Home ಸಿನಿ ಪವರ್ 'ರಾಬರ್ಟ್' ಅಸಲಿ ಲುಕ್ ಬಗ್ಗೆ ಚಾಲೆಂಜಿಂಗ್ ಸ್ಟಾರ್ ಹೇಳಿದ್ದೇನು?

‘ರಾಬರ್ಟ್’ ಅಸಲಿ ಲುಕ್ ಬಗ್ಗೆ ಚಾಲೆಂಜಿಂಗ್ ಸ್ಟಾರ್ ಹೇಳಿದ್ದೇನು?

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರ ಪರ ಪ್ರಚಾರದಲ್ಲಿ ಬ್ಯುಸಿ ಇದ್ರು. ಎಲೆಕ್ಷನ್ ಮುಗಿದ ಮೇಲೆ ರಿಲ್ಯಾಕ್ಸ್ ಮೂಡ್ನಲ್ಲಿದ್ದ ಡಿ.ಬಾಸ್​ ಈಗ ಶೂಟಿಂಗ್​ನಲ್ಲಿ ತೊಡಗಿಸಿಕೊಂಡಿದ್ದಾರೆ.
ದರ್ಶನ್ ಅಭಿನಯದ 53ನೇ ಸಿನಿಮಾ ರಾಬರ್ಟ್​ ಚಿತ್ರೀಕರಣದ ಇಂದು ಆರಂಭವಾಗಿದೆ. ಬೆಂಗಳೂರಿನ ಬನಶಂಕರಿ ದೇವಸ್ಥಾನದಲ್ಲಿ ಮುಹೂರ್ತ ನೆರವೇರಿದ್ದು, ”ಇಂದಿನಿಂದ ಶೂಟಿಂಗ್ ನಲ್ಲಿ ಪಾಲ್ಗೊಳ್ತಾ ಇದ್ದೀನಿ. ಅನ್ನದಾತರು ಅನ್ನ ಕೊಡ್ತಿದ್ದಾರೆ. ಹೊಟ್ಟೆ ಪಾಡಿಗೆ ಏನಾದ್ರೂ ಮಾಡ್ಬೇಕಲ್ಲಾ ಅಂದಿರೋ ದರ್ಶನ್, ರಾಬರ್ಟ್ ಅಸಲಿ ಲುಕ್​ನ ಬಗ್ಗೆ ಹೇಳಿದ್ದಾರೆ.
ದರ್ಶನ್ ಗಡ್ಡ ಬಿಟ್ಟಿದ್ದನ್ನು ನೋಡಿ ರಾಬರ್ಟ್​ನಲ್ಲಿ ದರ್ಶನ್ ಅದೇ ಲುಕ್​ನಲ್ಲಿ ಕಾಣಿಸಿಕೊಳ್ತಾರೆ ಎನ್ನಲಾಗಿತ್ತು. ಆದ್ರೆ, ದರ್ಶನ್ ಅಸಲಿ ಲುಕ್ ಬೇರೆಯದೇ ಇದೆ ಎಂದಿದ್ದಾರೆ. ಗಡ್ಡ ಬಿಟ್ಟಿರೋದು ಹೌದು. ಆದ್ರೆ, ಅಸಲಿ ಲುಕ್ ಬೇರೆ ಇದೆ. ಚೌಕದಲ್ಲಿ ರಾಬರ್ಟ್ ಆಗಿ ನೋಡಿದ್ದೀರಾ.. ಇಲ್ಲಿ ಬೇರೆಯದೇ ಲುಕ್ ಇದೆ ಅಂದಿದ್ದಾರೆ.
ಇನ್ನು ರಾಬರ್ಟ್ ಗೆ ತರುಣ್ ಸುಧೀರ್ ಆ್ಯಕ್ಷನ್ ಕಟ್ ಹೇಳಿದ್ದು, ಉಮಾಪತಿ ಬಂಡವಾಳ ಹಾಕಿದ್ದಾರೆ. ಆದಷ್ಟು ಬೇಗ ಚಿತ್ರವನ್ನು ನಿರ್ಮಿಸಿ ರಿಲೀಸ್ ಮಾಡಲು ಚಿತ್ರತಂಡ ಉದ್ದೇಶಿಸಿದೆ.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments