Home ಸಿನಿ ಪವರ್ ಕೃಷಿಯಲ್ಲಿ ಬ್ಯುಸಿಯಾದ ಸಲ್ಮಾನ್​ಖಾನ್ ; ಭಾಯ್​​​ಜಾನ್ ಉಳುಮೆ ಮಾಡೋ ವಿಡಿಯೋ ವೈರಲ್

ಕೃಷಿಯಲ್ಲಿ ಬ್ಯುಸಿಯಾದ ಸಲ್ಮಾನ್​ಖಾನ್ ; ಭಾಯ್​​​ಜಾನ್ ಉಳುಮೆ ಮಾಡೋ ವಿಡಿಯೋ ವೈರಲ್

ಕೊರೋನಾ ದೆಸೆಯಿಂದ ಪ್ರತಿಯೊಂದು ಕ್ಷೇತ್ರಗಳ ಕೆಲಸ- ಕಾರ್ಯಗಳಿಗೂ ದೊಡ್ಡ ಹೊಡೆತ ಬಿದ್ದಿದೆ. ಎಲ್ಲಾ ವಲಯಗಳು ಅಕ್ಷರಶಃ ತತ್ತರಿಸಿ ಬಿಟ್ಟಿವೆ. ಅದ್ರಿಂದ ಫಿಲ್ಮಿ ಇಂಡಸ್ಟ್ರಿ ಹೊರತಲ್ಲ. ಹಾಗಾಗಿ ಸಹಜವಾಗಿ ಸ್ಟಾರ್ ನಟ-ನಟಿಯರು ಕೂಡ ಸಿನಿಕೆಲಸ ಇಲ್ದೆ ಮನೆಯಲ್ಲಿ ಲಾಕ್​ ಆಗುವಂತಾಗಿದೆ!  ಈ ಸಂದರ್ಭದಲ್ಲಿ ಕೆಲವ್ರು ಬೇರೆ ಬೇರೆ ಚಟುವಟಿಕೆಗಳನ್ನು ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಅಂತೆಯೇ ಬಾಲಿವುಡ್ ಸ್ಟಾರ್ ನಟ ಸಲ್ಮಾನ್​ಖಾನ್ ಕೃಷಿ ಚಟುವಟಿಕೆಯಲ್ಲಿ ಬ್ಯುಸಿ ಇದ್ದಾರೆ.

ಇತ್ತೀಚೆಗೆ ಅವ್ರು ಪೈರು ಕೈಯಲ್ಲಿ ಹಿಡಿದು, ಮೈಯೆಲ್ಲಾ ಕೆಸರಾಗಿದ್ದ ಫೋಟೋವೊಂದನ್ನು ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದರು. ಇದೀಗ ಸ್ವತಃ ಟ್ರ್ಯಾಕ್ಟರ್​ ಹತ್ತಿ ಉಳುಮೆ ಮಾಡಿದ್ದಾರೆ. ಸಲ್ಲು ಉಳುಮೆ ಮಾಡ್ತಿರೋ ವಿಡಿಯೋವನ್ನು  ಫೇಸ್​ಬುಕ್​ನಲ್ಲಿ ಹಂಚಿಕೋಂಡಿದ್ದು, ಆ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡ್ತಿದೆ.

Farmingg

Farminggg

Posted by Salman Khan on Sunday, 19 July 2020

 

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments