂತ್​ ಕುಮಾರ್​ ಹೆಗಡೆ ಅವರ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾದ ಹಿನ್ನೆಲೆ ಬೆಂಗಳೂರಿನಲ್ಲಿ ಕಾಂಗ್ರೆಸ್​ ಮುಖಂಡ ರಿಜ್ವಾನ್ ಅರ್ಷದ್ ಈ ಕುರಿತು ಪ್ರತಿಕ್ರಿಯಿಸಿದ್ದಾರೆ.

“ಮಹಾತ್ಮ ಗಾಂಧಿ ಅವರನ್ನು ಹತ್ಯೆಗೈದ ನಾಥೂರಾಮ್ ಗೋಡ್ಸೆ ಕೂಡ ಆರ್​ಎಸ್ಎಸ್​​​​ನಿಂದ ಪ್ರಭಾವಿತನಾಗಿದ್ದ. ಹಾಗಾದಲ್ಲಿ ಆರ್​​ಎಸ್ಎಸ್​​ನವರೇ ಗಾಂಧಿಯನ್ನ ಕೊಲ್ಲಿಸಿದಂತೆ ಆಯ್ತಲ್ಲ. ಅದನ್ನ ಒಪ್ಪಿಕೊಳ್ಳಲು ಇಷ್ಟು ವರ್ಷ ಬೇಕಾಯ್ತಾ ಬಿಜೆಪಿಯವರೇ..? ಅವರೇ ಮಹಾತ್ಮ ಗಾಂಧಿಯವರನ್ನು ಕೊಂದಿದ್ದು. ಇಂಥ ಹೇಳಿಕೆಗೆ ರಾಹುಲ್ ಗಾಂಧಿ ಮೇಲೆ ಕೇಸ್ ಹಾಕಿಸಿದ್ರು. ನನ್ನ ಮೇಲೂ ಬೇಕಾದ್ರೆ ಕೇಸ್ ಹಾಕಲಿ” ಎಂದು ರಿಜ್ವಾನ್​ ಅರ್ಷದ್ ಸವಾಲು ಹಾಕಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments