ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. 2019ರಲ್ಲಿ ಯಜಮಾನ, ಕುರುಕ್ಷೇತ್ರ ಮತ್ತು ಒಡೆಯ ಸಿನಿಮಾಗಳ ಮೂಲಕ ಅಭಿಮಾನಿಗಳಿಗೆ ವರ್ಷವಿಡೀ ಸಿನಿ ಹಬ್ಬದೂಟ ಉಣಬಡಿಸಿದ್ದ ಡಿ ಬಾಸ್ ಸಂಕ್ರಾಂತಿ ಸಂಭ್ರಮದಲ್ಲಿ ಆಂಜನೇಯನಾಗಿ ‘ದರ್ಶನ’ ನೀಡಿದ್ದಾರೆ.
ಹೌದು ದರ್ಶನ್ ಅಭಿನಯದ ರಾಬರ್ಟ್ ಸಿನಿಮಾದ ಸೆಕೆಂಡ್ ಲುಕ್ ಮೋಷನ್ ಪೋಸ್ಟರ್ ರಿಲೀಸ್ ಆಗಿದ್ದು, ದರ್ಶನ್ ಆಂಜನೇಯನ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.
ತರುಣ್ ಸುಧೀರ್ ನಿರ್ದೇಶನದ ರಾಬರ್ಟ್ ಸಿನಿಮಾಕ್ಕೆ ಉಮಾಪತಿ ಬಂಡವಾಳ ಹಾಕಿದ್ದಾರೆ. ಅರ್ಜುನ್ಯ ಜನ್ಯಾ ಸಂಗೀತದ ಬಲ ತುಂಬಿದ್ದಾರೆ. ಆಶಾಭಟ್, ಜಗಪತಿ ಬಾಬು, ರವಿಕೃಷ್ಣ ಮತ್ತಿತರರು ತಾರಾಗಣದಲ್ಲಿದ್ದಾರೆ.
ಆಂಜನೇಯನ ಅವತಾರದಲ್ಲಿ ಚಾಲೆಂಜಿಂಗ್ ಸ್ಟಾರ್ ‘ದರ್ಶನ’ !
Recent Comments
‘ಗಂಡ ಸತ್ತು 2 ತಿಂಗಳು ಕಳೆದಿಲ್ಲ, ರಾಜಕೀಯ ಬೇಕಿತ್ತಾ’? : ಸುಮಲತಾ ವಿರುದ್ಧ ನಾಲಿಗೆ ಹರಿಬಿಟ್ಟ ಹೆಚ್.ಡಿ ರೇವಣ್ಣ..!
on
ಭಾರತ ದಾಳಿ ಮಾಡಿದ್ರೆ ಪ್ರತ್ಯುತ್ತರ ನೀಡುತ್ತಂತೆ ಪಾಕ್..! ಹಳೇ ರಾಗಕ್ಕೆ ತಾಳ ಹಾಕಿದ ರಣಹೇಡಿ ರಾಷ್ಟ್ರದ ಪ್ರಧಾನಿ..!
on
ಶವವಂಚಕ!
on