ಬೆಂಗಳೂರು: 15 ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಎಲ್ಲಾ ಮತಗಟ್ಟೆಗಳಲ್ಲಿ ಸಖಿ ಮತಗಟ್ಟೆಯನ್ನು ನಿರ್ಮಿಸಲಾಗಿದೆ. ಮಹಿಳೆಯರು ಹೆಚ್ಚಿರುವ ಕ್ಷೇತ್ರದಲ್ಲಿ ಈ ಮತಗಟ್ಟೆಯನ್ನು ಸ್ಥಾಪಿಸಲಾಗಿದ್ದು, ಇನ್ನೂ ವಿಶೇಷವೆಂದ್ರೆ ಈ ಮತಗಟ್ಟೆಗಳಲ್ಲಿ ಸಿಬ್ಬಂದಿ, ಅಧಿಕಾರಿಗಳೆಲ್ಲರೂ ಮಹಿಳೆಯರೇ ಆಗಿದ್ದಾರೆ. ಇಲ್ಲಿ ಗುರುತಿನ ಚೀಟಿ, ಹೆಸರು,ಭಾವಚಿತ್ರ, ಬೆರಳಿಗೆ ಶಾಹಿ ಹಚ್ಚುವುದು ಹಾಗೂ ಇವಿಎಂ ಇವೆಲ್ಲದರ ನಿರ್ವಹಣೆಯನ್ನು ಮಹಿಳೆಯರೇ ನೋಡಿಕೊಳ್ಳುತ್ತಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿಯೂ 700 ಕ್ಕೂ ಹೆಚ್ಚು ಈ ರೀತಿಯ ಸಖಿ ಮತಗಟ್ಟೆಗಳನ್ನು ರೂಪಿಸಲಾಗಿತ್ತು.
Recent Comments
‘ಗಂಡ ಸತ್ತು 2 ತಿಂಗಳು ಕಳೆದಿಲ್ಲ, ರಾಜಕೀಯ ಬೇಕಿತ್ತಾ’? : ಸುಮಲತಾ ವಿರುದ್ಧ ನಾಲಿಗೆ ಹರಿಬಿಟ್ಟ ಹೆಚ್.ಡಿ ರೇವಣ್ಣ..!
on
ಭಾರತ ದಾಳಿ ಮಾಡಿದ್ರೆ ಪ್ರತ್ಯುತ್ತರ ನೀಡುತ್ತಂತೆ ಪಾಕ್..! ಹಳೇ ರಾಗಕ್ಕೆ ತಾಳ ಹಾಕಿದ ರಣಹೇಡಿ ರಾಷ್ಟ್ರದ ಪ್ರಧಾನಿ..!
on
ಶವವಂಚಕ!
on
ಕೊರೊನ ನಡುವೆಯೇ ನಾಳೆಯಿಂದ ರಾಜ್ಯಾದ್ಯಂತ ಕೆ-ಸಿಇಟಿ ಪರೀಕ್ಷೆ , ಕೊರೊನ ಪಾಸಿಟಿವ್ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬಹುದು
on