ರಂಜಾನ್​ ಹಬ್ಬಕ್ಕೆ ಚಾಲೆಂಜಿಂಗ್ ಸ್ಟಾರ್ ಕೊಟ್ಟ ಗಿಫ್ಟ್ ಏನ್ ಗೊತ್ತಾ?

0
278

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ರಂಜಾನ್ ಹಬ್ಬಕ್ಕೆ ತಮ್ಮ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್ ಕೊಟ್ಟಿದ್ದಾರೆ. ಡಿ.ಬಾಸ್ ತನ್ನ ಫ್ಯಾನ್ಸ್​ಗೆ ಕೊಟ್ಟ ಗಿಫ್ಟ್ ಏನ್​ ಗೊತ್ತಾ?
ನಿಮ್ಗೆ ಗೊತ್ತೇ ಇದೆ, ಡಿ.ಬಾಸ್ ನಟನೆಯ ಬಹುನಿರೀಕ್ಷಿತ ಚಿತ್ರ ರಾಬರ್ಟ್​ ಬಗ್ಗೆ. ತರುಣ್ ಸುಧೀರ್ ಆ್ಯಕ್ಷನ್​ ಕಟ್ ಹೇಳುತ್ತಿರೋ ಚಿತ್ರ ಈಗಾಗಲೇ ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಮಾಡಿದೆ. ಇದೀಗ ಈ ಚಿತ್ರದ ಥೀಮ್​ ಪೋಸ್ಟರ್ ರಿಲೀಸ್ ಆಗಿದೆ. ದರ್ಶನ್ ಅವರು ತಮ್ಮ ಟ್ವೀಟರ್​ ಖಾತೆಯಲ್ಲಿ ಈ ಪೋಸ್ಟರ್ ಪೋಸ್ಟ್ ಮಾಡಿದ್ದಾರೆ. ಇದು ಈಗಾಗಲೇ ವೈರಲ್ ಆಗುತ್ತಿದೆ.

LEAVE A REPLY

Please enter your comment!
Please enter your name here