Home ಪವರ್ ಪಾಲಿಟಿಕ್ಸ್ ಶಾಸಕ ರೋಷನ್ ಬೇಗ್ ರಾಜೀನಾಮೆ

ಶಾಸಕ ರೋಷನ್ ಬೇಗ್ ರಾಜೀನಾಮೆ

ಬೆಂಗಳೂರು : ರಾಜ್ಯ ರಾಜಕಾರಣದಲ್ಲೀಗ ರಾಜೀನಾಮೆ ಪರ್ವ. ಇಂದು ಶಿವಾಜಿ ನಗರ ಶಾಸಕ ರೋಷನ್​ ಬೇಗ್ ಕೂಡ ರಾಜೀನಾಮೆ ನೀಡಿದ್ದಾರೆ. ಇದು ನಿರೀಕ್ಷಿತವೂ ಆಗಿತ್ತು.
ಕಾಂಗ್ರೆಸ್​​ ಪಕ್ಷದಿಂದ ಈಗಾಗಲೇ ಅಮಾನತುಗೊಂಡಿರುವ ರೋಷನ್ ಬೇಗ್ ಸಿಎಲ್​ಪಿ ನಾಯಕ ಸಿದ್ದರಾಮಯ್ಯ ಅವರ ವಾರ್ನಿಂಗ್​ಗೂ ಬಗ್ಗದೇ ರಾಜೀನಾಮೆ ನೀಡಿದ್ದು, ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಅಂತ ತಿಳಿದುಬಂದಿದೆ. 
ರಾಜೀನಾಮೆ ನೀಡಿದ ಬಳಿಕ ಮಾತನಾಡಿದ ಅವರು, ನಾನು ಖುದ್ದಾಗಿ ಸ್ಪೀಕರ್​ಗೆ ರಾಜೀನಾಮೆ ಸಲ್ಲಿಸಿದ್ದೇನೆ ಅಂತ ಹೇಳಿದ್ದಾರೆ.
ಇನ್ನು ರಾಜ್ಯ ರಾಜಕರಣಕ್ಕೆ ಸಂಬಂಧಿಸಿದಂತೆ ಬರೀ ರಾಜೀನಾಮೆಯದ್ದೇ ಸುದ್ದಿ..! ಅತೃಪ್ತ ಶಾಸಕರು ರಾಜೀನಾಮೆ ನೀಡಿದ ಬೆನ್ನಲ್ಲೇ ಪಕ್ಷೇತರ ಶಾಸಕರಾದ ಆರ್.ಶಂಕರ್ ಮತ್ತು ಹೆಚ್​.ನಾಗೇಶ್ ಸಚಿವ ಸ್ಥಾನಕ್ಕೆ ಗುಡ್ ಬೈ ಹೇಳಿದ್ರು.
ಈ ರಾಜೀನಾಮೆ ಪರ್ವದಿಂದ ಮೈತ್ರಿ ನಾಯಕರು ಕಂಗಾಲಾಗಿದ್ದು, ಏನಾದ್ರು ಮಾಡಿ ಸರ್ಕಾರ ಉಳಿಸಿಕೊಳ್ಳಲೇ ಬೇಕು ಅಂತ ಸಚಿವ ಸ್ಥಾನವನ್ನು ತ್ಯಾಗ ಮಾಡಿದ್ದಾರೆ. ಅತೃಪ್ತರಿಗೆ ಮಂತ್ರಿಗಿರಿ ನೀಡಲು ಮುಂದಾಗಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ಅಪಮಾನದಿಂದ ಶೋಕ್ದಾರ್ ಮುಕ್ತ.. ನೋ ಮಿಸ್ಟೇಕ್..?!

ನೈಟ್ ಸಫಾರಿಯಿಂದ ಹೊಸ ವಿವಾದದಲ್ಲಿ ಸಿಲುಕಿಕೊಂಡಿದ್ದ ಸ್ಯಾಂಡಲ್​ವುಡ್​ನ ಶೋಕ್ದಾರ್, ಟಾಕ್ ಆಫ್ ದ ಟೌನ್ ಆಗಿದ್ರು. ಆದ್ರೀಗ ಅರಣ್ಯಾಧಿಕಾರಿಗಳು ಆ ಕೇಸ್​ನ ಟ್ರೇಸ್ ಮಾಡಿದ್ದಾರೆ. ಅವಮಾನ ಹಾಗೂ ಅಪಮಾನಗಳಿಂದ ಬಜಾರ್ ಹುಡ್ಗನಿಗೆ ಮುಕ್ತಿ...

ಡಿಕೆಶಿ ಗೂಂಡಾ ರಾಜಕಾರಣ ನಡೆಯುವುದಿಲ್ಲ : ಶೋಭಾ ಕರಂದ್ಲಾಜೆ

ಮೈಸೂರು :  ಶಿರಾ, ಆರ್ ಆರ್​ ನಗರ ವಿಧನಾಸಭಾ ಉಪ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ . ಕೆ ಶಿವಕುಮಾರ್​ ಅವರ ಗೂಂಡಾ ರಾಜಕಾರಣ  ನಡೆಯುವುದಿಲ್ಲ ಅಂತ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ...

ಕಾಡಾನೆ ದಾಳಿಗೆ ಸಕ್ರೆಬೈಲು ಬಿಡಾರದ ದೈತ್ಯ ಆನೆ `ರಂಗ’ ಸಾವು

ಶಿವಮೊಗ್ಗ :  ಕಾಡಾನೆ ದಾಳಿಯಿಂದ ಸಕ್ರೆಬೈಲು ಬಿಡಾರದ ಆನೆ ರಂಗ ಮೃತಪಟ್ಟಿದೆ. 35 ವರ್ಷದ ಆನೆ ರಂಗ ಸಕ್ರೆಬೈಲು ಬಿಡಾರದ ಪ್ರಮುಖ ಆಕರ್ಷಣೆಯಾಗಿತ್ತು. ಕಳೆದ ರಾತ್ರಿ ಬಿಡಾರಕ್ಕೆ ನುಗ್ಗಿದ ಕಾಡೆನೆಯೊಂದು ಏಕಾಏಕಿ ರಂಗನ ಮೇಲೆರಗಿದೆ....

ದೇವೇಂದ್ರ ಫಡ್ನವಿಸ್​​ಗೆ ಕೊರೋನಾ

ಮುಂಬೈ : ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್​ ಅವರಿಗೆ ಕೊರೋನಾ ಸೋಂಕು ತಗುಲಿದೆ. ಫಡ್ನವೀಸ್ ಅವರು ಬಿಹಾರದ ಬಿಜೆಪಿ ಚುನಾವಣಾ ಪ್ರಚಾರ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇನ್ನೇನು ಕೆಲವೇ ಕೆಲವು ದಿನಗಳಲ್ಲಿ ಬಿಹಾರ ವಿಧಾನಸಭಾ...

Recent Comments