Home ರಾಜ್ಯ ಎಸ್​​​.ಟಿ. ಸೋಮಶೇಖರ್​​​​ ಬೆಂಗಳೂರಿಗೆ ವಾಪಸ್​

ಎಸ್​​​.ಟಿ. ಸೋಮಶೇಖರ್​​​​ ಬೆಂಗಳೂರಿಗೆ ವಾಪಸ್​

ಬೆಂಗಳೂರು : ಅತೃಪ್ತ ಶಾಸಕರ ಮನವೊಲಿಕೆಗೆ ಡಿಕೆಶಿ ನಡೆಸಿದ ಎಲ್ಲಾ ಕಸರತ್ತು ವಿಫಲವಾಗಿದೆ. ಹೀಗಿರುವಾಗಲೇ ನಿನ್ನೆ ರಾತ್ರಿ ಅತೃಪ್ತ ಶಾಸಕ ಎಸ್ ಟಿ ಸೋಮಶೇಖರ್ ಬೆಂಗಳೂರಿಗೆ ವಾಪಾಸ್ಸಾಗಿದ್ದಾರೆ. ವಸತಿ ಮಹಾಮಂಡಳಿ ಚುನಾವಣೆ ಹಿನ್ನೆಲೆಯಲ್ಲಿ ಆರ್​. ಅಶೋಕ್ ಜೊತೆ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ.

ಈ ವೇಳೆ ಮಾತನಾಡಿದ ಅವರು ನಾನು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ‘ಆದರೆ ನಾನು ಈಗಲೂ ಕಾಂಗ್ರೆಸ್​ ಪಕ್ಷದಲ್ಲಿದ್ದೇನೆ’.ಇನ್ನು ನಾನು ಇಲ್ಲೇ ಇರುತ್ತೇನೆ, ಮುಂಬೈಗೆ ಮರಳಿ ಹೋಗಲ್ಲ ಎಂದಿದ್ದಾರೆ. ಎಸ್ ಟಿ ಸೋಮಶೇಖರ್ ಈ ಹೇಳಿಕೆ ಕುತೂಹಲ ಮೂಡಿಸಿದೆ. ಮತ್ತೊಂದು ಕಡೆ ತಡರಾತ್ರಿ ಸೋಮಶೇಖರ್ ಮನವೊಲಿಕೆಗೆ ಮುಂದಾಗಿದ್ರು ಡಿ.ಕೆ. ಶಿವಕುಮಾರ್​. ಬಿಟಿಎಂ ಲೇಔಟ್​ನಲ್ಲಿರುವ ಸೋಮಶೇಖರ್​ ಮನೆಗೆ ತೆರಳಿ ಅವರನ್ನು ಭೇಟಿಯಾಗೋದಕ್ಕೆ ಯತ್ನಿಸಿದ್ರು. ಆದ್ರೆ ಆ ಪ್ರಯತ್ನ ಫಲ ನೀಡಲಿಲ್ಲ. ಇನ್ನು ಅತೃಪ್ತ ಶಾಸಕ ಎಸ್​.ಟಿ ಸೋಮಶೇಖರ್​ ಅಜ್ಞಾತ ಸ್ಥಳದಲ್ಲಿದ್ದಾರೆ ಎನ್ನಲಾಗುತ್ತಿದೆ.

LEAVE A REPLY

Please enter your comment!
Please enter your name here

- Advertisment -

Most Popular

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

ಅಪಮಾನದಿಂದ ಶೋಕ್ದಾರ್ ಮುಕ್ತ.. ನೋ ಮಿಸ್ಟೇಕ್..?!

ನೈಟ್ ಸಫಾರಿಯಿಂದ ಹೊಸ ವಿವಾದದಲ್ಲಿ ಸಿಲುಕಿಕೊಂಡಿದ್ದ ಸ್ಯಾಂಡಲ್​ವುಡ್​ನ ಶೋಕ್ದಾರ್, ಟಾಕ್ ಆಫ್ ದ ಟೌನ್ ಆಗಿದ್ರು. ಆದ್ರೀಗ ಅರಣ್ಯಾಧಿಕಾರಿಗಳು ಆ ಕೇಸ್​ನ ಟ್ರೇಸ್ ಮಾಡಿದ್ದಾರೆ. ಅವಮಾನ ಹಾಗೂ ಅಪಮಾನಗಳಿಂದ ಬಜಾರ್ ಹುಡ್ಗನಿಗೆ ಮುಕ್ತಿ...

ಡಿಕೆಶಿ ಗೂಂಡಾ ರಾಜಕಾರಣ ನಡೆಯುವುದಿಲ್ಲ : ಶೋಭಾ ಕರಂದ್ಲಾಜೆ

ಮೈಸೂರು :  ಶಿರಾ, ಆರ್ ಆರ್​ ನಗರ ವಿಧನಾಸಭಾ ಉಪ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ . ಕೆ ಶಿವಕುಮಾರ್​ ಅವರ ಗೂಂಡಾ ರಾಜಕಾರಣ  ನಡೆಯುವುದಿಲ್ಲ ಅಂತ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ...

Recent Comments